ರಾಜಕೀಯ

NEWSನಮ್ಮರಾಜ್ಯರಾಜಕೀಯ

ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟ ಸರ್ಕಾರ: ಎಚ್‌ಡಿಕೆ

ಬೆಂಗಳೂರು: ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ 'ಶಾಸಕರಿಗೆ ಉಡುಗೊರೆ, ಜನತೆಗೆ ಬರೆ' ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ,...

NEWSನಮ್ಮರಾಜ್ಯರಾಜಕೀಯ

ಖರೀದಿಸಿದ ಶಾಸಕರ ಮಂತ್ರಿ ಮಾಡಿರುವುದು ಸಣ್ಣ ಸಾಧನೆಯೇನಲ್ಲ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು: ಕೊರೊನಾ ಸೂತಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ವರ್ಷದ ಸಾಧನೆಯನ್ನು ತನ್ನದೇ ಆದ ರೀತಿಯಲ್ಲಿ ಡಿಕೆಶಿ ಕವನ ವಾಚಿಸಿ ಲೇವಡಿ ಮಾಡಿದರು. ವರ್ಷದಲ್ಲಿ ಯಡಿಯೂರಪ್ಪನ ಆಟವೇ ಆಟ. ಒಂದನೇ_ತಿಂಗಳು ಮಂತ್ರಿಮಂಡಲ ಇಲ್ಲದೆ ತಿರುಗಾಟ. ಎರಡನೇ_ತಿಂಗಳು ನೆರೆ ಪರಿಹಾರ ಕೊಡದೆ...

NEWSನಮ್ಮರಾಜ್ಯರಾಜಕೀಯ

ಸರ್ಕಾರದ ಸಾಧನೆಗೆ ಪ್ರಧಾನಿಯಿಂದ ಪ್ರಶಂಸೆ: ಸಿಎಂ ಬಿಎಸ್‌ವೈ  

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸರ್ಕಾರದ ಸಾಧನೆಯನ್ನು ಪ್ರಶಂಸಿಸಲು ಸಂಸದರ ಕೈಯಿಂದ ಚಪ್ಪಾಳೆ ಹೊಡೆಸಿದ್ದರು ಎಂದು  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿ ಎರಡನೇ ವರ್ಷಕ್ಕೆ ಪಾದರ್ಪಣೆ ಮಾಡಿದ  ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆದ ʼಸಾರ್ಥಕ ವರ್ಷ, ಸಮರ್ಥ ನಾಯಕʼ ಕಾರ್ಯಕ್ರಮದಲ್ಲಿ ಮಾತನಾಡಿದರು. 28 ಲೋಕಸಭಾ...

Breaking NewsNEWSನಮ್ಮರಾಜ್ಯರಾಜಕೀಯ

ಐದಾರು ತಿಂಗಳಿನಿಂದ ಬಿಡುಗಡೆಯಾಗದ ಪಿಂಚಣಿ, ಫಲಾನುಭವಿಗಳ ಪರದಾಟ: ಎಚ್‌ಡಿಕೆ

ಬೆಂಗಳೂರು: ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,  ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ...

NEWSದೇಶ-ವಿದೇಶರಾಜಕೀಯವಿಜ್ಞಾನ

ಇನ್ನೂ 47ಚೀನಿ ಆಪ್‌ಗಳ ನಿಷೇಧಕ್ಕೆ ಮುಂದಾದ ಭಾರತ

 ನ್ಯೂಡೆಲ್ಲಿ: ಕಳೆದ ತಿಂಗಳು 59 ಚೀನಾದ ಆಪ್‌ಗಳನ್ನು ನಿಷೇಧಿಸಿದ ನಂತರ, ಈಗ ಭಾರತದಲ್ಲಿ ಮತ್ತೆ ಇನ್ನೂ 47 ಚೀನಿ ಮೂಲದ ಆ್ಯಪ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ. 47 ನಿಷೇಧಿತ ಚೀನಿ ಅಪ್ಲಿಕೇಶನ್‌ಗಳು ಈ ಹಿಂದೆ ನಿಷೇಧಿಸಲಾದ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೂಲಗಳು ವಿಜಯಪಥಕ್ಕೆ  ತಿಳಿಸಿವೆ. ಚೀನಾದ 47 ಆಪ್‌ಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು....

NEWSನಮ್ಮರಾಜ್ಯರಾಜಕೀಯ

ಕೋವಿಡ್‌ ಕಿಟ್‌ ಹಗರಣ: ಆಡಳಿತ-ವಿಪಕ್ಷಗಳಿಗೆ ಪಂಚ ಪ್ರಶ್ನೆ ಕೇಳಿದ ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ತನ್ನ ಅಟ್ಟಹಾಸವನ್ನು ನಾಗಲೋಟದಲ್ಲಿ ಮುಂದುವರಿಸಿದೆ. ಈ ಸೋಂಕಿನ ಸನ್ನಿವೇಶದಲ್ಲಿ ಕೋವಿಡ್‌ಗೆ ಸಂಬಂಧಿಸಿ ಕಿಟ್‌ ಕೊಳ್ಳುವಿಕೆಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೂ ಆಡಳಿತ ಪಕ್ಷ ಈ ಬಗ್ಗೆ ಯಾವುದೇ ತನಿಖೆಗೆ ಮುಂದಾಗಿಲ್ಲ. ಅದರಂತೆ ಕಾಂಗ್ರೆಸ್‌ ಪಕ್ಷದವರು  ಈ ಹಗರಣದ ಬಗ್ಗೆ ಈ ವರೆಗೆ ಯಾವುದೇ...

NEWSನಮ್ಮರಾಜ್ಯರಾಜಕೀಯ

ಜುಲೈ 26- ರಾಜ್ಯದಲ್ಲಿ 5199 ಕೊರೊನಾ ಸೋಂಕು ದೃಢ, 82 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5199 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  96141  ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  82  ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1886 ಕ್ಕೆ...

NEWSದೇಶ-ವಿದೇಶರಾಜಕೀಯ

ದ್ವೇಷ ಸಾಧಿಸುವುದು ದುಷ್ಟರ ಸ್ವಭಾವ

ನ್ಯೂಡೆಲ್ಲಿ: ಭಾರತದ ಭೂಮಿಯನ್ನು ವಶಪಡಿಸಿಕೊಳ್ಳಲು ಮತ್ತು ಅದರ ಆಂತರಿಕ ಸಂಘರ್ಷದಿಂದ ಅಲ್ಲಿನ ಜನರ ದೃಷ್ಟಿಯನ್ನು ಬೇರೆ  ಕಡೆಗೆ ಸೆಳೆಯುವ ತಂತ್ರದಿಂದ ಪಾಕಿಸ್ತಾನ  21ವರ್ಷಗಳ ಹಿಂದೆ ದುಷ್ಕೃತ್ಯ ಎಸಗಿತ್ತು. ಅದಕ್ಕೆ ನಮ್ಮ ಯೋಧರು ತಕ್ಕ ಪಾಠ ಕಳಿಸಿದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಧರ ತ್ಯಾಗ ಬಲಿದಾವನ್ನು ಸ್ಮರಿಸಿದ್ದಾರೆ. ಇಂದು ಕಾರ್ಗಿಲ್ ವಿಜಯ ದಿವಸ. ಕಾರ್ಗಿಲ್...

NEWSಕೃಷಿನಮ್ಮರಾಜ್ಯರಾಜಕೀಯ

14.5 ಸಾವಿರ ಕೋಟಿ ರೂ. ಕೃಷಿ ಸಾಲ ನೀಡುವ ಗುರಿ: ಸಿಎಂ ಬಿಎಸ್‌ವೈ

ಬೆಂಗಳೂರು: ರೈತರಿಗೆ 14,500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿಯನ್ನು ಪ್ರಸಕ್ತ ಸಾಲಿನಲ್ಲಿಹೊಂದಲಾಗಿದ್ದು,  ಈಗಾಗಲೇ 8,50,000 ರೈತರಿಗೆ 5,600 ಕೋಟಿ ರೂ. ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಭಾನುವಾರ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಕಾರ್ಗಿಲ್ ವಿಜಯ ದಿವಸ: ಹುತಾತ್ಮ ಯೋಧರಿಗೆ ಹೆಮ್ಮೆಯ ಅಭಿನಂದನೆ

ಬೆಂಗಳೂರು: ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಈ ದಿನ ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ...

1 195 196 197 213
Page 196 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ