ರಾಜಕೀಯ

NEWSನಮ್ಮರಾಜ್ಯರಾಜಕೀಯ

ಭಾನುವಾರದ ಲಾಕ್‌ಡೌನ್‌ಗೆ ರಾಜ್ಯ ಬಹುತೇಕ ಸ್ತಬ್ಧ

ಬೆಂಗಳೂರು: ರಾಜ್ಯಾದ್ಯಂತ ಸಂಡೆ ಲಾಕ್‌ಡೌನ್‌ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯ ಸ್ತಬ್ಧವಾಗಿದೆ. ಕೊರೊನಾ ಸೋಂಕು ಶರವೇಗದಲ್ಲಿ ರಾಜ್ಯದ ಜನರನ್ನು ಸುತ್ತುವರಿಯುತ್ತಿರುವುದರಿಂದ ಅದಕ್ಕೆ ಕಡಿವಾಣ ಹಾಕಲು ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇನ್ನು ಸೋಮವಾರ ಬೆಳಗ್ಗೆ 5 ಗಂಟೆಗಳ ವರೆಗೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 25- ರಾಜ್ಯದಲ್ಲಿ 5072 ಕೊರೊನಾ ಸೋಂಕು ದೃಢ, 72 ಮಂದಿ ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5072 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  90942  ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  72  ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1804 ಕ್ಕೆ...

NEWSಆರೋಗ್ಯನಮ್ಮರಾಜ್ಯರಾಜಕೀಯ

ಕೆರೆ ಕಾಮೇಗೌಡರ ಉಳಿಸಿಕೊಳ್ಳಲು ಸರ್ಕಾರ ಮುಂದಾಗಬೇಕು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,  ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,  ರಾಜ್ಯ ಸರ್ಕಾರ ಅವರ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ  ಮಾಡುವಂತೆ ಒತ್ತಾಯಿಸಿದ್ದಾರೆ. ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು...

NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರಿಗೆ ವೇತನ ಬಿಡುಗಡೆ

ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ನೀಡಲು ಒಟ್ಟು 961 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಪಾವತಿಸಲು ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಜೂನ್ ಮತ್ತು ಜುಲೈ ತಿಂಗಳ ವೇತನಕ್ಕಾಗಿ 426 ಕೋಟಿ ರೂಗಳನ್ನು ಸರ್ಕರ ಬಿಡುಗಡೆ ಮಾಡಿದೆ. ಜೂನ್ ತಿಂಗಳಿಂದ ಸೆಪ್ಟಂಬರ್ ತಿಂಗಳವರೆಗೆ ಒಟ್ಟು...

NEWSನಮ್ಮರಾಜ್ಯರಾಜಕೀಯ

ಜುಲೈ 24- ರಾಜ್ಯದಲ್ಲಿ 5007 ಕೊರೊನಾ ಸೋಂಕು ದೃಢ, 110 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5007 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  85870  ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  110 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1732 ಕ್ಕೆ...

NEWSದೇಶ-ವಿದೇಶರಾಜಕೀಯ

 ಅಧಿವೇಶನ ಕರೆಯಲು ಒತ್ತಾಯಿಸಿ ರಾಜಸ್ಥಾನ ಕಾಂಗ್ರೆಸ್‌ ಶಾಸಕರ ಧರಣಿ

ಜೈಪುರ: ರಾಜಸ್ಥಾನ ರಾಜಕೀಯದಲ್ಲಿ ಕ್ಷಣಕೊಂದು ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಈ ನಡುವೆ ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಶಾಸಕರು,  ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ. ಅಶೋಕ್ ಗೆಹ್ಲೋಟ್ ಇಂದು ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಕಲರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ್ದು, ಅಲ್ಲದೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 23- ರಾಜ್ಯದಲ್ಲಿ 5030 ಕೊರೊನಾ ಸೋಂಕು ದೃಢ, 97 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5030 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  80863  ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  97 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1622 ಕ್ಕೆ...

NEWSನಮ್ಮರಾಜ್ಯರಾಜಕೀಯ

ಹೆಣಗಳ ಮೇಲೆ ಹಣ ಮಾಡಲು ಹೊರಟ ಸರ್ಕಾರ: ಡಿಕೆಶಿ

ಬೆಂಗಳೂರು: ಹೆಣಗಳ ಮೇಲೆ ಹಣ ಮಾಡಲು ರಾಜ್ಯ ಸರ್ಕಾರ ಹೊರಟಿದೆ ಇದು ನಾಚಿಕೆಗೇಡಿನ ಕೃತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೊರೊನಾ ಸೋಂಕು ಹಂಚಿಕೆ ಜತೆಗೆ ಭ್ರಷ್ಟಾಚಾರ ವನ್ನು ಬಿತ್ತಿದ್ದೀರಿ ಇದೇನ ನೀವು ಸೋಂಕಿತರನ್ನು ನೋಡಿಕೊಳ್ಳುತ್ತಿರುವ ಪರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ...

NEWSನಮ್ಮರಾಜ್ಯರಾಜಕೀಯ

ಕೊರೊನಾ ಹೆಸರಿನಲ್ಲಿ ಕೋಟಿ ಕೋಟಿ ರೂ. ಲೂಟಿ: ಸಿದ್ದು ಆರೋಪ

ಬೆಂಗಳೂರು: ಕೊರೊನಾ ಸೋಂಕಿನ ಹೆಸರಿನಲ್ಲಿ ಸುಮಾರು 2000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಲೂಟಿ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ಮಹಾಮಾರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಜಗದ ಅದ್ಭುತ, ಸೌಂದರ್ಯರಾಶಿಗಳೊಂದಿಗೆ  ಮೈದಳೆಯಲಿದೆ ಅಯೋಧ್ಯೆ

ಅಯೋಧ್ಯೆ: ಸರಯೂ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಚೆಲುವು ಜಗದ ಅದ್ಭುತಗಳನ್ನೂ ನಾಚಿಸಲಿದೆ. ಅಂದರೆ ಮಂದಿರ ಕಟ್ಟಡ ಅಷ್ಟೇ ನಾಜೂಕಾಗಿ ವಿನ್ಯಾಸಗೊಳ್ಳುವ ಜತೆಗೆ ಅದರದೇ ಆದ ಚೆಲುವನ್ನು ಹೊಂದಿರಲಿದೆ. ಉದ್ದೇಶಿತ ರಾಮಮಂದಿರ 10 ಎಕರೆ ಪ್ರದೇಶದ ಕಲಾಸೃಷ್ಟಿಯಾಗಿದ್ದು, ಉಳಿದ 57 ಎಕರೆಯಲ್ಲಿ ರಾಮ ದೇಗುಲದ ಸಂಕೀರ್ಣ ನಿರ್ಮಾಣಗೊಳ್ಳಲಿದೆ. ಮೊದಲಿಗೆ ಮೂರು ಮಹಡಿ, ಮ್ಯೂಸಿಯಂ, ನಕ್ಷತ್ರ...

1 196 197 198 213
Page 197 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ