ರಾಜಕೀಯ

NEWSದೇಶ-ವಿದೇಶರಾಜಕೀಯ

ಜಾಧವ್‌ ಪರ ವಕೀಲರ ನೇಮಕಕ್ಕೆ ಪಾಕ್‌ ಅರ್ಜಿ  

ಇಸ್ಲಾಮಾಬಾದ್‌: ಪಾಕಿಸ್ಥಾನದ ವಶದಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಲು ವಕೀಲರನ್ನು ನೇಮಿಸಬೇಕೆಂದು ಪಾಕ್‌ ಸರ್ಕಾರ, ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಪಾಕ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖೀಸಿದೆ. ಆದರೆ ಇಂಥ ಅರ್ಜಿಯನ್ನು ಸಲ್ಲಿಸುವಾಗ, ಸಂಬಂಧ ಪಟ್ಟಿರುವ ಭಾರತವನ್ನಾಗಲಿ, ಜಾಧವ್‌...

NEWSದೇಶ-ವಿದೇಶರಾಜಕೀಯ

ಭಾರತದಲ್ಲಿ ಬಂಡವಾಳ ಹೂಡಿಕೆಗೆ ಇದು ಸೂಕ್ತ ಸಮಯ: ಮೋದಿ

ನ್ಯೂಡೆಲ್ಲಿ: ನಮ್ಮ ದೇಶದಲ್ಲಿ  ಬಂಡವಾಳ ಹೂಡಿಕೆ ಮಾಡಲು ಇದು ಸೂಕ್ತ ಸಮಯವಾಗಿದೆ ಎಂದು  ಅಮೆರಿಕ ಉದ್ಯಮಿಗಳಿಗೆ ಆಹ್ವಾನ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಭಾರತ-ಅಮೆರಿಕ ಉದ್ಯಮ ಮಂಡಳಿ ಆಯೋಜಿಸಿರುವ 2 ದಿನಗಳ ಇಂಡಿಯಾಸ್ ಐಡಿಯಾಸ್ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಜನತೆಯನ್ನುದ್ದೇಶಿಸಿ ಮೋದಿ ಮಾತನಾಡಿದರು. ಭಾರತದಲ್ಲಿ ಬಂಡವಾಳ ಹೂಡಿಕೆ ಈ ಸಮಯ ಅತ್ಯಂತ ...

NEWSನಮ್ಮರಾಜ್ಯರಾಜಕೀಯ

ರಾಜ್ಯ ವಿಧಾನ ಪರಿಷತ್​ಗೆ ಹಳ್ಳಿಹಕ್ಕಿ ಸೇರಿ ಐವರ ನಾಮನಿರ್ದೇಶನ

ಬೆಂಗಳೂರು: ಒಂದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಎ.ಎಚ್. ವಿಶ್ವನಾಥ್ ಹಾಗೂ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೇರಿದಂತೆ ಐವರನ್ನು ರಾಜ್ಯ ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಲಾಗಿದೆ. ಎ.ಎಚ್ ವಿಶ್ವನಾಥ, ಸಿ..ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಸಾಬಣ್ಣ ತಳವಾರ, ಶಾಂತಾರಾಂ ಸಿದ್ದಿ...

NEWSನಮ್ಮರಾಜ್ಯರಾಜಕೀಯ

ಜುಲೈ 22- ರಾಜ್ಯದಲ್ಲಿ 4764  ಕೊರೊನಾ ಸೋಂಕು ದೃಢ, 55 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ  ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4764  ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  75833 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  55 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1525ಕ್ಕೆ  (ಅನ್ಯ...

NEWSರಾಜಕೀಯಲೇಖನಗಳು

ಯಕಶ್ಚಿತ್ ‘ಕುಮಾರಸ್ವಾಮಿ’ಯನ್ನು ‘ಕುಮಾರಣ್ಣ’ನನ್ನಾಗಿಸಿದ್ದು ನಿಮ್ಮ ಪ್ರೀತಿ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟು ನಾಳೆ (ಜುಲೈ 23ಕ್ಕೆ)ಗೆ ಒಂದು ವರ್ಷ. ಅದಾದ ಮೂರು ದಿನಗಳ ಬಳಿಕ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೆಲ್ಲವೂ ನಡೆದು ಒಂದು ವರ್ಷ ಕಳೆದಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಜನತೆಯೊಂದಿಗೆ ತಮ್ಮ...

NEWSನಮ್ಮರಾಜ್ಯರಾಜಕೀಯ

ಜೆಕೆ ಟೈಯರ್‌ ಕಂಪನಿಯ ನೂರಾರು ಮಂದಿಗೆ ಕೊರೊನಾ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಕೇಕೆ ಮುಂದುವರಿದಿದ್ದು ಜೆ.ಕೆ. ಟೈಯರ್‌ ಕಂಪನಿಯ ನೂರಾರು ನೌಕರರನ್ನು ಸುತ್ತಿಕೊಂಡಿದೆ. ಈ ಬಗ್ಗೆ  ತಾಲೂಕು ಆಡಳಿತ ದೃಢಪಡಿಸಿದ್ದು, ಈ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಸಿಬ್ಬಂದಿಗಳನ್ನು ಸಾಮೂಲಕ ತಪಾಸಣೆ ನಡೆಸಲು ಮುಂದಾಗಿದೆ. ಅಲ್ಲದೆ ಎಲ್ಲಾ ಸಿಬ್ಬಂದಿಯನ್ನು ಕೋವಿಡ್‌ ಟೆಸ್ಟ್‌ ಬಳಿಕ ನೆಗೆಟಿವ್‌ ವರದಿ ಬಂದವರನ್ನು ಹೋಂ ಕ್ವಾರಂಟೈನ್‌ ಮಾಡುವ ಬಗ್ಗೆ ಮತ್ತು...

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನ ಇನ್ನೂ ಬಿಡುಗಡೆಯಾಗಿಲ್ಲ

ಬೆಂಗಳೂರು: ಅಕ್ಕಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಕೊರೊನಾ ಸೋಂಕಿನಿಂದ ಸಮಸ್ಯೆ ಇದ್ದರೂ ಪ್ರತಿ ತಿಂಗಳು ಒಂದನೇ ತಾರೀಖಿಗೆ ಸಾರಿಗೆ ನೌಕರರ ವೇತನವನ್ನು ತಪ್ಪದೆ ನೌಕರರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದರೆ ಕರ್ನಾಟಕ ರಾಜ್ಯದ KSRTC , BMTC ಸೇರಿ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರಿಗೆ ಜೂನ್ ತಿಂಗಳ ಸಂಬಳ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ...

NEWSನಮ್ಮರಾಜ್ಯರಾಜಕೀಯ

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸೋಂಕು ನಿಯಂತ್ರಣ ಮಾಡಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಆಗುವುದಿಲ್ಲ. ಆದರೆ ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಭಾನುವಾರದ ಲಾಕ್‌ಡೌನ್ ಹಾಗೂ ರಾತ್ರಿ ಕರ್ಫ್ಯೂ ಕುರಿತಂತೆ ಸರ್ಕಾರ ಅನ್‌ಲಾಕ್‌ 2.0 ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ...

NEWSರಾಜಕೀಯ

ನವಯುಗದ ತಾರತಮ್ಯದಿಂದ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ: ಮಾಜಿ ಸಿಎಂ ಎಚ್‌ಡಿಕೆ  

ಬೆಂಗಳೂರು: ಕೊರೊನಾ ಸೋಂಕಿನಿಂದ ಸೃಷ್ಟಿಯಾಗಿರುವ ನವಯುಗದ ತಾರತಮ್ಯ, ಅಸ್ಪೃಶ್ಯತೆಗೆ ಮನನೊಂದು ದೊಡ್ಡಬಳ್ಳಾಪುರದ ನಾಗರಾಜ್ ಎಂಬುವರು ಆತ್ಮಹತ್ಯೆಗೆ ಶರಣಾದರೆಂಬ ಸುದ್ದಿ ತಿಳಿದು ಬೇಸರವಾಗಿದ್ದು, ಇಂಥ ಕೆಲಸಕ್ಕೆ ಯಾರು ಮುಂದಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಸರ್ಕಾರ ಸೋಂಕಿತರು,ಕುಟುಂಬದವರ ವಿಚಾರದಲ್ಲಿ ಸೂಕ್ಷ್ಮವಾಗಿ,ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂದು ಹೇಳಿದ್ದು ಇದೇ ಕಾರಣಕ್ಕೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ತಿಳಿಸಿದ್ದಾರೆ. ಕ್ವಾರಂಟೈನ್...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 21- ರಾಜ್ಯದಲ್ಲಿ 3649 ಕೊರೊನಾ ಸೋಂಕು ದೃಢ, 61 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಮಂಗಳವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3649 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  71,069 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  61 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1470 ಕ್ಕೆ...

1 197 198 199 213
Page 198 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ