ರಾಜಕೀಯ

NEWSನಮ್ಮರಾಜ್ಯರಾಜಕೀಯ

ಕೊರೊನಾ ಗೆದ್ದು ಕರ್ತವ್ಯಕ್ಕೆ ಹಿಂತಿರುಗಿದ ಹೈ ಕೋರ್ಟ್‌ನ ಮೇರಿ ಜೋಸೆಫೈನ್‌ರ ಸ್ವಾಗತಿಸಿದ ಸಿಜೆ

ಬೆಂಗಳೂರು: ಕೊರೊನಾ ಗೆದ್ದು ಕರ್ತವ್ಯಕ್ಕೆ ಹಿಂತಿರುಗಿದ ಉಚ್ಚ ನ್ಯಾಯಾಲಯದ ಸಿಬ್ಬಂದಿ ಮೇರಿ ಜೋಸೆಫೈನ್ ಅವರನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಸ್ವಾಗತಿಸಿ ಬರಮಾಡಿಕೊಂಡಿದ್ದಾರೆ. ಈ ಮೂಲಕ  ನಮ್ಮ ಹೋರಾಟ ರೋಗದ ವಿರುದ್ಧವೇ ಹೊರತು ರೋಗಿಗಳ ವಿರುದ್ಧ ಅಲ್ಲ ಎಂದು ಮೇಲ್ಪಂಕ್ತಿ ಹಾಕಿಕೊಟ್ಟಿರುವ ನ್ಯಾಯಮೂರ್ತಿಗಳಿಗೆ ನನ್ನ ಅಭಿನಂದನೆಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

NEWSನಮ್ಮರಾಜ್ಯರಾಜಕೀಯ

ಕೊರೊನಾ ವಿಚಾರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಸರ್ಕಾರ: ಸಿದ್ದು ಗುದ್ದು

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಅಧಿವೇಶನ ಕರೆದು ಚರ್ಚಿಸಿ ಕೊರೊನಾ ನಿಯಂತ್ರಣಕ್ಕೆ ಒಟ್ಟಾಗಿ ಶ್ರಮಿಸೋಣ ಎಂದರೆ ಅದನ್ನೂ ಮಾಡುತ್ತಿಲ್ಲ. ಸರ್ಕಾರದ ಈ ಧೋರಣೆಯಿಂದ ರಾಜ್ಯದ ಜನ ಕಷ್ಟ ಅನುಭವಿಸುವಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೊರೊನಾ ಆರಂಭವಾದಾಗಿಂದ ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ವೈದ್ಯಕೀಯ...

CrimeNEWSನಮ್ಮಜಿಲ್ಲೆರಾಜಕೀಯ

ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಬ್ಬ ಎಎಸ್‌ಐ ಬಲಿ

ಬೆಂಗಳೂರು: ಕೊರೊನಾ ಸೋಂಕಿಗೆ ನಗರದಲ್ಲಿ ಮತ್ತೊಬ್ಬರು ಎಎಎಸ್ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟ ಪೊಲೀಸರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ದಕ್ಷಿಣ ವಿಭಾಗದ ಸಿಟಿ ಆರ್ಮ್ ರಿಸರ್ವ್- ಸಿಎಆರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಸೋಮವಾರ ರಾತ್ರಿ ಮನೆಯಲ್ಲಿದ್ದಾಗ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಮೃತಪಟ್ಟಿದ್ದಾರೆ. ಅವರಿಗೆ 56...

CrimeNEWSದೇಶ-ವಿದೇಶರಾಜಕೀಯ

ಪ್ರಧಾನಿ ದಿ.ರಾಜೀವ್‌ ಗಾಂಧಿ ಹಂತಕಿ ಆತ್ಮಹತ್ಯೆ ಯತ್ನ

ಚೆನ್ನೈ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ವೆಲ್ಲೂರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆ ವಕೀಲರು ತಿಳಿಸಿದ್ದಾರೆ. ಕಳೆದ 29 ವರ್ಷಗಳಿಂದ ಆಕೆ ಜೈಲಿನಲ್ಲಿದ್ದಾಳೆ. ಈ ನಡುವೆ ನಿನ್ನೆ ರಾತ್ರಿ ಮತ್ತೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಂದಿಗೆ ಆಕೆ ಗಲಾಟೆ ಮಾಡಿಕೊಂಡಿದ್ದರು. ಅದನ್ನು ಜೈಲರ್‌ಗೆ ತಿಳಿಸಿದ್ದರಿಂದ...

NEWSದೇಶ-ವಿದೇಶರಾಜಕೀಯ

ಮಧ್ಯಪ್ರದೇಶದ ರಾಜ್ಯಪಾಲ ಲಾಲ್‌ಜಿ ಟಂಡನ್‌ ಇನ್ನಿಲ್ಲ

ಭೋಪಾಲ್: ಮಧ್ಯಪ್ರದೇಶದ ರಾಜ್ಯಪಾಲ ಲಾಲ್‌ಜಿ ಟಂಡನ್‌ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು  ಜೂನ್‌ನಲ್ಲಿ  ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ  ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಜತೆಗೆ ಜ್ವರ ಮತ್ತು ಮೂತ್ರಕೋಶದ ಸಮಸ್ಯೆಯಿಂದ  ಲಾಲ್‌ಜಿ ಬಳಲುತ್ತಿದದ್ದರು. ಹೀಗಾಗಿ ಜೂನ್ 11ರಂದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ...

NEWSನಮ್ಮರಾಜ್ಯರಾಜಕೀಯ

ಆಶಾ ಕಾರ್ಯಕರ್ತೆಯರ ಧರಣಿಗೆ ಸೊಪ್ಪುಹಾಕದ ಸರ್ಕಾರ: ಸಾಮೂಹಿಕ ರಾಜೀನಾಮೆ ಬೆದರಿಕೆ

ಬೆಂಗಳೂರು: ಸೇವೆ ಸ್ಥಗಿತಗೊಳಿಸಿ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆ ನೀಡದೆ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ  ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. 12 ಸಾವಿರ ರೂ. ಗೌರವಧನ ಮತ್ತು ಕೊರೊನಾ ಹೋರಾಟದಲ್ಲಿ ರಕ್ಷಣೆಗೆ ಆಗತ್ಯ ಸುರಕ್ಷಾ ಪರಿಕರಗಳನ್ನು ನೀಡಬೇಕೆಂಬುದಷ್ಟೇ ನಮ್ಮ...

NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನಲ್ಲಿ ಜುಲೈ 21ರ ಬಳಿಕ ಲಾಕೂ ಇಲ್ಲ, ಡೌನೂ ಇಲ್ಲ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಜುಲೈ 14ರಿಂದ ಜಾರಿಗೆ ಬಂದಿರುವ ಲಾಕ್‌ಡೌನ್‌ ಇದೇ 21ರಂದು ಮುಗಿಯಲಿದ್ದು ಇದನ್ನು ಮತ್ತೆ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ  ಈ ಬಗ್ಗೆ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಅವ್ಯವಹಾರ ಸಾಬೀತುಪಡಿಸಿದರೆ ರಾಜೀನಾಮೆ

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿರುವುದಿಲ್ಲ, ಅವ್ಯವಹಾರ ಸಾಬೀತದಾದಲ್ಲಿ ತಕ್ಷಣವೇ ರಾಜಿನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ...

NEWSನಮ್ಮರಾಜ್ಯರಾಜಕೀಯ

ಕ್ವಾರಂಟೈನ್‌ ಉಲ್ಲಂಘಿಸಿದ ಡ್ರೋನ್‌ ಪ್ರತಾಪ್‌ ಮೈಸೂರಿನಲ್ಲಿ ಪತ್ತೆ

ಮೈಸೂರು: ಕ್ವಾರಂಟೈನ್‌ ಉಲ್ಲಂಘಿಸಿ ತಲೆ ಮರೆಸಿಕೊಂಡಿದ್ದ ಡ್ರೋನ್   ಪ್ರತಾಪ್‌ ಮೈಸೂರಿನ ಸಂಬಂಧಿಕರ ಮನೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಹೈದರಾಬಾದ್‌ನಿಂದ ಕ್ವಾರಂಟೈನ್‌ ಗೋಡೆ ಹಾರಿ ಬಂದು ಸುದ್ದಿವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಎದ್ದಿದ್ದ ಆರೋಪಗಳನ್ನು ಸಾಬೀತುಪಡಿಸಲು ಬಂದು ಹೋದನಂತರ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದ ಬೆಂಗಳೂರು ಪೊಲೀಸರ ಕೈಗೆ ಮೈಸೂರಲ್ಲಿ ಸಿಕ್ಕಿದ್ದಾನೆ. ಈತನನ್ನು ಹಿಡಿಯಲು ಮೂರು ತಂಡಗಳನ್ನು ಮಾಡಲಾಗಿತ್ತು. ಕ್ವಾರಂಟೈನ್‌...

ರಾಜಕೀಯಶಿಕ್ಷಣ-

ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಎಸ್ಸೆಸ್ಸೆಲ್ಸಿ  ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದದಲ್ಲೇ  ಕೊಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿರುವ ಎಲ್ಲಾ ವಿಷಯಗಳ  ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು...

1 198 199 200 213
Page 199 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ