ರಾಜಕೀಯ

CrimeNEWSದೇಶ-ವಿದೇಶರಾಜಕೀಯ

ಹಲವು ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ಕಾನ್ಪುರದಲ್ಲಿ ನಡೆದ ಪೊಲೀಸ್ ಎನ್‍ಕೌಂಟರ್‌ನಲ್ಲಿ ಇತ್ತೀಚಿಗೆ ಮೃತಪಟ್ಟ ಪಾತಕಿ ವಿಕಾಸ್ ದುಬೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಆರೋಪಿ ಜಾಮೀನಿನ ಮೇಲೆ ಹೊರಗಿದ್ದದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ. ಪಾತಕಿ ದುಬೆ ಎನ್ ಕೌಂಟರ್ ಪ್ರಕರಣದ ಕುರಿತು ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸೋಮವಾರ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 19- ರಾಜ್ಯದಲ್ಲಿ 4120 ಕೊರೊನಾ ಸೋಂಕು ದೃಢ, 91 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಭಾನುವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  63,772ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  91 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,337ಕ್ಕೆ  (ಅನ್ಯ ಕಾರಣಕ್ಕೆ...

NEWSಉದ್ಯೋಗನಮ್ಮರಾಜ್ಯರಾಜಕೀಯಶಿಕ್ಷಣ-

ಕೆಪಿಎಸ್‌ಸಿ ಏನನ್ನೋ ಬಚ್ಚಿಡಲು ಯತ್ನಿಸುತ್ತಿದೆ ಎಂಬ ಗುಮಾನಿ: ಸಿದ್ದು

ಬೆಂಗಳೂರು: 2015ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿಯನ್ನು ನೀಡಲು  ನಿರಾಕರಿಸುತ್ತಿರುವುದು ಸರಿಯಲ್ಲ. ಇದರಿಂದಾಗಿ ಕೆಪಿಎಸ್‌ಸಿ ಏನನ್ನೋ ಬಚ್ಚಿಡಲು ಪ್ರಯತ್ನಿಸುತ್ತಿದೆ ಎಂಬ ಗುಮಾನಿ‌ ಮೂಡಲು ಕಾರಣವಾಗಿದೆ  ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಉತ್ತರ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಲಾಕ್‌ಡೌನ್‌ ಮತ್ತೆ ಮುಂದುವರಿಯುವುದಿಲ್ಲ: ಬಿಬಿಎಂಪಿ ನೂತನ ಆಯುಕ್ತ ಹೇಳಿಕೆ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೇ 22ರಂದು ಕೊನೆಗೊಳ್ಳಲಿರುವ ಕೊರೊನಾ ಲಾಕ್‌ಡೌನ್‌ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದಲ್ಲಿ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಜಾರಿ...

ದೇಶ-ವಿದೇಶನಮ್ಮರಾಜ್ಯರಾಜಕೀಯ

ಯುವ ನಾಯಕರ ಬಗ್ಗೆ ರಾಹುಲ್‌ಗೆ ತಾತ್ಸಾರ: ಕಾಲೆಳೆದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನರಿಂದ ದೂರಾಗುತ್ತಾ ಕಾಂಗ್ರೆಸ್‌ನ ಅಸ್ತಿತ್ವ ದಿನೇದಿನೆ ಕುಸಿಯುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿರುವ ರಾಹುಲ್ ಗಾಂಧಿಯವರು, ಯುವ ನಾಯಕರ ಕುರಿತು ತಾತ್ಸಾರದ ಮಾತನಾಡಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಕುಟುಕಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರು ಯುವ ಕಾರ್ಯಕರ್ತರ ಬದ್ಧತೆ, ಪರಿಶ್ರಮಗಳನ್ನೇ ಅಪಮಾನಿಸಿದ್ದಾರೆ. "ಯುವಶಕ್ತಿಯೇ ದೇಶದ ನಿಜ ಶಕ್ತಿ"...

NEWSನಮ್ಮರಾಜ್ಯರಾಜಕೀಯ

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆ ಫಲಕ ಅಸ್ಪೃಶ್ಯತೆಗೆ ಕಾರಣ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ,ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮನೆಗಳ ಎದುರು...

NEWSನಮ್ಮರಾಜ್ಯರಾಜಕೀಯ

KSRTC ನೌಕರರಿಗೆ  ವೇತನ ನೀಡಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರಿಗೆ ಕೂಡಲೇ ಈ ತಿಂಗಳ ವೇತನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೆಎಸ್ಆರ್ಟಿಸಿ ನೌಕರರಿಗೆ 18 ದಿನಕಳೆದರೂ ಸರ್ಕಾರ ಈ ತಿಂಗಳ ವೇತನವನ್ನು ಇನ್ನೂ ನೀಡಿಲ್ಲ. ಇದರಿಂದ ಒಂದುಕಾಲು ಲಕ್ಷ ನೌಕರರ ಕುಟುಂಬಗಳು ಕೊರೊನಾ ಹಾವಳಿ ಜತೆಯಲ್ಲಿ ಜೀವನ ನಿರ್ವಹಣೆಗಾಗಿಯೂ...

ಕೃಷಿನಮ್ಮರಾಜ್ಯರಾಜಕೀಯ

ಜುಲೈ 28ರಿಂದ ನಾಲೆಗಳಿಗೆ ಹರಿಯಲಿದೆ ಕಾವೇರಿ, ಕಬಿನಿ ನೀರು

ಮಂಡ್ಯ: ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಿಂದ ಕಟ್ಟುಪದ್ಧತಿಯಲ್ಲಿ ನೀರು ಹರಿಸಬೇಕು. ಹಾರಂಗಿ ಜಲಾಶಯಗಳಿಂದಲೂ ಅದೇ ದಿನ ಇಲ್ಲವೇ ಆದಷ್ಟು ಶೀಘ್ರವಾಗಿ ನೀರು ಬಿಡಲು ಹಾರಂಗಿ ಐ.ಸಿ.ಸಿ. ಸಭೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಆರ್‌ಎಸ್‌  ಬೃಂದಾವನ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಕರ್ನಾಟಕದ ಜನರ ಹೃದಯ ಸಿಂಹಾಸನಾಧೀಶ್ವರ ಜಯಚಾಮರಾಜೇಂದ್ರ ಒಡೆಯರ್ ಜಯಂತಿ  

ಬೆಂಗಳೂರು: ಪ್ರಜಾಪ್ರಭುತ್ವ ಸ್ಥಾಪಿತವಾದ ನಂತರ ಕರ್ನಾಟಕ ಹಾಗೂ ಮದರಾಸು ರಾಜ್ಯಗಳಿಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು ಜಯಚಾಮರಾಜೇಂದ್ರ ಒಡೆಯರ್, ಇಂದು ಅವರ 101ನೇ ಜಯನ್ಮದಿನಾಚರಣೆಯನ್ನು ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. ಮಲ್ಲೇಶ್ವರದ ಪ್ಯಾಲೆಸ್ ಗುಟ್ಟಳ್ಳಿ ರಾಜರ ಬೀದಿಯಲ್ಲಿ ಆಯೋಜಿಸಿದ್ದ ಜಯಂತಿಯಲ್ಲಿ ಮಾತನಾಡಿದ ಹಿರಿಯ ರಂಗಭೂಮಿ ಕಲಾವಿದ ಆರ್. ವೆಂಕಟರಾಜು, ರಾಜರ ಆಳ್ವಿಕೆಯಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿದ ಮೈಸೂರು ರಾಜ್ಯದ...

NEWSದೇಶ-ವಿದೇಶರಾಜಕೀಯ

ಜುಲೈ 18- ರಾಜ್ಯಲ್ಲಿ 4537 ಕೊರೊನಾ ಪಾಸಿಟಿವ್‌, 93ಮಂದಿ ಮೃತ

ಬೆಂಗಳೂರು: ರಾಜ್ಯದಲ್ಲಿ 4537 ಮಂದಿ ಇಂದು ಕೊರೊನಾ ಸೋಂಕಿಗೆ ಒಳಗಾಗಿದ್ದು, ಕೋವಿಡ್‌ -19 ತನ್ನ ಅಟ್ಟಹಾಸವನ್ನು ಸರವೇಗದಲ್ಲೇ ಮುಂದುವರಿಸುತ್ತಿದೆ.  ಜತೆಗೆ ಮರಣ ಮೃದಂಗ ಮುಂದುವರಿದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಒಂಟ್ಟು 1246ಕ್ಕೆ ( ಅನ್ಯಕಾರಣಕ್ಕೆ 6 ಸೇರಿ) ಏರಿಕೆಯಾಗಿದೆ. ಕೊರೊನಾ ವೈರಸ್...

1 199 200 201 213
Page 200 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ