ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಬಿಬಿಎಂಪಿಯ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರ ಸ್ವೀಕಾರ 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ  ಎನ್.ಮಂಜುನಾಥ್ ಪ್ರಸಾದ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಇಂದು ಸಂಜೆ  5 ಗಂಟೆಯಲ್ಲಿ ಅಧಿಕಾರ ಸ್ವೀಕರಿಸಿದರು. ನಂತರ ಮೇಯರ್‌ ಗೌತಮ್‌ ಕುಮಾರ್‌ ಅವರ ಕೊಠಡಿಯಲ್ಲಿ  ಅವರನ್ಮನು  ಭೇಟಿ ಮಾಡಿ ಪಾಲಿಕೆಯ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೇ  ಆಯುಕ್ತರು  ವಿಶೇಷ ಆಯುಕ್ತರ ಜತೆ ಬಿಬಿಎಂಪಿ ವಾರ್ ರೂಂ...

NEWSದೇಶ-ವಿದೇಶರಾಜಕೀಯ

ರಾಜಸ್ಥಾನದ ಬಂಡಾಯ ರಾಜಕೀಯ ಬೆಂಗಳೂರಿಗೆ ಶಿಫ್ಟ್‌ !

ನ್ಯೂಡೆಲ್ಲಿ: ರಾಜಾಸ್ಥಾನದ ಅಧಿಕಾರದ ನಾಟಕದ ಮುಂದಿನ ಅಂಕ ಬೆಂಗಳೂರಿನಲ್ಲಿ ತೆರೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕೆಂಪು ಬಾವುಟ ಹಾರಿಸಿ ಹರಿಯಾಣದ ಹೋಟೆಲ್‌ ಒಂದರಲ್ಲಿ ಬೀಡುಬಿಟ್ಟಿದ್ದ ಸಚಿನ್ ಪೈಲಟ್ ಮತ್ತವರ ಬೆಂಗಲಿಗ ಶಾಸಕರ ದಂಡು ಈಗ ಬೆಂಗಳೂರಿಗೆ ತಮ್ಮ ವಾಸ ಬದಲಿಸಲಿದೆ ಎಂದು ಹೇಳಲಾಗುತ್ತಿದ್ದೆ. ತಮ್ಮನ್ನು ಹುಡುಕಿಕೊಂಡು ರಾಜಾಸ್ಥಾನ ಪೊಲೀಸರು ತಂಡ ಹರಿಯಾಣದ...

NEWSನಮ್ಮರಾಜ್ಯರಾಜಕೀಯ

ಸ್ಥಳಕ್ಕೇ ಹೋಗಿ ಕೆರೆ ಕಾಮೇಗೌಡರ ಸತ್ಯಾಸತ್ಯತೆ ತಿಳಿಯುವೆ: ಸಚಿವ ನಾರಾಯಣಗೌಡ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ಕೆರೆ ಕಾಮೇಗೌಡ ಎಂದೇ ಹೆಸರಾಗಿರುವ ಕಾಮೇಗೌಡರ ಪರ ವಿರೋಧದ ಚರ್ಚೆ ಬಗ್ಗೆ ಕೇಳಿದ್ದೇನೆ, ಸದ್ಯದಲ್ಲೇ ಈ ಬಗ್ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಸಚಿವ ಕೆ.ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ಮಂಡ್ಯ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಕೊರೊನಾದಿಂದ ಇಲ್ಲಿಯವರೆವಿಗೂ ಯಾವುದೇ ಸಾವು ಸಂಭವಿಸಿರಲಿಲ್ಲ. ಆದರೆ ಇಂದು ಆರು...

ಉದ್ಯೋಗನಮ್ಮರಾಜ್ಯರಾಜಕೀಯ

ಜನನ, ಮರಣ ಪ್ರಮಾಣಪತ್ರ ವಿತರಣೆ ಪಿಡಿಒಗಳ ಜವಾಬ್ದಾರಿ

ಬೆಂಗಳೂರು: ಜನನ ಮತ್ತು ಮರಣ ಪ್ರಮಾಣ ಪತ್ರ ವಿತಣೆಯನ್ನು ಇನ್ನು ಮುಂದೆ  ಪಿಡಿಒ ಅವರೇ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು  ಜನನ ಮತ್ತು ಮರಣ ಪ್ರಮಾಣಪತ್ರ ವಿತರಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳು ಜನನ ಮತ್ತು ಮರಣಗಳನ್ನು...

NEWSನಮ್ಮರಾಜ್ಯರಾಜಕೀಯ

ಹಳ್ಳಿಹಕ್ಕಿಗೆ ಹಾಡಲು ಹಾರಲು ಬಿಜೆಪಿಯಲ್ಲಿ ಲ್ಯಾಂಡ್‌ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಡೆವೆ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸಿದ್ದು,  ವಿಧಾನ ಪರಿಷತ್ತಿಗೆ ಐವರು ಸದಸ್ಯರ ನಾಮಕರಣ ಪ್ರಕ್ರಿಯೆಯನ್ನು ಸದ್ದಿಲ್ಲದೇ ಆರಂಭಿಸಿದೆ. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಈ ಬಾರಿಯೂ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ನಿರಾಸೆ ಕಾದಿದೆ ಎಂದು ಹೇಳಲಾಗುತ್ತಿದೆ. ವಿಧಾನ ಪರಿಷತ್ತಿನ ಐದು ಸ್ಥಾನಗಳ ಪೈಕಿ ವಿಶ್ವನಾಥ್ ಅವರನ್ನು ಒಂದು ಸ್ಥಾನಕ್ಕೆ...

NEWSದೇಶ-ವಿದೇಶರಾಜಕೀಯ

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಮೂವರು ನಾಗರಿಕರು ಮೃತ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ, ಗುಲ್ಪುರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಸೇನೆ ಗುಲ್ಪುರ್ ಸೆಕ್ಟರ್ ಬಳಿ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದು, ಮತ್ತೊಬ್ಬ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆಂದು ಪೂಂಚ್ ಜಿಲ್ಲೆಯ ಉಪ...

NEWSನಮ್ಮರಾಜ್ಯರಾಜಕೀಯ

ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ಆಗುತ್ತಿರುವ ತೊಡಕು ನಿವಾರಣೆಗೆ ಕ್ರಮ: ಸಿಎಂ ಬಿಎಸ್‌ವೈ  

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

MSME ಉದ್ದಿಮೆದಾರರ ಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ  ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಟ್ವಿಟರ್‌ ಮೂಲಕ ಒತ್ತಾಯಿಸಿದ್ದಾರೆ....

NEWSಉದ್ಯೋಗನಮ್ಮರಾಜ್ಯರಾಜಕೀಯ

ವೈದ್ಯರ ನಡುವಿನ ವೇತನ ತಾರತಮ್ಯ ಸರಿಪಡಿಸಿ: ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು: ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು, ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಲಾಕ್‌ಡೌನ್‌ನಿಂದ ವಿನಾಯಿತಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಲಾಕ್ ಡೌನ್ ಕಾರಣದಿಂದ ವಿಳಂಬವಾಗಲು ಬಿಡುವುದಿಲ್ಲ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಹೇರಲಾಗಿದ್ದು, ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಮಾಡುವುದನ್ನು ಮುಂದೂಡಲಾಗಿತ್ತು. ಆದರೆ  ಮೌಲ್ಯಮಾಪಕರಿಗೆ ಮೌಲ್ಯಮಾಪನ ಮಾಡಲು ಲಾಕ್ ಡೌನ್‌ನಿಂದ ಈಗ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ. ಬೆಂಗಳೂರು...

1 200 201 202 213
Page 201 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ