ರಾಜಕೀಯ

NEWSಆರೋಗ್ಯನಮ್ಮರಾಜ್ಯರಾಜಕೀಯ

ವೇತನ ತಾರತಮ್ಯ ಸರಿಪಡಿಸಲು ಆಗ್ರಹಿಸಿ ಆಯುಷ್‌ ವೈದ್ಯರ ಸಾಮೂಹಿಕ ರಾಜೀನಾಮೆ

ಬೆಂಗಳೂರು: ವೇತನ ತಾರತಮ್ಯ ಬಗೆಹರಿಸುವಂತೆ ಹಾಗೂ ಖಾಸಗಿ ಆಯುಷ್ ವೈದ್ಯರಿಗೂ ತುರ್ತು ಪರಿಸ್ಥಿತಿಯಲ್ಲಿ ಅಲೋಪತಿ ಔಷಧ ನೀಡಲು ಅವಕಾಶ ನೀಡುವಂತೆ ಒತ್ತಾಯಿಸಿ ರಾಜ್ಯದ 1,800 ಮಂದಿ ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸರ್ಕಾರಿ ಗುತ್ತಿಗೆ ವೈದ್ಯರ ಮುಷ್ಕರ, ಆಶಾ ಕಾರ್ಯಕರ್ತೆಯರ ಮುಷ್ಕರದ ನಡುವೆಯೇ ಕೊರೊನಾ ಸಂಕಷ್ಟದ ನಡುವೆ ಸರ್ಕಾರಕ್ಕೆ 3ನೇ ಸವಾಲು...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಿದ್ದರಾಮಯ್ಯ ಆರೋಪ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂದೆ ಸರ್ಕಾರದ ಭಾರಿ ಷಡ್ಯಂತ್ರ

ಬೆಂಗಳೂರು: ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವುದರ ಹಿಂದೆ ಭಾರಿ ಷಡ್ಯಂತ್ರ ಅಡಗಿದೆ. ಇದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜಮೀನ್ದಾರಿ ಹಾಗೂ ಜಹಗೀರು ಪದ್ಧತಿ ತರಲು ರಾಜ್ಯ...

NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ ಕಾರ್ಯಕರ್ತರಿಗೆ ಎಚ್‌ಡಿಡಿ ಪತ್ರ:  ಪಕ್ಷ ಸಂಘಟನೆಗೆ ಮುಂದಾಗಲು ಕರೆ

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೊರೊನಾ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರೊಂದಿಗೆ ನಡೆದುಕೊಳ್ಳುತ್ತಿರುವ ಬಗ್ಗೆ ಜನ ಜಾಗೃತಿ ಮೂಡಿಸುವ ಜತೆಗೆ  ಜೆಡಿಎಸ್‌ ಪಕ್ಷ ಸಂಘಟನೆಯತ್ತ ಕಾರ್ಯಕರ್ತರು ಮುಂದಾಗಬೇಕು ಎಂದು  ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ, ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡರು ಪತ್ರ ಬರೆಯುವ ಮೂಲಕ ಕರೆ ನೀಡಿದ್ದಾರೆ. ಗೌಡರು ಬರೆದ ಪತ್ರ ಹೀಗಿದೆ ನೋಡಿ ಆತ್ಮೀಯರಾದ ಪಕ್ಷದ...

NEWSದೇಶ-ವಿದೇಶರಾಜಕೀಯವಿಜ್ಞಾನ

ಅಮೆರಿಕದಲ್ಲೂ ಟಿಕ್‌ಟಾಕ್‌ ಬ್ಯಾನ್‌ಗೆ ಒತ್ತಾಯ

ವಾಷಿಂಗ್ಟನ್: ಭಾರತದಲ್ಲಿ ಚೀನಾ ಆಪ್  ಟಿಕ್ ಟಾಕ್ ಬ್ಯಾನ್ ಮಾಡುರುವಂತೆ  ನಮ್ಮಲ್ಲೂ ಮಾಡಬೇಕು ಎಂದು ಅಮೆರಿಕ ಕಾಂಗ್ರೆಸ್‌ನ  26 ಸದಸ್ಯರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಅವರು  ರಾಷ್ಟ್ರೀಯ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಟಿಕ್ ಟಾಕ್‌ ಸೇರಿ ಚೀನಾದ ಹಲವು ಆಪ್ ಗಳನ್ನು ಬ್ಯಾನ್  ಮಾಡುವಂತಹ ಮಹತ್ವದ...

NEWSಉದ್ಯೋಗದೇಶ-ವಿದೇಶರಾಜಕೀಯ

ದಂತಚೋರ ವೀರಪ್ಪನ್ ಪುತ್ರಿಗೆ ಬಿಜೆಪಿಯಲ್ಲಿ ಉನ್ನತ ಹುದ್ದೆ

ಚೆನ್ನೈ: ಕುಖ್ಯಾತ ದಂತಚೋರ, ಗಂಧದ ಮರದ ಕಳ್ಳ  ವೀರಪ್ಪನ್  ಪುತ್ರಿ ವಿದ್ಯಾ ರಾಣಿ ಅವರನ್ನು ತಮಿಳುನಾಡಿನ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯಮುಖಂಡರು ತಿಳಿಸಿದ್ದಾರೆ. ದಿವಂಗತ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಂಬಂಧಿಗಳು, ಸಿನಿಮಾ ಹಿನ್ನೆಲೆ ವ್ಯಕ್ತಿಗಳನ್ನು ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ವಿವಿಧ ವಿಭಾಗಗಳ ಮುಖ್ಯ ಹುದ್ದೆಗಳಿಗೆ ನೇಮಕ ಮಾಡಲಾಗಿದೆ...

NEWSನಮ್ಮರಾಜ್ಯರಾಜಕೀಯವಿಜ್ಞಾನಶಿಕ್ಷಣ-

ಕನ್ನಡ ಕಡ್ಡಾಯ ಬೋಧಿಸಲು ವಿಟಿಯುಗೆ ಟಿ.ಎಸ್. ನಾಗಾಭರಣ ಸೂಚನೆ

ಬೆಂಗಳೂರು: ಭಾಷೆ ಬಗ್ಗೆ ಪ್ರೀತಿ, ಗೌರವವಿದೆ ಎಂದು ಹೇಳಿದರಷ್ಟೇ ಸಾಲದು,  ಅದು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದ್ದು, ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿಕೊಂಡು, ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾದಾಗ ಅದನ್ನು ವೃತ್ತಿ ಶಿಕ್ಷಣ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಇಲ್ಲದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಮುಂದಿನ ಹಾದಿಯನ್ನು ತುಳಿಯಬೇಕಾಗುತ್ತದೆ ಎಂದು ಅಧ್ಯಕ್ಷ ಟಿ.ಎಸ್. ನಾಗಾಭರಣ ಬೆಳಗಾವಿ...

NEWSದೇಶ-ವಿದೇಶರಾಜಕೀಯ

ಜುಲೈ 15- ರಾಜ್ಯದಲ್ಲಿ ಕೊರೊನಾಗೆ 87 ಮಂದಿ ಬಲಿ, 3176 ಜನರಲ್ಲಿ ಸೋಂಕು ದೃಢ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 87 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 3176 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು 47253  ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಇಂದು 87 ಮಂದಿ ಸೇರಿ  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 934 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.   ಇನ್ನು ಆತಂಕಕಾರಿ...

NEWSರಾಜಕೀಯ

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಲಾತ

ಬೆಂಗಳೂರು: ಲಾಕ್‌ಡೌನ್‌ ಕಟ್ಟುನಿಟ್ಟಿನ ಜಾರಿಗೆ  ಸಿವಿಲ್ ಡಿಫೆನ್ಸ್ ನೆರವು ಸಹ ಪಡೆಯುತ್ತೇವೆ. ಬೆಂಗಳೂರಿನ ಎಲ್ಲಾ ವಾರ್ಡ್‍ಗಳಿಗೆ 200 ಆಂಬುಲೆನ್ಸ್ ಅಗತ್ಯವಿದೆ. ಸದ್ಯ 100 ಆಂಬುಲೆನ್ಸ್ ಸಿದ್ಧವಿವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದಲ್ಲಿ ನಿತ್ಯೊಪಯೋಗಿ ವಸ್ತುಗಳ ಖರೀದಿ ಸೇರಿಂತೆ ಇತರ ಕೆಲಸಗಳನ್ನು ಮಾಡಿಕೊಳ್ಳು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಬಳಿಕ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಬೆಡ್‌ ಇಲ್ಲದೆ ಆಸ್ಪತ್ರೆಯಿಂದ ಆಸ್ಪತ್ರೆಗೆ 5ದಿನಗಳು ಅಲೆದ  ಕೊರೊನಾ ಪೀಡಿತೆ ಬಿಬಿಎಂಪಿ ಅಧಿಕಾರಿ

ಬೆಂಗಳೂರು: ಕೊರೊನಾ ಸೋಂಕು ಯಾರನ್ನು ಬಿಡುತ್ತಿಲ್ಲ. ಈ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ನಮಗೆ ಸೂಕ್ತ ಸಮಯಕ್ಕೆ ಕರೆದುಕೊಂಡು ಹೋಗುತ್ತಿಲ್ಲ ಎಂದು ಸೋಂಕಿಗೆ ಒಳಗಾದ ಸಾಮಾನ್ಯ ಜನರು ಹಿಡಿ ಶಾಪಹಾಕುತ್ತಿದ್ದಾರೆ. ಈನಡುವೆ ಸ್ವತಃ ಬಿಬಿಎಂಪಿ ಅಧಿಕಾರಿಗಳಿಗೆ ಕೊರೊನಾ ತಗುಲಿದರೆ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತದೆ ಎಂದು ಹಲವರು ಅಂದು ಕ೦ಡಿದ್ದಾರೆ. ಆದರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವು ಸರ್ಕಾರ...

NEWSನಮ್ಮರಾಜ್ಯರಾಜಕೀಯ

ವಿಮಾನ, ರೈಲ್ವೆ ಪ್ರಯಾಣ ಮುಕ್ತ: ಲಾಕ್ ಡೌನ್ ನಿರ್ಬಂಧ ಕಷ್ಟಸಾಧ್ಯವೆಂದ ಆಯುಕ್ತ ಭಾಸ್ಕರ್‌ ರಾವ್‌

ಬೆಂಗಳೂರು: ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಪ್ರಯಾಣಕ್ಕೆ ಮುಕ್ತವಾಗಿರುವ ಸಂದರ್ಭದಲ್ಲಿ ಲಾಕ್ ಡೌನ್ ನಿರ್ಬಂಧ ನಿರ್ವಹಿಸುವುದು ಸವಾಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಭಾಸ್ಕರ್ ರಾವ್ ತಿಳಿಸಿದ್ದಾರೆ. ನಗರದಲ್ಲಿ ಒಂದು ವಾರ ಲಾಕ್ ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕಬ್ಬನ್ ಪಾರ್ಕ್ ಸುತ್ತಮುತ್ತ ಪ್ರದೇಶಗಳಲ್ಲಿ ಲಾಕ್ ಡೌನ್ ಹೇಗೆ ಜಾರಿಗೆ ಬಂದಿದೆ ಎಂದು...

1 201 202 203 213
Page 202 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ