ರಾಜಕೀಯ

ನಮ್ಮರಾಜ್ಯರಾಜಕೀಯ

ಬೆಂಗಳೂರಿನಲ್ಲಿ ನಾಮ್‌ ಕೇ ವಾಸ್ತೆ ಲಾಕ್‌ಡೌನ್‌ ?

ಬೆಂಗಳೂರು: ನಿನ್ನೆ ರಾತ್ರಿಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರ ಲಾಕ್‌ಡೌನ್‌ ಮಾಡಲಾಗಿದೆ. ಆದರೆ ಜನರ ಓಡಾಟ ಈ ಹಿಂದಿನಂತೆಯೆ ಇದೆ. ಈ ಬಗ್ಗೆ ಪೊಲೀಸ್‌ ಅಧಿಕಾರಿಗಳುನ್ನು ಕೇಳಿದರೆ ಗಾರ್ಮೆಂಟ್ಸ್‌, ಐಟಿಬಿಟಿ ಸೇರಿ ಕೆಲ ಕಂಪನಿನಿಗಳು ಹಾಗೂ ಕೆಲ ಸರ್ಕಾರಿ ಕೆಲಸಗಳು ಮಾಮೂಲಿನಂತೆ ನಡೆಯುತ್ತಿರುವುದರಿಂದ ಕಚೇರಿ, ಕಾರ್ಖಾನೆಗೆ ಹೋಗುವವರ ಸಂಚಾರದಿಂದ ಈರೀತಿ ಜನ...

NEWSನಮ್ಮರಾಜ್ಯರಾಜಕೀಯ

ಜುಲೈ 14- ರಾಜ್ಯದಲ್ಲಿ ಕೊರೊನಾಗೆ 87 ಮಂದಿ ಬಲಿ, 2496 ಜನರಿಗೆ ವಕ್ಕರಿಸಿದ ಸೋಂಕು

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 87 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2496 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು 44077  ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಇಂದು 87 ಮಂದಿ ಸೇರಿ  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 848 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.   ಇನ್ನು ಆತಂಕಕಾರಿ...

NEWSರಾಜಕೀಯ

ಕೊರೊನಾ ಸೋಂಕಿತರಿಗೆ ವಿಟಮಿನ್‌ ಸಿ ಔಷಧ ವಿತರಿಸಿ: ಸಿಎಂಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ

ಬೆಂಗಳೂರು: ಕೊರೊನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ...

NEWSರಾಜಕೀಯ

ಆಂಬುಲೆನ್ಸ್‌ ವಿಷಯದಲ್ಲಿ ಗರಂ ಆದ ಸಿಎಂ ಬಿಎಸ್‌ವೈ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಂಬುಲೆನ್ಸ್‌ ಇಲ್ಲ, ಬೆಡ್‌ ಖಾಲಿ ಇಲ್ಲ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದು ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸ್ವತಃ ಸಿಎಂ ಬಿ.ಎಸ್‌. ಯಡಿಯೂರಪ್ಪ ಗರಂ ಆದ ಘಟನೆ ಇಂದು ನಡೆಯಿತು. ನಾಳೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ಸಂಬಂಧ ಕೈಗೊಂಡ ಕ್ರಮಗಳ...

NEWSನಮ್ಮರಾಜ್ಯರಾಜಕೀಯ

ರಾಜ್ಯ ಲಾಕ್‌ಡೌನ್‌ಗೆ ಜೆಡಿಎಸ್‌ ವರಿಷ್ಠ ದೇವೇಗೌಡ ಆಗ್ರಹ

ಬೆಂಗಳೂರು:  ಕೊರೊನಾ  ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ (ಜುಲೈ 14) ರಾತ್ರಿ ಎಂಟು ಗಂಟೆಯಿಂದ ಲಾಕ್ ಟೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಜತೆಗೆ ಇಡೀ ರಾಜ್ಯದಲ್ಲಿ ಲಾಕ್ ಟೌನ್ ಜಾರಿ ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಈ ಕುರಿತು...

NEWSನಮ್ಮರಾಜ್ಯರಾಜಕೀಯ

ಜಿಲ್ಲಾಧಿಕಾರಿಗಳ ಕೈಯಲ್ಲಿ ಲಾಕ್‌ಡೌನ್‌ ಕೀ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವುದರಿಂದ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕೊರೊನಾ ಏರುಗತಿಯಲ್ಲಿ ಸಾಗುತ್ತಿದೆ ಎಂಬುದನ್ನು ಆಧರಿಸಿ ನೀವೆ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದು ಆಯಾಯ ಜಿಲ್ಲಾಧಿಕಾರಿಗಳಿಗೆ ಸಿಎಂ ಅಧಿಕಾರ ನೀಡಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಾನು ಯಾರಿಗೂ ಲಾಕ್‌ಡೌನ್‌ ಮಾಡಿ ಎಂದು ಹೇಳಲ್ಲ, ಏಕೆಂದರೆ...

NEWSನಮ್ಮರಾಜ್ಯರಾಜಕೀಯ

ಲಾಕ್‌ಡೌನ್‌ ಹಿನ್ನೆಲೆ: ಬೆಂಗಳೂರು ತೊರೆಯುತ್ತಿರುವ ಗ್ರಾಮೀಣರು

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸುತ್ತಿರುವ ಕೊರೊನಾ ಮಹಾಸ್ಫೋಟಕ್ಕೆ ತತ್ತರಿಸಿರುವ ರಾಜ್ಯದ ರಾಜಧಾನಿಗೆ ಬಂದಿದ್ದ ಗ್ರಾಮೀಣ ಪ್ರದೇಶದ  ಜನರು ಬಾಡಿಗೆ ಮನೆಯನ್ನು ತೊರೆದು ತಮ್ಮ ಸ್ವಂತ ಊರಿಗೆ ತೆರಳುತ್ತಿದ್ದಾರೆ. ಇನ್ನು ಬೆಂಗಳೂರನ್ನು ಮಂಗಳವಾರ (ನಾಳೆ) ರಾತ್ರಿ 8 ಗಂಟೆಯಿಂದ 7ದಿನಗಳವರೆಗೆ ಸಂಪೂರ್ಣವಾಗಿ ಲಾಕ್‌ಡೌನ್‌ ಮಾಡುತ್ತಿರುವುದರಿಂದ ದುಡಿಮೆಗಾಗಿ ನಗರಕ್ಕೆ ಬಂದಿದ್ದ ಸಾವಿರಾರು ಮಂದಿ ತಮ್ಮ ಹಳ್ಳಿಗಳನ್ನು ಸೇರಿಕೊಳ್ಳುತ್ತಿದ್ದಾರೆ. ಇಂದು ತಮ್ಮ...

NEWSನಮ್ಮಜಿಲ್ಲೆರಾಜಕೀಯ

ಕೊರೊನಾ: ಬಿಬಿಎಂಪಿ ಪೂರ್ವ ವಲಯ ಅಧಿಕಾರಿಗಳ ಜತೆ ವಸತಿ ಸಚಿವರ ಸಭೆ

ಬೆಂಗಳೂರು: ಬಿಬಿಎಂಪಿಯ ಪೂರ್ವ ವಲಯಕ್ಕೆ ಸಂಬಂಧಿಸಿದಂತೆ ವಸತಿ ಸಚಿವರೂ ಆದ ಪೂರ್ವ ವಲಯದ ಕೋವಿಡ್-19 ಸೋಂಕು ನಿಂಯಂತ್ರಣಾ ಉಸ್ತುವಾರಿ ಸೋಮಣ್ಣ ಇಂದು ಮಧ್ಯಾಹ್ನ 3ಗಂಟೆಗೆ ಪೂರ್ವ ವಲಯದ ಎಲ್ಲಾ ಪಾಲಿಕೆ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ಆಯೋಜಿಸಿದ್ದಾರೆ. ಎಂ.ಜಿ.ರಸ್ತೆಯ ಮೆಯೋಹಾಲ್ ನ  ಕೆನೊಫಿ ಹೋಟೆಲ್ ಸಭಾಂಗಣ, 2ನೇ ಮಹಡಿ, ಪಿಯುಬಿ ಕಟ್ಟಡದಲ್ಲಿ ನಡೆಯುವ...

NEWSನಮ್ಮರಾಜ್ಯರಾಜಕೀಯ

ಪಿಪಿಇ ಕಿಟ್ ತಯಾರಿಕಾ ಕಾರ್ಖಾನೆ ತೆರೆಯಲು ಚಿಂತನೆ: ಸಚಿವ ಆರ್‌. ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಪಿಪಿಇ ಕಿಟ್ ತಯಾರಿಸುವ ಕಾರ್ಖಾನೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ, ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಆರ್. ಅಶೋಕ್ ಭಾನುವಾರ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ನಡೆದ ಸಭೆಯ ನಂತರ ಮಾತನಾಡಿ, ವೈದ್ಯಕೀಯ ಪರಿಕರಗಳಿಗೆ ಸಂಬಂಧಿತ ಕಾರ್ಖಾನೆಗಳನ್ನು ತೆರೆಯಲು ಅವಕಾಶ...

NEWSಆರೋಗ್ಯನಮ್ಮರಾಜ್ಯರಾಜಕೀಯ

ಕೊರೊನಾ: ಅಂತರ್ ಜಿಲ್ಲಾ ಸಂಚಾರ ನಿರ್ಬಂಧಕ್ಕೆ ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು, ಕೊರೊನಾ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರ ಗಂಭೀರ...

1 202 203 204 213
Page 203 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ