ರಾಜಕೀಯ

NEWSದೇಶ-ವಿದೇಶರಾಜಕೀಯವಿಜ್ಞಾನ

4ವರ್ಷ ಮೊದಲೇ ದ್ವಿಗುಣಗೊಂಡ ಹುಲಿಗಳ ಸಂಖ್ಯೆ: ಗಿನ್ನೆಸ್‌ ದಾಖಲೆಗೆ ಸೇರ್ಪಡೆ

ನ್ಯೂಡೆಲ್ಲಿ: ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಆಯೋಜಿಸಿದ್ದ ಸಂಕಲ್ಪ್ ಸೆ ಸಿದ್ಧಿ ಅಭಿಯಾ­ನದಿಂದ ಭಾರತದಲ್ಲಿ ನಿಗದಿತ ಗುರಿಗಿಂತ 4 ವರ್ಷ ಮೊದಲೇ ಹುಲಿಗಳ ಸಂಖ್ಯೆ ದ್ವಿಗುಣಗೊಂಡಿದೆ. ಈ ಮೂಲಕ ದೇಶದ ಹುಲಿ ಗಣತಿ ಗಿನ್ನೆಸ್‌ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಅರಣ್ಯ ಸಚಿವ ಪ್ರಕಾಶ್‌ ಜಾವೇಡ್ಕರ್‌. ಭಾರತದ ಅರಣ್ಯಗಳಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ?...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 11- ರಾಜ್ಯದಲ್ಲಿ ಕೊರೊನಾ ರಣಕೇಕೆ 2798 ಮಂದಿಗೆ ಸೋಂಕು, 70 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 2798ಮಂದಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, 70 ಜನರನ್ನು ಬಲಿ ಪಡೆದಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿಗೆ ಒಟ್ಟು 36216 ಮಂದಿ ಒಳಗಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 23 ಮಂದಿ ಸೇರಿ ರಾಜ್ಯದಲ್ಲಿ 70 ಜನರು ಸೋಂಕಿಗೆ ಬಲಿಯಾಗಿದ್ದು,  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 617 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ)...

NEWSಆರೋಗ್ಯನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದ ಕೆಲ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಶುಕ್ರವಾರದಿಂದ ಹೋಂ ಕ್ವಾರಂಟೈನ್‌ ಆಗಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯವನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಫೋನ್‌ ಮೂಲಕ ವಿಚಾರಿಸಿದರು. ಇಂದು ಮಧ್ಯಾಹ್ನ ಫೋನ್‌ ಮಾಡಿದ ಎಚ್‌ಡಿಕೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನಕೊಡಿ ಎಂದು ಹೇಳಿದ್ದಾರೆ. ಈ ವೇಳೆ...

NEWSಕೃಷಿನಮ್ಮಜಿಲ್ಲೆರಾಜಕೀಯ

ಕಾವೇರಿ, ಕಬಿನಿ ನೀರು ಬಿಡುವ ಸಂಬಂಧ ಶೀಘ್ರದಲ್ಲೇ ಸಭೆ: ಸಚಿವ ಸೋಮಶೇಖರ್

ಮೈಸೂರು: ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕಾವೇರಿ ಮತ್ತು ಕಬಿನಿ ಜಲಾಶಯಗಳ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆದಷ್ಟು ಬೇಗ ಕರೆಯಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ.ಸೋಮಶೇಖರ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಪರಿಶೀಲನಾ ಸಭೆ...

NEWSನಮ್ಮರಾಜ್ಯರಾಜಕೀಯ

ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ಗಂಟೆ ವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯಾದ್ಯಂತ  ಶನಿವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಸವಿರಲಿದೆ. ಈ ವೇಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡ ಬಾರದು ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ,...

NEWSನಮ್ಮರಾಜ್ಯರಾಜಕೀಯ

ಕೊರೊನಾಗೆ ಶಾಸಕ ಜಮೀರ್ ಅಹಮ್ಮದ್ ಖಾನ್ ಆಪ್ತ ಬಲಿ

ಬೆಂಗಳೂರು:  ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಯಪುರ ವಾರ್ಡ್‍ನ 55 ವರ್ಷದ ರಾಜಕೀಯ ಮುಖಂಡರೊಬ್ಬರು ಶುಕ್ರವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ವಾರದ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿ ಕೋವಿಡ್‌ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ....

NEWSನಮ್ಮರಾಜ್ಯರಾಜಕೀಯವಿಜ್ಞಾನಶಿಕ್ಷಣ-

ಅಂತಿಮ ವರ್ಷದ ಪರೀಕ್ಷೆ ಹೊರತುಪಡಿಸಿ ಎಲ್ಲಾ ಪರೀಕ್ಷೆಗಳು ರದ್ದು, ವಿದ್ಯಾರ್ಥಿಗಳು ಪಾಸ್‌

ಬೆಂಗಳೂರು: ಕೋವಿಡ್-19 ವೈರಸ್‌ ಎಲ್ಲೆಡೆ ವಕ್ಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ನಡೆಸದೆ ಹಾಗೆಯೇ ಅವರೆಲ್ಲರನ್ನೂ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ...

NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ 5ದಿನ ಸ್ವಯಂ ಹೋಂ ಕ್ವಾರಂಟೈನ್‌

ಬೆಂಗಳೂರು: ಕೊರೊನಾ ಸೋಂಕಿನ ಆತಂಕದಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಐದು ದಿನಗಳವರಗೆ ಸ್ವಯಂ ಕ್ವಾರಂಟೈನ್‌ ಘೋಷಿಸಿಕೊಂಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐದು ದಿನ ಹೋಂ ಕ್ವಾರಂಟೈನ್‌ ಆಗಲಿದ್ದಾರೆ. ಸಿಎಂ ಅಧಿಕೃತ ನಿವಾಸದಲ್ಲಿ ಸಿಎಂ ಉಳಿಯಲಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನು ವಿಡಿಯೊ ಕಾನ್ಫರೆನ್ಸ್‌...

NEWSನಮ್ಮಜಿಲ್ಲೆರಾಜಕೀಯ

ನಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌: ಆದರೂ ಬಿಬಿಎಂಪಿ ನಿರ್ಲಕ್ಷ್ಯ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದ್ದರೆ ಇತ್ತ  ಬಿಬಿಎಂಪಿ ಸೋಂಕಿ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಸಂಪೂರ್ಣವಿಫಲವಾಗಿದ ಎಂದು ಮಾಜಿ ಸಚಿವ ದಿನೇಶ್‌ ಗುಡೂರಾವ್  ಪತ್ನಿ ತಬುರಾವ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸ್ವಂತ ಅನುಭವವನ್ನು ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿರುವ ಅವರು, ನಮ್ಮ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ...

NEWSಉದ್ಯೋಗನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ 1ವರ್ಷ ವೇತನ, ಭತ್ಯ ರಹಿತ ರಜೆ ನೀಡಲು ಮುಂದಾಗುತ್ತಿರುವ ನಾಲ್ಕೂ ನಿಗಮಗಳು

ಬೆಂಗಳೂರು: ನಷ್ಟದ ಸುಳಿಯಲ್ಲಿರುವ ಸಾರಿಗೆ ಸಂಸ್ಥೆಗಳು ಅಧಿಕಾರಿ ಮತ್ತು ನೌಕರರಿಗೆ ವೇತನ ರಹಿತ ಒಂದು ವರ್ಷದ ರಜೆ ನೀಡಲು ಚಿಂತನೆ ನಡೆಸಿವೆ. ಕೊರೊನಾ ಹರಡುತ್ತಿರುವುದರಿಂದ ಬಸ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿಲ್ಲ, ನೌಕರರ ಆರೋಗ್ಯ ಮತ್ತು ನಿಗಮಗಳ ಆರ್ಥಿಕ ದೃಷ್ಟಿಯಿಂದ ಷರತ್ತುಗಳೊಂದಿಗೆ ಒಂದು ವರ್ಷದ ವಿಶೇಷ ರಜೆ ಮಂಜೂರು ಮಾಡಲು ಆಲೋಚನೆ ನಡೆಸಿವೆ. ಕೊರೊನಾಗಿಂತ...

1 203 204 205 213
Page 204 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...