ರಾಜಕೀಯ

CrimeNEWSದೇಶ-ವಿದೇಶರಾಜಕೀಯ

ನಿನ್ನೆ ಸಂಜೆ ಬಂಧಿಸಿದ್ದ ದುಬೆ ಇಂದು ಮುಂಜಾನೆ ಎನ್‌ಕೌಂಟರ್‌: ಭಾರಿ ಚರ್ಚೆ

ಲಖನೌ: ನಿನ್ನೆ ಸಂಜೆ ಬಂಧಿಸಿದ್ದ ರೌಡಿ ವಿಕಾಸ್‌ ದುಬೆಯನ್ನು ಇಂದು ಬೆಳ್ಳಂಬೆಳಗ್ಗೆ ಎನ್‌ಕೌಂಟರ್‌ನಲ್ಲಿ ಪೊಲೀಸರು ಹೊಡೆದುರಿಳಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕುಖ್ಯಾತ ರೌಡಿ ದುಬೆ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ಘಟನೆ, ಇದೀಗ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಗೆ ಗ್ರಾಸವಾಗಿದ್ದು, ಗುರುವಾರ ಸಂಜೆ  ಪೊಲೀಸರು ಬಂಧಿಸಿದ ಸಂದರ್ಭದಲ್ಲಿ, ಇದು ಪೊಲೀಸರು ದುಬೆಯನ್ನು ಬಂಧಿಸಿದ್ದಲ್ಲ, ಬದಲಿಗೆ ಆತನೇ ಶರಣಾಗಿದ್ದಾನೆ ಎಂಬ...

NEWSಉದ್ಯೋಗದೇಶ-ವಿದೇಶರಾಜಕೀಯ

12 ಕೋಟಿ ರೂ.ವೆಚ್ಚದಲ್ಲಿ ಸಮಾಲೋಚಕರ ನೇಮಕ : ಸಚಿವ ಮಾಧುಸ್ವಾಮಿ

ಬೆಂಗಳೂರು:  ಕರ್ನಾಟಕದಲ್ಲಿ ಹೂಡಿಕೆದಾರರನ್ನು ಉತ್ತೇಜಿಸುವ ಸಲುವಾಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಆಫ್ ಇಂಡಿಯಾ ಪ್ರೆವೇಟ್ ಕಂಪನಿಯನ್ನು 12 ಕೋಟಿ ರೂ. ವೆಚ್ಚದಲ್ಲಿ 12 ತಿಂಗಳ ಅವಧಿಗೆ  ಸಮಾಲೋಚಕರನ್ನಾಗಿ  ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ  ಸಮ್ಮೇಳನ ಸಬಾಂಗಣದಲ್ಲಿ ಸಚಿವ ಸಂಪುಟ ಸಭೆಯ...

NEWSನಮ್ಮರಾಜ್ಯರಾಜಕೀಯ

ಬಿಜೆಪಿಯವರು ವಿಪಕ್ಷ ಸ್ಥಾನಕ್ಕಷ್ಟೇ ಲಾಯಕ್ಕು ಅಧಿಕಾರ ನಡೆಸಲಲ್ಲ: ಕಿಮ್ಮನೆ ಕುಟುಕು

ಶಿವಮೊಗ್ಗ: ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಬೀದಿಯಲ್ಲಿ ಬಿದ್ದು ನರಳಾಡುತ್ತಿದ್ದಾರೆ. ಇಷ್ಟಾದರೂ ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಬಿಜೆಪಿಯವರು ಆಡಳಿತ ನಡೆಸುವುದಕ್ಕೆ ಲಾಯಕ್ಕಲ್ಲ ವಿಪಕ್ಷ ಸ್ಥಾನದಲ್ಲಿ ಕೂರುವುದಕ್ಕೆ ಲಾಯಕ್ಕು. ಅವರಿಗೆ ಅಧಿಕಾರ ನಡೆಸಲು ಬರುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವರ ವಿರುದ್ಧ...

NEWSನಮ್ಮರಾಜ್ಯರಾಜಕೀಯ

ಕೊರೊನಾ ಎಫೆಕ್ಟ್‌:  ರಾಜ್ಯಾದ್ಯಂತ ಬಸ್‌ನಿಲ್ದಾಣಗಳ ಹೋಟೆಲ್‌, ಅಂಗಡಿಗಳ ಮುಚ್ಚಲು ನಿರ್ಧಾರ

ಬೆಂಗಳೂರು: ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸೇರಿ ರಾಜ್ಯದ ಎಲ್ಲಾ ಬಸ್‌ ನಿಲ್ದಾಣಗಳಲ್ಲಿನ ಹೋಟೆಲ್‌ ಮತ್ತು ಅಂಗಡಿಗಳನ್ನು ಮುಚ್ಚಲು ಮಾಲೀಕರು ನಿರ್ಧರಿಸಿದ್ದಾರೆ. ವಿಶ್ವಮಾರಿ ಕೊರೊನಾ ಸೋಂಕಿನಿಂದ ಜನರು ನಿಲ್ದಾಣಗಳ ಕಡೆ ಬರುತ್ತಿಲ್ಲ. ಇದರಿಂದ ಹೋಟೆಲ್‌ ಮತ್ತು ಅಂಗಡಿಗಳಲ್ಲಿ ವ್ಯಾಪಾರ ಕಡಿಮೆಯಾಗಿದ್ದು ಬಾಡಿಗೆ ಕಟ್ಟುವಷ್ಟು ಹಣ ಬರುತ್ತಿಲ್ಲ ಇದರಿಂದ ನಷ್ಟ ಉಂಟಾಗುತ್ತಿದ್ದು, ನಮ್ಮ ಕೈ ಯಿಂದಲೇ ಬಾಡಿಗೆ ಹಣ...

NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕೊರೊನಾ ಕೈ ಮೀರಿದೆ ಎಂದು ಒಪ್ಪಿಕೊಂಡ ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೈ ಮೀರುತ್ತಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಆಯೋಜಿಸಿರುವ ಸಚಿವ ಸಂಪುಟ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‌ ತಪ್ಪಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವರೆಗೂ ರಾಜ್ಯದಲ್ಲಿ...

Crimeನಮ್ಮರಾಜ್ಯರಾಜಕೀಯ

ಅತ್ಯಾಚಾರಿ ಬಂಧಿಸಲು 75 ಸಾವಿರ ರೂ. ಬೇಡಿಕೆ ಇಟ್ಟಿದ್ದ ಇನ್‌ಸ್ಪೆಕ್ಟರ್‌, ಕಾನ್‌ಸ್ಟೆಬಲ್ ಬಂಧನ

ಮೈಸೂರು: ಅತ್ಯಾಚಾರ ಪ್ರಕರಣದ ಆರೋಪಿಯ ಜಾಮೀನು ರದ್ದುಪಡಿಸಿ, ಆತನನ್ನು ಬಂಧಿಸುವುದಕ್ಕೆ ಲಂಚ ಪಡೆಯುತ್ತಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್ ಇಬ್ಬರೂ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ 75 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬಂಧಿಸಲಾಗಿದೆ.  ಮೇಟಗಳ್ಳಿ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಭೀಮಣ್ಣ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್  ಭೀಮಣ್ಣನ...

NEWSನಮ್ಮಜಿಲ್ಲೆರಾಜಕೀಯ

ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ದಂಪತಿಗೆ ಕೊರೊನಾ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಮತ್ತು ಪತ್ನಿ ಪ್ರತಿಭಾ ಶರತ್‌  ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ ಎಂದು ಶರತ್‌ ಅವರೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸದ್ಯ ವೈದ್ಯರ ಸಲಹೆ ಪಡೆದುಕೊಂಡು ಮನೆಯಲ್ಲೇ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಇಬ್ಬರೂ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ....

NEWSನಮ್ಮರಾಜ್ಯರಾಜಕೀಯ

ಪರಿಸ್ಥಿತಿ  ಅವಲೋಕಿಸಿ ಅಕ್ಟೋಬರ್‌ನಲ್ಲಿ ಗ್ರಾಪಂ ಚುನಾವಣೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಕೊಟ್ಟಿರುವ ಮಾಹಿತಿಯಂತೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಮುಂದಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಪಂ ಚುನಾವಣೆಗೆ ಮತದಾರರ ಪಟ್ಟಿ ತಯಾರಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಸೂಚಿಸಿತ್ತು. ಆದರೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಜೂ.24ರಂದು ನಡೆದ ಸಬೆಯಲ್ಲಿ ಜಿಲ್ಲಾಧಿಕಾರಿಗಳು ಕೊಟ್ಟಿದ್ದ ಅಭಿಪ್ರಾಯದಂತೆ ಅಕ್ಟೋಬರ್ ನಲ್ಲಿ...

NEWSರಾಜಕೀಯಸಿನಿಪಥ

ರಾಕ್‌ಲೈನ್ ವೆಂಕಟೇಶ್ಗೆ ಕೊರೊನಾ ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌   ನಿರ್ಮಾಪಕ, ನಟ ರಾಕ್‌ಲೈನ್ ವೆಂಕಟೇಶ್ ಅವರಿಗೆ ಸೋಂಕು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಸೋಂಕು ತಗುಲಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್‌ಲೈನ್ ವೆಂಕಟೇಶ್  ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಇದರಿಂದ ಇನ್ನೆಷ್ಟು ಜನರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ...

CrimeNEWSದೇಶ-ವಿದೇಶರಾಜಕೀಯ

ಅಂಬೇಡ್ಕರ್‌ ನಿವಾಸದ ಮೇಲೆ ದುಷ್ಕರ್ಮಿಗಳ ದಾಳಿ

ಮುಂಬೈ: ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಮುಂಬೈ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಹಲವು ವಸ್ತುಗಳನ್ನು ನಾಶ ಮಾಡಿ ಪರಾರಿಯಾಗಿದ್ದಾರೆ. ಮುಂಬೈನ ದಾದರ್ ನಲ್ಲಿರುವ ಅಂಬೇಡ್ಕರ್ ಅವರ ಐತಿಹಾಸಿಕ “ರಾಜ್ ಗೃಹ”ಕ್ಕೆ ಮಂಗಳವಾರ ಸಂಜೆ ನುಗ್ಗಿರುವ ಅಪರಿಚಿತ ಪಾಪಿಗಳು  ಸಿಸಿ ಕ್ಯಾಮರಾ, ಗ್ಲಾಸ್ ಪ್ಯಾನ್ಸ್, ಹೂ ಕುಂಡಗಳನ್ನು ಒಡೆದು ಹಾಕಿ ಕುಕೃತ್ಯ ಮೆರೆದಿದ್ದಾರೆ. ನಮ್ಮ...

1 204 205 206 213
Page 205 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...