ರಾಜಕೀಯ

NEWSಆರೋಗ್ಯನಮ್ಮರಾಜ್ಯರಾಜಕೀಯ

ಅಭಿನಯ ಶಾರದೆ ಜಯಂತಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರನ್ನು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅಮ್ಮ  ಅವರನ್ನು ಪುತ್ರ ಕೃಷ್ಣ ಕುಮಾರ್ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯ ಹಿರಿಯ ವೈದ್ಯ ಡಾ. ಕೆ.ಎಸ್. ಸತೀಶ್ ಮತ್ತು ತಂಡ ಅಮ್ಮ ಅವರನ್ನು ವೆಂಟಿಲೇಟರ್​​ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದೆ. ಅಮ್ಮ ಅವರು ಎಚ್ಚರದಿಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು,...

Breaking NewsNEWSನಮ್ಮರಾಜ್ಯರಾಜಕೀಯ

ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ನರಕ ದರ್ಶನ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳು ನರಕ ದರ್ಶನ ಮಾಡಿಸುತ್ತಿವೆ. ಒಂದು ಕಡೆ ಸರಿಯಾದ ಔಷಧ ನೀಡುತ್ತಿಲ್ಲ, ಸ್ವಚ್ಛತೆ ಇಲ್ಲ. ಇನ್ನು ಹಲವೆಡೆ ಸ್ನಾನಕ್ಕೆ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ಸೌಲಭ್ಯವಿಲ್ಲ… ಹೀಗೆ ಹಲವಾರು ಸಮಸ್ಯೆಯಿಂದ ಕೋವಿಡ್‌ ಆಸ್ಪತ್ರೆಗಳು ನರಳುತ್ತಿವೆ. ಕುಡಿಯುವ ನೀರು ಕೇಳಿದರೆ 8ತಾಸಿನ ಬಳಿಕ ಕೊಡುತ್ತಾರೆ ಎಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬುದನ್ನು ಸಂಬಂಧಸಿದ...

NEWSನಮ್ಮರಾಜ್ಯರಾಜಕೀಯ

ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ: ಸಿಎಂ ಮನೆ ಬಳಿ ಕೊರೊನಾ ಸೋಂಕಿತನ ನರಳಾಟ

ಬೆಂಗಳೂರು: ಕೊರೊನಾ ಸೋಂಕಿತರೊಬ್ಬರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಎಲ್ಲಿಯೂ ಬೆಡ್‌ ಸಿಗದೆ ಕೊನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮನೆಮುಂದೆ ಬಂದು ನನ್ನನ್ನು ಆಸ್ಪತ್ರಗೆ ಸೇರಿಸಿ ಇಲ್ಲ ಇಲ್ಲೇ ಸಾಯುತ್ತೇನೆ ಎಂದು ನರಳಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಕೊರೊನಾ ಸೋಂಕಿತರಿಗೆ ಸರಿಯಾದ ವ್ಯವಸ್ಥೆ ಮಾಡದೆ ಎಲ್ಲವನ್ನೂ ಮಾಡಿದ್ದೇವೆ ಎಂದು ಬೊಗಳೆಯನ್ನು ಇನ್ನೂ ಬಿಡುತ್ತಿರುವುದು...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಕೊಡಬಹುದು ಎಂದು ತಜ್ಞರ ಸಮಿತಿ ಶಿಫಾರಸು

ಬೆಂಗಳೂರು: ಕೊರೊನಾ ಮಹಾಮಾರಿ ರಾಜ್ಯದಲ್ಲಿ ತೀವ್ರ ಹೆಚ್ಚಾಗುತ್ತಿರುವ ಈ ಸಂಕಷ್ಟ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ಶಿಕ್ಷಣ ಮುಂದುವರಿಸುವ ಸಂಬಂಧ ಪ್ರೊ. ಎಂ.ಕೆ. ಶ್ರೀಧರ್ ಅಧ್ಯಕ್ಷತೆಯ ತಜ್ಞರ ಸಮಿತಿ ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರದಿ ಸ್ವೀಕರಿಸಿ ಸಕಾರಾತ್ಮಕ ಅಂಶಗಳನ್ನು ತಕ್ಷಣದಿಂದಲೇ ಜಾರಿಗೆ ತರುವುದಾಗಿ ಹೇಳಿಕೆ ನೀಡಿದರು....

NEWSದೇಶ-ವಿದೇಶರಾಜಕೀಯ

ಅಗತ್ಯ ವಸ್ತುಗಳ ಪಟ್ಟಿಯಿಂದ ಮಾಸ್ಕ್‌, ಸ್ಯಾನಿಟೈಸರ್‌ ಹೊರಕ್ಕೆ

ನ್ಯೂಡೆಲ್ಲಿ: ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಗಿಟ್ಟಿದೆ. ಮಾರಕ ಕೊರೊನಾ ವೈರಸ್ ಮಾ.13ರಂದು  ಭಾರತ ಪ್ರವೇಶ ಮಾಡುತ್ತಿದ್ದಂತೆಯೇ ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಹೇರಿತ್ತು. ಇದೀಗ ಈ ಪಟ್ಟಿಯಿಂದ ಇವುಗಳನ್ನು ಕೈ ಬಿಟ್ಟಿದ್ದು, ದೇಶದಲ್ಲಿ ಪ್ರಸ್ತುತ ಎನ್...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ: ಕೇಂದ್ರ ತಂಡ ಮೆಚ್ಚುಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಂಗಳವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡ  ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು. ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ರಾಜ್ಯಕ್ಕೆ ಎರಡು ದಿನಗಳ ಭೇಟಿಯ...

NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕೊರೊನಾಗೆ ಇಂದು ಬೆಳ್ಳಂಬೆಳಗ್ಗೆ 4 ಮಂದಿ ಬಲಿ

ರಾಯಚೂರು: ಬೆಳ್ಳಂಬೆಳಗ್ಗೆ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆದಿದ್ದು, ಇಂದು ಎರಡು ಜಿಲ್ಲೆಗಳಲ್ಲಿ ನಾಲ್ಕು ಮಂದಿಯನ್ನು ಬಲಿ ಪಡೆದಿದೆ. ರಾಯಚೂರಿನಲ್ಲಿ ಇಬ್ಬರು ಮತ್ತು ಬೆಳಗಾವಿಯಲ್ಲಿ ಈ ವಿಶ್ವಮಾರಿಗೆ ಮಂಗಳವಾರ ಬಲಿಯಾಗಿದ್ದಾರೆ. ಈ ಮೂಲಕ ಇಂದು ಬೆಳಗ್ಗೆಯಿಂದಲೇ ಕೊರೊನಾ ತನ್ನ ಖಾತೆ ತೆರೆದಿದ್ದು, ಇನ್ನು ಸಂಜೆವರೆಗೆ ಇನ್ನೆಷ್ಟು ಬಲಿಪಡೆಯುತ್ತದೋ ಎಂಬ ಭಯದಲ್ಲಿ ಜನರು ದಿನ ದೂಡುವಂತ್ತಾಗಿದೆ. ದಿನದಿಂದ...

NEWSರಾಜಕೀಯ

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ದೃಢ

ಮಂಡ್ಯ: ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಅವರೆ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ದೃಢಪಡಿಸಿದ್ದಾರೆ. ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಇದರ ನಡುವೆಯೂ ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್...

NEWSಉದ್ಯೋಗರಾಜಕೀಯ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಲಾಟಮೂರ್ತಿ ಅಧಿಕಾರ ಸ್ವೀಕಾರ

ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಲಲಾಟಮೂರ್ತಿ ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿಂದು ಶಾಸಕ ಪ್ರೀತಂ ಜೆ. ಗೌಡ ಹಾಗೂ ಪಕ್ಷದ ಇತರೆ ಪ್ರಮುಖರರ ಸಮ್ಮುಖದಲ್ಲಿ ಅಧಿಕಾರ ಸ್ವಿಕರಿಸಿದ ಅವರು, ಅನಿರೀಕ್ಷಿತವಾಗಿ ದೊರೆತಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಹಿರಿಯರ ಹಾಗೂ ಎಲ್ಲರ ಸಲಹೆ ಸೂಚನೆಗಳಂತೆ ನಿರ್ವಹಿಸುವುದರ ಮೂಲಕ ನಗರದ ಅಭಿವೃದ್ಧಿಗಾಗಿ...

NEWSಆರೋಗ್ಯಉದ್ಯೋಗರಾಜಕೀಯ

ಸೌಲಭ್ಯಕ್ಕೆ ಒತ್ತಾಯಿಸಿ ಕೆ.ಆರ್‌. ಆಸ್ಪತ್ರೆ ಸ್ಟಾಫ್‌ ನರ್ಸ್‌ಗಳ ಪ್ರತಿಭಟನೆ

ಮೈಸೂರು: ಕೆ.ಆರ್‌. ಆಸ್ಪತ್ರೆಯ ಸ್ಟಾಫ್‌ ನರ್ಸ್‌ಗಳು ನಮಗೆ ಸರಿಯಾದ ಸೌಲಭ್ಯ ನೀಡುತ್ತಿಲ್ಲ, ಕೊರೊನಾ ಪೀಡಿತರನ್ನು ನೋಡಿಕೊಳ್ಳುವ ವೇಳೆ ಯಾವುದೇ ರಕ್ಷಣೆ ಕವಚಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಸೋಮವಾರ ಪ್ರತಿಟನೆ ನಡೆಸಿದ ನರ್ಸ್‌ಗಳು ಸರ್ಕಾರ ನಮ್ಮ ಬೇಡಿಕೆಗೆ ಕೂಡಲೇ ಸ್ಪಂದಿಸಬೇಕು. ಆಸ್ಪತ್ರೆಯಲ್ಲಿ 150 ಸ್ಟಾಫ್‌ ನರ್ಸ್‌ಗಳು ಇದ್ದೇವೆ. ಕೊರೊನಾ ಶಂಕಿತ ವಾರ್ಡ್‌ನಲ್ಲಿ ಕರ್ತವ್ಯ...

1 205 206 207 213
Page 206 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...