ರಾಜಕೀಯ

NEWSನಮ್ಮರಾಜ್ಯರಾಜಕೀಯ

ದಯಮಾಡಿ ಮಹಾನಗರ ತೊರೆಯದಿರಿ ಮಹಾಜನರೆ: ಸಿಎಂ ಬಿಎಸ್‌ವೈ ಮನವಿ

ಬೆಂಗಳೂರು: ನಿಮಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯವನ್ನು ಮಾಡಿಕೊಡುತ್ತೇವೆ ದಯಮಾಡಿ ಮಹಾನಗರವನ್ನು ತೊರೆಯಬೇಡಿ ಮಹಾಜನರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕಾರಣ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಬೆಂಗಳೂರಿನಲ್ಲಿ ಮುಂದುವರಿಸಿರುವುದರಿಂದ ಜನರು ಭಯಭೀತರಾಗಿದ್ದಾರೆ, ಮತ್ತೊಂದು ಕಡೆ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಬಿಬಿಎಂಪಿ ಮತ್ತು ಸರ್ಕಾರ ವಿಫಲವಾಗಿರುವುದರಿಂದ ಜನರು...

NEWSನಮ್ಮಜಿಲ್ಲೆರಾಜಕೀಯ

ಖಾಸಗಿ ಬಡಾವಣೆ ನಿರ್ಮಾಣಕ್ಕೆ ಕಡಿವಾಣ ಹಾಕಿ

ಹಾವೇರಿ: ಅನಧಿಕೃತ ಖಾಸಗಿ ಬಡಾವಣೆಗಳ ರಚನೆಗೆ ಕಡಿವಾಣಹಾಕಿ ನಗರಾಭಿವೃದ್ಧಿ ಪ್ರಾಧಿಕಾರದಿಂದಲೇ ಹೊಸ ನಿವೇಶನ ರಚಿಸಿ ವಿತರಣೆಗೆ ಕ್ರಮವಹಿಸಲು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ  ಸೂಚನೆ ನೀಡಿದರು. ಹಾವೇರಿ ನಗರಸಭೆ ಸಭಾಂಗಣದಲ್ಲಿ ಶನಿವಾರ ನಗರಾಭಿವೃದ್ಧಿ ಪ್ರಾಧಿಕಾರ, ನಗರ ಕುಡಿಯುವ ನೀರು ಯೋಜನೆ, ಒಳಚರಂಡಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ರೈತರ ಸಹಭಾಗಿತ್ವದಲ್ಲಿ ಹೊಸ...

NEWSನಮ್ಮರಾಜ್ಯರಾಜಕೀಯ

ಜುಲೈ 4- ರಾಜ್ಯದಲ್ಲಿ 1839 ಮಂದಿಗೆ ಕೊರೊನಾ ಸೋಂಕು ದೃಢ, 42 ಜನರು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 1172 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,836 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ಇಂದು 42 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 339ಕ್ಕೆ  (ಅನ್ಯಕಾರಣಕ್ಕೆ 4 ಮಂದಿ ಸೇರಿ)...

NEWSಆರೋಗ್ಯನಮ್ಮಜಿಲ್ಲೆರಾಜಕೀಯ

ದಾವಣಗೆರೆ: 21 ಕೋಟಿ ರೂ. ವೆಚ್ಚದಲ್ಲಿ , ಮಕ್ಕಳ ಆಸ್ಪತ್ರೆಗೆ ಶಂಕು

ದಾವಣಗೆರೆ: ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಇಂದು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಸಾಮಥ್ರ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು....

NEWSರಾಜಕೀಯ

ರಾಜ್ಯದ ರಾಜಧಾನಿ ತೊರೆದು ಸ್ವಂತ ಗ್ರಾಮಗಳತ್ತ ಹೊರಡುತ್ತಿರುವ ಜನರು

ಬೆಂಗಳೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಕೊರೊನಾ ಮಹಾಸ್ಫೋಟಕ್ಕೆ  ತತ್ತರಿಸಿರುವ ರಾಜ್ಯದ ರಾಜಧಾನಿಗೆ ಬಂದಿದ್ದ ಗ್ರಾಮೀಣ ಪ್ರದೇಶದ  ಜನರು ಬಾಡಿಗೆ ಮನೆಯನ್ನು ತೊರೆದು ತಮ್ಮ ಸ್ವಂತ ಊರಿಗೆ ತೆರಳುತ್ತಿದ್ದಾರೆ. ಇದರಿಂದ ಮೈಸೂರು ಮತ್ತು ನೆಲಮಂಗಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಕಿಲೋ ಮೀಟರ್‌ ಗಟ್ಟಲೆ ಟ್ರಾಫಿಕ್‌ ಜಾಂ ಉಂಟಾಗಿದೆ. ಇನ್ನು ಬೆಂಗಳೂರನ್ನು ತೊರೆಯುತ್ತಿರುವ ಜನರನ್ನು ಕೇಳಿದರೆ ನಮಗೆ ಈ...

NEWSರಾಜಕೀಯ

ಜುಲೈ 3- ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟಕ್ಕೆ ಜನ ತತ್ತರ, 1694 ಹೊಸ ಸೋಂಕು ದೃಢ, 21 ಮಂದಿ ಮೃತ

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 994 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,694 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 19,710 ಕ್ಕೆ ಏರಿಕೆಯಾಗಿದೆ. ಇಂದು 21 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 297ಕ್ಕೆ  (ಅನ್ಯಕಾರಣಕ್ಕೆ 4 ಮಂದಿ...

NEWSನಮ್ಮರಾಜ್ಯರಾಜಕೀಯ

ಕೊರೊನಾ ನಿಯಂತ್ರಣಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ: ವಿಪಕ್ಷ ನಾಯಕ ಸಿದ್ದು ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಕೋವಿಡ್‌ ಫಂಡ್‍ಗೆ ಬಂದ 290 ಕೋಟಿಯಲ್ಲಿ ಒಂದು ರೂಪಾಯಿಯನ್ನಾದರೂ ಖರ್ಚು ಮಾಡಿದ್ದೀರಾ ಎಂದು ಸಿಎಂ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಲಾಕ್‍ಡೌನ್‍ಗಿಂತ ಮುಂಚಿತವಾಗಿ ನಮ್ಮ ದೇಶದಲ್ಲಿ ಕಡಿಮೆ ಸೋಂಕಿತ್ತು. ಕಡಿಮೆ ಸೋಂಕು ಇದ್ದಾಗ ಸಿದ್ಧತೆ ಮಾಡಿಕೊಳ್ಳಲು ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಮಯ ಇತ್ತು. ಆದರೆ ಕೇಂದ್ರ...

NEWSದೇಶ-ವಿದೇಶರಾಜಕೀಯ

ಚೀನಾ ವಿರುದ್ಧ ಗಡಿಯಲ್ಲೇ ಘರ್ಜಿಸಿದ ಪ್ರಧಾನಿ ಮೋದಿ

ಲಡಾಖ್‌: ಗಾಲ್ವಾನ್‌ ನದಿ ಕಣಿವೆಯಲ್ಲಿ ಚೀನಾ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘರ್ಜಿಸಿದ್ದು, ಭಾರತೀಯ ಯೋಧರಿಗೆ ಧೈರ್ಯ ತುಂಬಿದ್ದಾರೆ. ಲಡಾಖ್‌ ಸೇನೆ ನೆಲೆ ಲೇಹ್‌ನಲ್ಲಿ ಯೋಧರ ಉದ್ದೇಶಿಸಿ ಮಾತನಾಡಿದ ಅವರು, ಯೋಧರ ತ್ಯಾಗ ಬಲಿದಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ತ್ಯಾಗ ಸಾಹಸಕ್ಕೆ ಜೈ ಎಂದು ಹುರಿದುಂಬಿಸಿದ್ದಾರೆ. ಎಂದೆಂದಿಗೂ ನಮಗೇ ಜಯವಾಗಲಿದೆ ನೀವು ಭಯ...

NEWSನಮ್ಮರಾಜ್ಯರಾಜಕೀಯ

ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ: ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅವಧಿ 5ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಕೊರೊನಾ ಸೋಂಕಿನಿಂದ ಗ್ರಾಪಂ ಸದಸ್ಯರ ಆಯ್ಕೆ ಚುನಾವಣೆ ನಡೆಸಲು ಅಸಾಧ್ಯವಾಗಿರುವುದರಿಂದ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಿಸುವ ಸರ್ಕಾರದ ನಿರ್ಧಾವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. ಐದು ವರ್ಷಗಳ ಅವಧಿ ಪೂರೈಸಿರುವ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಚಳ್ಳಕೆರೆ...

NEWSಉದ್ಯೋಗನಮ್ಮರಾಜ್ಯರಾಜಕೀಯ

ಕೆರೆಗಳ ಜನಕ ಕಾಮೇಗೌಡರಿಗೆ ಸೂರು, ಮಗನಿಗೆ ಉದ್ಯೋಗದ ಭರವಸೆ ನೀಡಿದ ಸಿಎಂ ಬಿಎಸ್‌ವೈ

ಮಂಡ್ಯ:  ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಕೆರೆಗಳನ್ನು ನಿರ್ಮಿಸಿರುವ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕಾಮೇಗೌಡ ಅವರ ಮನವಿಗೆ ಸ್ಪಂದಿಸಿರುವ ಯಡಿಯೂರಪ್ಪ  ಕೆರೆಗಳ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ನಮಗೆ ಸರ್ಕಾರದಿಂದಲೇ...

1 206 207 208 213
Page 207 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...