ರಾಜಕೀಯ

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಆಧುನಿಕ ಭಗೀರಥ ಕಾಮೇಗೌಡರಿಗೆ ಎಲ್ಲ ಬಸ್‌ಗಳಲ್ಲೂ ಉಚಿತ ಪ್ರಯಾಣ

ಬೆಂಗಳೂರು: ಕೆರೆಗಳ ಮನುಷ್ಯ ಎಂದೆ ಖ್ಯಾತರಾದ ಕಾಮೇಗೌಡ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್‌ಗಳಲ್ಲಿ  'ಜೀವಿತಾವಧಿಯವರೆಗೂ' ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. 'ಆಧುನಿಕ ಭಗೀರಥ, ಮಂಡ್ಯ ಜಿಲ್ಲೆಯ ,ಮಳವಳ್ಳಿ ತಾಲೂಕಿನ, ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅನನ್ಯ ಪರಿಸರ ಕಾಳಜಿ ಮತ್ತು ಸಾಧನೆಯನ್ನು  ಪ್ರಧಾನ ಮಂತ್ರಿ ನರೇಂದ್ರ ಮೋದಿ  ‘ಮನ್ ಕಿ ಬಾತ್'...

NEWSದೇಶ-ವಿದೇಶರಾಜಕೀಯ

ದೇಶದ ಆರ್ಥಿಕತೆ ಸುಧಾರಣೆಗೆ 50-60 ಲಕ್ಷ ಕೋಟಿ ರೂ. ಅಗತ್ಯವಿದೆ: ಸಚಿವ ಗಡ್ಕರಿ

ನ್ಯೂಡೆಲ್ಲಿ: ಮಹಾಮಾರಿ ಕೊರೊನಾ ಸೋಂಕಿನಿಂದ ಉಂಟಾಗಿದ್ದ ಲಾಕ್ ಡೌನ್‌ನಿಂದ ತತ್ತರಿಸಿರುವ ಭಾರತದ ಆರ್ಥಿಕತೆ ಸುಧಾರಣೆಗೆ 50 ರಿಂದ 60 ಲಕ್ಷ ಕೋಟಿ ರೂ. ನೇರ ವಿದೇಶಿ ಬಂಡವಾಳ ಹೂಡಿಕೆಯ ಅಗತ್ಯವಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಗುರುವಾರ ಈ ವಿಷಯ ತಿಳಿಸಿದ ಅವರು, ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ...

NEWSರಾಜಕೀಯ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಕೊರೊನಾ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಅವರಿಗೂ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದೆ. ಈ ಬಗ್ಗೆ  ಜಿಲ್ಲಾಧಿಕಾರಿಗಳೆ ಮಾಹಿತಿ ನೀಡಿದ್ದು,  ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ  ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಯೋಜನೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ , ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವಥ್‌ರಾರಾಯಣ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು. ಇಂದು...

NEWSರಾಜಕೀಯ

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಯಿತು ಡಿಕೆಶಿ ದರ್ಬಾರ್‌

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ 41ನೇ ಅದ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಇಂದು ವಹಿಸಿಕೊಂಡರು. ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಶಿವಕುಮಾರ್‌ ಅವರಿಗೆ ಪಕ್ಷ ಬಾವುಟ ನೀಡುವ ಮೂಲಕ ಅಧಿಕಾರಿವನ್ನು ಹಸ್ತಾಂತರಿಸಿದರು. ಶಿವಕುಮಾರ್‌ ಜತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಪ್ರತಿಜ್ಞಾನವಿಧಿ ಸ್ವೀಕರಿಸಿದರು. ಡಿ.ಕೆ.ಶಿವಕುಮಾರ್‌ ಮಾತನಾಡಿ, ಬಿಜೆಪಿ ಷಡ್ಯಂತರದಿಂದ ನನ್ನ ರಾಜಕೀಯ ಜೀವನ ಮುಗಿದೋಯಿತು...

NEWSನಮ್ಮರಾಜ್ಯರಾಜಕೀಯ

ಮಾತಿನ ಮಂಟಪ ಕಟ್ಟಬೇಡಿ ಕೊರೊನಾ ನಿಯಂತ್ರಿಸಿ: ಸಿಎಂ, ಸಚಿವರಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕೊರೊನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಇಂದು ಸರಣಿ ಟ್ವೀಟ್‌ ಮಾಡಿರುವ ಅವರು,...

CrimeNEWSದೇಶ-ವಿದೇಶರಾಜಕೀಯ

ಅಪ್ಪ-ಮಗನ ಲಾಕಪ್‌ಡೆತ್‌: ಎಸ್‌ಐ, ಮುಖ್ಯಪೇದೆ ಬಂಧನ

ತೂತುಕುಡಿ: ತಮಿಳುನಾಡಿನಲ್ಲಿ ಲಾಕ್‌ಡೌನ್‌ವೇಳೆ ತಮ್ಮ ಮೊಬೈಲ್‌ ಅಂಗಡಿ ತೆರೆದಿದ್ದರು ಎಂದು ಅಪ್ಪ ಮಗನಿಗೆ ಮನಬಂದಂತೆ ತಳಿಸಿದ್ದರಿಂದ ಇಬ್ಬರೂ ಲಾಕಪ್‌ಡೆತ್‌ ಆಗಿದ್ದರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತಮಿಳುನಾಡು ಸರ್ಕಾರ ಎಸ್‌ಐ ಮತ್ತು ಮುಖ್ಯಪೇಟೆಯನ್ನು ಬಂಧಿಸಿದ್ದು, ಮತ್ತಿಬ್ಬರ ವಿರುದ್ಧವು ಎಫ್‌ಐಆರ್‌ ದಾಖಲಿಸಿದೆ. ಅಪ್ಪ-ಮಗನ ಲಾಕಪ್‌ಡೆತ್ ಪ್ರಕರಣ ದೇಶದಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದು,ಈ ಅತಾಚೂರ್ಯಕ್ಕೆ ಎಸ್‌ಐ ರಘು ಗಣೇಶ್...

NEWSನಮ್ಮಜಿಲ್ಲೆರಾಜಕೀಯ

ಧಾರವಾಡ ಜಿಲ್ಲೆ ಸೇವಾನುಭವ ಸದಾ ಸ್ಮರಣೀಯ: ನಿರ್ಗಮಿತ ಡಿಸಿ ದೀಪಾ ಚೋಳನ್

ಧಾರವಾಡ: ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಸಲ್ಲಿಸಿದ  ಸೇವಾನುಭವ ಅನನ್ಯವಾದುದು. ಕೆಲಸದಲ್ಲಿ ಶ್ರದ್ಧೆಯಿದ್ದರೆ ಮಾತ್ರ ಸಂತೃಪ್ತಿ ಸಿಗುತ್ತದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಎಲ್ಲ ಸಂದರ್ಭದಲ್ಲೂ ಉತ್ತಮ ಸಾಧನೆ ಮಾಡಿದೆ ನಿಕಟಪೂರ್ವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಭವನದಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ನೌಕರರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ “ನಿರ್ಗಮಿತ...

NEWSನಮ್ಮಜಿಲ್ಲೆರಾಜಕೀಯ

 ಮೈಸೂರಿನಲ್ಲಿ ಸಂಜೆ 6ರಿಂದ ಅಂಗಡಿಗಳು ಬಂದ್‌

ಮೈಸೂರು: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ...

NEWSದೇಶ-ವಿದೇಶರಾಜಕೀಯ

ನವೆಂಬರ್‌ ವರೆಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ಉಚಿತ ವಿತರಣೆ: ಪ್ರಧಾನಿ ಮೋದಿ

ನ್ಯೂಡೆಲ್ಲಿ: ದೇಶದ 80 ಕೋಟಿ ಜನರಿಗೆ ನವೆಂಬರ್‌ ವರೆಗೆ ಉಚಿತವಾಗಿ 5ಕೆ.ಜಿ. ಅಕ್ಕಿ  ಅಥವಾ  5 ಕೆ.ಜಿ.ಗೋಧಿ ಮತ್ತು ಕುಟುಂಬಕ್ಕೆ 1ಕೆ.ಜಿ. ಬೇಳೆಯನ್ನು ಉಚಿತವಾಗಿ ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಕೊರೊನಾ ವಿಶ್ವಮಾರಿಯಿಂದ ಕೆಲಸವಿಲ್ಲದೆ ಮನೆಯಲ್ಲಿ ಇರುವ ಬಡವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಮಂಗಳವಾರ ಮಧ್ಯಾಹ್ನ ದೇಶವನ್ನುದ್ದೇಶಿಸಿ 6ನೇ ಬಾರಿಗೆ  ಮಾತನಾಡಲು ಆಯೋಜಿಸಿದ್ದ...

NEWSನಮ್ಮರಾಜ್ಯರಾಜಕೀಯ

ಕೊರೊನಾ ಚಿಕಿತ್ಸೆ ಬಗ್ಗೆ ನಿಗಾ ಇಡಲು  ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌  ಮಾಡಿರುವ ಅವರು, ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು...

1 207 208 209 213
Page 208 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...