ರಾಜಕೀಯ

NEWSನಮ್ಮರಾಜ್ಯರಾಜಕೀಯ

ಜುಲೈ 2ರಂದು ಡಿಕೆಶಿ ಅಧಿಕಾರ ಸ್ವೀಕಾರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ.ಶಿವಕುಮಾರ್‌ ಅವರು ಜುಲೈ 2ರಂದು ಅಧಿಕಾರ  ಸ್ವೀಕರಿಸಲಿದ್ದಾರೆ. ಅಂದಿನ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿ ಎಂದು ಮಾಜಿ ಸಚಿವ ರಾಜಶೇಖರ್‌ ಬಿ. ಪಾಟೀಲ್‌ ಕರೆ ನೀಡಿದ್ದಾರೆ. ಕೆಪಿಸಿಸಿ ವತಿಯಿಂದ ಇದೇ ಜುಲೈ 2 ರಂದು ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ "ಪ್ರತಿಜ್ಞಾ ದಿನʼʼವನ್ನು...

NEWSರಾಜಕೀಯಶಿಕ್ಷಣ-

ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಸ್ಪಂದಿಸಬೇಕು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿನ  ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕೊರೊನಾ ವೈರಸ್ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು...

NEWSರಾಜಕೀಯ

ಹೋಂ ಕ್ವಾರಂಟೈನ್ ಮುಗಿಸಿದ ಸಚಿವ ಸುಧಾಕರ್‌ ಕರ್ತವ್ಯಕ್ಕೆ ಹಾಜರ್‌

ಬೆಂಗಳೂರು: ತಂದೆ ಪತ್ನಿ ಹಾಗೂ ಪುತ್ರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಹೋಂ ಕ್ವಾರಂಟೈನ್ ನಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೊರೊನಾ ಸಂಬಂಧಿಸಿದ ಸಭೆಗೆ ವಿಧಾನಸೌಧದಲ್ಲಿ ಇಂದು ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪತ್ನಿ, ಪುತ್ರಿಗೆ ಕೊರೊನಾ  ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ನಾನು ಕ್ವಾರಂಟೈನ್‌ನಲ್ಲಿದೆ. ಆ...

NEWSನಮ್ಮಜಿಲ್ಲೆರಾಜಕೀಯ

ಕೊರೊನಾ ಸೋಂಕಿಗೆ”ಮಿಸ್ಟ್ ಕೆನಾನ್ “ಯಂತ್ರ: ಸಚಿವ ಅಶೋಕ್‌”

ಬೆಂಗಳೂರು: ಕೋವಿಡ್-19 ಸೋಂಕು ತಡೆಯಲು ಸೋಂಕು ನಿವಾರಕ ಸಿಂಪಡಣೆ ಮಾಡುವ "ಮಿಸ್ಟ್ ಕೆನಾನ್" ಯಂತ್ರಕ್ಕೆ ಇಂದು ವಿಧಾನಸೌಧ ಪೂರ್ವ ದ್ವಾರದ ಬಳಿ ಕಂದಾಯ ಸಚಿವರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ್ ಚಾಲನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವ್ಯಾಪಕವಾಗಿ ಸೋಂಕು ನಿವಾರಕ ಸಿಂಪಡಣೆ...

NEWSರಾಜಕೀಯಸಿನಿಪಥ

ಅಂಬರೀಷ್‌ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿ: ಸಿಎಂ ಬಿಎಸ್‌ವೈ

ಬೆಂಗಳೂರು: ರೆಬಲ್‌ಸ್ಷಾರ್‌ ಅಂಬರೀಷ್‌  ಸ್ಮಾರಕ ನಿರ್ಮಾಣ ಕಾರ್ಯವನ್ನು ಕೂಡಲೇ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರ  ನಡೆದ ಡಾ.ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಕಂಠೀರವ ಸ್ಟುಡಿಯೋದಲ್ಲಿ ಗುರುತಿಸಿರುವ 1ಎಕರೆ 34 ಗುಂಟೆ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯವನ್ನು ಕೂಡಲೇ ಪ್ರಾರಂಭಿಸಬೇಕೆಂದು. ಯಾವುದೇ ಅಡೆತಡೆಗಳಿಲ್ಲದೆ ಕೆಲಸ...

NEWSನಮ್ಮರಾಜ್ಯರಾಜಕೀಯ

ಇಂಧನ ಬೆಲೆ ಏರಿಕೆ:  ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಮಾಡಿದ ರಾಜ್ಯ  ಕಾಂಗ್ರೆಸ್ ನಾಯಕರು ಕೇಂದ್ರ  ಮತ್ತು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ  ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು  ಭಾಗವಹಿಸಿ ಕೇಂದ್ರ...

NEWSಕೃಷಿರಾಜಕೀಯ

16 ಕೆರೆ ಕಟ್ಟಿ ದೇಶಕ್ಕೆ ಮಾದರಿಯಾದ ಮಳವಳ್ಳಿ ರೈತ ಕಾಮೇಗೌಡ: ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು: ಇಂದಿನ ಮನ್ ಕೀ ಬಾತ್ ನಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ತಮ್ಮ ಜಮೀನಿನಲ್ಲಿ 16 ಕೆರೆಗಳನ್ನು ನಿರ್ಮಿಸಿರುವ ರೈತ ಕಾಮೇಗೌಡರ ಕಾರ್ಯವನ್ನು ಪ್ರಧಾನಿ  ನರೇಂದ್ರ ಮೋದಿಯವರು ಶ್ಲಾಘಿಸಿರುವುದಕ್ಕೆ ವಿಜಯೇಂದ್ರ ಯಡಿಯೂರಪ್ಪ ಟ್ವೀಟರ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಮಳೆ ನೀರು ಸಂರಕ್ಷಿಸಿ, ಅಂತರ್ಜಲ ಹೆಚ್ಚಿಸುತ್ತಿರುವ ನಮ್ಮ ರೈತ ಕಾಮೇಗೌಡರು ದೇಶಕ್ಕೆ ಮಾದರಿ, ಅವರಿಗೆ ಅಭಿನಂದನೆಗಳು ಎಂದು...

Breaking NewsNEWSರಾಜಕೀಯ

ಕೊರೊನಾ ಆತಂಕ: ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದು

ಬೆಂಗಳೂರು: ಕೊರೊನಾ ಸೋಂಕು ನಗರ-ಪಟ್ಟಣಗಳಿಂದ ಹಳ್ಳಿಗಳಿಗೆ ಹರಡಿದೆ. ಆದರೂ ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000ಕ್ಕೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ. ಏನಾಗಿದೆ ಸರ್ಕಾರಕ್ಕೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯಕ್ಕೆ 9200 ವೆಂಟಿಲೇಟರ್...

NEWSನಮ್ಮರಾಜ್ಯರಾಜಕೀಯ

ನಾಳೆಯಿಂದ ನೈಟ್‌ ಕರ್ಫ್ಯೂ ಜಾರಿ, ಐದು ದಿನವಷ್ಟೇ ಸರ್ಕಾರಿ ಕಚೇರಿಗಳು ಓಪನ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮರೆತ್ತಿರುವುದರಿಂದ ತತ್ತರಿಸಿರುವ ಸರ್ಕಾರ ರಾತ್ರಿ 8ಗಂಟೆಯಿಂದ ನಿತ್ಯ ಜನರ ಓಡಾಟಕ್ಕೆ ಕಡಿವಾಣ ಹಾಕುವ ನಿರ್ಧಾರಕ್ಕೆ ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ   ಬರಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ (ಸೋಮವಾರ)ಯಿಂದ ಜಾರಿಗೆ ಬರುವಂತೆ ಆಟೋ, ಕ್ಯಾಬ್‌, ಕಾರು, ಬಿಎಂಟಿಸಿ ಬಸ್‌ಗಳ ಓಡಾಟವನ್ನು ರಾತ್ರಿ 8ಗಂಟೆ ನಂತರ ರಸ್ತೆಗೀಲಿಸದಂತೆ...

NEWSನಮ್ಮಜಿಲ್ಲೆರಾಜಕೀಯ

ಜೂ.29ರಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಕೈ ನಾಯಕರ ಸೈಕಲ್‌ ಚಳವಳಿ

ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಹಮ್ಮಿಕೊಳ್ಳಲು ರಾಜ್ಯ  ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಹೋರಾಟದ ರೂಪುರೇಷೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ...

1 208 209 210 213
Page 209 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...