ರಾಜಕೀಯ

NEWSನಮ್ಮರಾಜ್ಯರಾಜಕೀಯ

ಶಿಕ್ಷಣ ಸಚಿವರ ವೇತನದಿಂದ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಭರಿಸಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳೆ ತಗುಲುತ್ತಿರುವ ಕೊರೊನಾ ಸೋಂಕಿನ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಶಿಕ್ಷಣ ಸಚಿವರ ವೇತನ  ಕಡಿತ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ  ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. ಕೊರೊನಾ ಸೋಂಕು ಕೈ ಮೀರಿ ಹರಡುತ್ತಿರುವ ವೇಳೆ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಾಡಿನ ಶಿಕ್ಷಣ ತಜ್ಞರು, ಹೆಚ್ಚಿನ ಪಾಲಕರು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು...

NEWSರಾಜಕೀಯಸಂಸ್ಕೃತಿ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಂಕು

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23...

NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಸದ್ಯಕ್ಕೆ ಲಾಕ್‌ಡೌನ್‌ ಆಗಲ್ಲ

ಬೆಂಗಳೂರು: ಸದ್ಯಕ್ಕೆ ಬೆಂಗಳೂರನ್ನು ಲಾಕ್‌ಡೌನ್‌ ಮಾಡುವ ಮನಸ್ಥಿತಿಯಲ್ಲಿ ಸರ್ಕಾರ ಇಲ್ಲ. ಹೀಗಾಗಿ ಕಾಂಗ್ರೆಸ್‌ , ಜೆಡಿಎಸ್‌ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿ ಸಭೆಯಿಂದ ಹೊರನಡೆದಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಸಿಎಂ ಕರೆದಿದ್ದ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಕುರಿತ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಕರು ಬಳಿಕ ಸಭೆಯಿಂದ ಹೊರನಡೆದರು. ಇನ್ನು...

NEWSರಾಜಕೀಯ

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಕುರಿತ ಸರ್ವ ಪಕ್ಷದ ಸಭೆ ಆರಂಭ

ಬೆಂಗಳೂರು: ಬೆಂಗಳೂರು ಲಾಕ್‌ಡೌನ್‌ ಆಗಬೇಕೆ ಬೇಡವೇ ಎಂಬ ಬಗ್ಗೆ ಸರ್ವ ಪಕ್ಷಗಳ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ಕರೆದಿರುವ ಸಭೆ ಆರಂಭವಾಗಿದೆ. ವಿಧಾನಸೌಧದಲ್ಲಿ  ನಗರದ ಸರ್ವ ಪಕ್ಷಗಳ ಸಭೆಗೆ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಲವು ಶಾಸಕರು ಭಾಗಿಯಾಗಿದ್ದಾರೆ.. ನಗರದ 28 ವಿಧಾನಸಭಾ ಕ್ಷೇತ್ರಗಳ ಶಾಸಕರು, ನಗರದ ಸಂಸದರು, ಪರಿಷತ್‌ ಸದಸ್ಯರು  ಭಾಗಿಯಾಗಿದ್ದು, ಸಿಎಂ ಅವರ ಜತೆ  ತಮ್ಮ...

NEWSರಾಜಕೀಯಸಂಸ್ಕೃತಿ

ಬಿಹಾರದಲ್ಲಿ ಸಿಡಿಲಿಗೆ 83 ಮಂದಿ ಬಲಿ: ಗಣ್ಯರ ಸಂತಾಪ

ಪಾಟ್ನಾ: ಬಿಹಾರದಲ್ಲಿ ಸಿಡಿಲಿನಿಂದಾಗಿ ಪ್ರಾಣ ಕಳೆದುಕೊಂಡ 83 ಮಂದಿಯ ಕುಟುಂಬದವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೆಡಿಎಸ್‌ ವರಿಷ್ಠ ದೇವೇಗೌಡ, ಮಾಜಿ ಸಿಎಂ ಎಚ್‌ಡಿಕೆ, ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆ ವೇಳೆ ರಾಜ್ಯದ...

NEWSನಮ್ಮರಾಜ್ಯರಾಜಕೀಯ

ಮಂಡ್ಯದ ಗಣಿ ಉದ್ಯಮಿಗೆ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳ: ಧರಣಿಗೆ ಮುಂದಾದ ಎಚ್‌ಡಿಡಿ

ಬೆಂಗಳೂರು: ಮಂಡ್ಯದ ಗಣಿ ಉದ್ಯಮಿ, ಜೆಡಿಎಸ್‌ ಕಾರ್ಯಕರ್ತ ಎಚ್. ಪಿ. ಮಂಜು ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದ್ದು ಹಲವು ಮನವಿ ನೀಡಿದರೂ ಇದು ಕೊನೆಗೊಳ್ಳದ ಹಿನ್ನೆಲೆಯಲ್ಲಿ ಜೂನ್‌ 29 ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಮುಂಭಾಗ ಧರಣಿ ನಡೆಸುವುದಾಗಿ  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ....

NEWSರಾಜಕೀಯ

ಇಂದಿಗೆ 40 ವರ್ಷದ ಹಿಂದೆ ನಡೆದ ಘಟನೆಯಿಂದ ತುರ್ತುಪರಿಸ್ಥಿತಿಯ ಪರಿಚಯವಾಯಿತು

ಬೆಂಗಳೂರು: ಇಂದಿಗೆ 45 ವರ್ಷಗಳ ಹಿಂದೆ, 26.6.1975, ಬೆಳಗ್ಗೆ 9 ಗಂಟೆಗೆ ನನಗೆ "#ತುರ್ತುಪರಿಸ್ಥಿತಿ" ಎಂಬ ಪದದ ಪರಿಚಯವಾಯಿತು.‌ ಅಂದು ಬೆಳಗ್ಗೆ‌ ಬೆಂಗಳೂರಿಗೆ ಸಂಸದೀಯ ನಿಯೋಗ ದಲ್ಲಿ ಬಂದಿದ್ದ ಅಟಲ್ ಬಿಹಾರಿ ವಾಜಪೇಯಿ, ಲಾಲಕೃಷ್ಣ ಅಡ್ವಾನಿ, ಮಧು ದಂಡವತೆ, ಶ್ಯಾಮನಂದನಮಿಶ್ರ‌ ಮುಂತಾದ ದೇಶದ ದೊಡ್ಡ ನಾಯಕರನ್ನು ಶಾಸಕರ ಭವನದಿಂದ ಏನೂ ಕಾರಣ ನೀಡದೇ ಬಂಧಿಸಿ ಸೆಂಟ್ರಲ್...

NEWSರಾಜಕೀಯ

ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಕುರಿತು ಮಹತ್ವದ ನಿರ್ಣಯ

ಬೆಂಗಳೂರು: ರಾಜ್ಯ ಕೈಗೊಂಡಿರುವ ಹಲವು ಮುಂಜಾಗ್ರತಾ ಕ್ರಮಗಳ ನಡುವೆಯೂ ಕೊರೊನಾ ವೈರಸ್ ಹರಡುವುದು ಹೆಚ್ಚಾಗುತ್ತಲೇ ಇದ್ದು, ಈ ಮಹಾಮಾರಿಯನ್ನು ನಿಂಯತ್ರಿಸುವುದು ಸೇರಿದಂತೆ ಹಲವು ಆಡಳಿತಾತ್ಮಕ ವಿಷಯಗಳ ಬಗ್ಗೆ ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ...

NEWSರಾಜಕೀಯವಿಜ್ಞಾನ

KSRTC ಎಲ್ಲಾ ನೌಕರರಿಗೂ ರೊಟೇಷನ್ ಆಧಾರದಲ್ಲಿ ಕೆಲಸ: ಎಂಡಿ ಆದೇಶ

ಬೆಂಗಳೂರು:  ಲಾಕ್ ಟೌನ್ ಸಡಿಲಗೊಳಿಸಿದ ನಂತರವೂ ಬಸ್ ಪ್ರಯಾಣಿಕರ ಸಂಖ್ಯೆ ಏರಿಕೆಯಾಗದ ಕಾರಣ ಚಾಲಕ ಮತ್ತು ನಿರ್ವಾಹಕರನ್ನು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲು ಕೆಎಸ್ಆರ್ಟಿಸಿ ನಿರ್ಧರಿಸಿದೆ . ನಿಗಮದಲ್ಲಿರುವ 8200 ಬಸ್‌ಗಳ  ಪೈಕಿ 3500 ಬಸ್ ಗಳು ಮಾತ್ರ ಕಾರ್ಯಾಚರಣೆಯಲ್ಲಿವೆ ಅಂದರೆ ಈಗಿನ ಪರಿಸ್ಥಿತಿಯಲ್ಲಿ ಶೇ.40 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ನಿಗಮಕ್ಕೆ ತುಂಬಾ ಕಷ್ಟವಾಗುತ್ತಿದೆ...

NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಲಾಕ್‌ಡೌನ್‌ ಬೇಕೆ ಬೇಡವೇ ಕುರಿತು ಮಧ್ಯಾಹ್ನ 1ಕ್ಕೆ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ  ರಾಜ್ಯಾದ್ಯಂತ ಲಾಕ್‌ಡೌನ್‌ ಮಾಡಬೇಕೆ ಬೇಡವೆ ಎಂದು ಸಚಿವರು ಮತ್ತು ಅಧಿಕಾರಿಗಳ ಸಲಹೆ ಪಡೆಯಲು ಇಂದು ಮಧ್ಯಾಹ್ನ 1ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಭೆ ಕರೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಡೆಯುವ ಸಭೆಯಲ್ಲಿ...

1 209 210 211 213
Page 210 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...