ರಾಜಕೀಯ

Breaking NewsCrimeNEWSನಮ್ಮರಾಜ್ಯರಾಜಕೀಯ

ಐಎಎಸ್‌ ಅಧಿಕಾರಿ ವಿಜಯ ಶಂಕರ್‌ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ. ವಿಜಯಶಂಕರ್‌  (59) ಇಂದು ತಮ್ಮ ಜಯನಗರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಎಂಎ ಹಗರಣದ 18ನೇ ಆರೋಪಿಯಾಗಿದ್ದ ಇವರನ್ನು ಕಳೆದ ವರ್ಷ ಎಸ್‌ಐಟಿ  ಅಧಿಕಾರಿಗಳು ರೈಡ್‌ ಮಾಡಿ ಜೈಲಿಗೆ ಕಳುಹಿಸಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಆದರೆ ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು....

NEWSರಾಜಕೀಯ

ಜೂನ್‌ 23- ರಾಜ್ಯದಲ್ಲಿ ಕೊರೊನಾಗೆ 8 ಬಲಿ, 322 ಪಾಸಿಟಿವ್‌ ದೃಢ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 322 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  9,721ಕ್ಕೆ ಏರಿಕೆಯಾಗಿದೆ. ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 8  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 154ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ). ಇಂದು...

NEWSರಾಜಕೀಯ

ಸಚಿವ ಸುಧಾಕರ್‌ ಪತ್ನಿ, ಮಗಳಿಗೂ ಕೊರೊನಾ

ಬೆಂಗಳೂರು: ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ. ಅವರು ಮಂಗಳವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದು, ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ...

NEWSನಮ್ಮಜಿಲ್ಲೆರಾಜಕೀಯ

ಕಾವೇರಿ ನದಿಯಲ್ಲಿ ಈಜಾಡಿ ಸಂಭ್ರಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಕನಕಪುರ: ನಿನ್ನೆ ಚೂಡಾಮಣಿ ಸೂರ್ಯ ಗ್ರಹಣ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮೂರಿನ ಸಮೀಪದಲ್ಲಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಈಜಾಡಿ ಸಂಭ್ರಮಿಸಿದ್ದಾರೆ. ಈ ಬಗ್ಗೆ ಅವರು ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದು, ಸಂಭ್ರಮಿಸಿದ ಆ ಕ್ಷಣವನ್ನು ಅಭಿಮಾನಿಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ. 40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ...

NEWSಕ್ರೀಡೆರಾಜಕೀಯ

ಕೃಷಿ-ಸಹಕಾರ ಸಚಿವದ್ವಯರಿಂದ ಯೋಗ

ಯಲವಾಳ: ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ತಮ್ಮ  ತೋಟದಲ್ಲಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ವಿಶ್ವ ಯೋಗ ದಿನದ ಅಂಗವಾಗಿ ಯೋಗಾಭ್ಯಸ ಮಾಡಿದ ಬಳಿಕ ಮಾತನಾಡಿದರು. ಋಷಿಮುನಿಗಳು ಈ ಹಿಂದೆ ಆಚರಿಸಿ...

NEWSನಮ್ಮಜಿಲ್ಲೆರಾಜಕೀಯ

ತಿ.ನರಸೀಪುರ ಎಪಿಎಂಸಿ ಕಾಂಗ್ರೆಸ್‌ ತೆಕ್ಕೆಗೆ

ಮೈಸೂರು: ತಿ. ನರಸೀಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಎಪಿಎಂಸಿ ನೂತನ ಅಧ್ಯಕ್ಷರಾಗಿ ಮಾದೇಗೌಡನ ಹುಂಡಿ ಕ್ಷೇತ್ರದ ಎನ್. ಅನಿಲ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಕಲಿಯೂರು ಕ್ಷೇತ್ರದ ಅಭ್ಯರ್ಥಿ ಶಂಕರ್ ನಾಯಕ್ ಅವಿರೋಧ  ಆಯ್ಕೆಯಾಗಿದ್ದಾರೆ ನಾಮಪತ್ರ ಸಲ್ಲಿಸಲು...

NEWSನಮ್ಮರಾಜ್ಯರಾಜಕೀಯ

ಸಾಹಿತ್ಯ ಕ್ಷೇತ್ರದ ಮೂಲಕ ಪರಿಷತ್‌ ಪ್ರವೇಶಿಸಲು ಹಳ್ಳಿಹಕ್ಕಿ ಲಾಬಿ

ಮೈಸೂರು: ನಾಮ ನಿರ್ದೇಶನದ ಮೂಲಕ ಪರಿಷತ್‌ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಸ್ಥಾನಕ್ಕೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ. ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿರೋದು ಸ್ವಾಗತಾರ್ಹ....

NEWSನಮ್ಮರಾಜ್ಯರಾಜಕೀಯ

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್‌ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರ ಪತಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಎಂ ಗೃಹಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾಗೂ ಕೊರೊನಾ ಮಹಾಮಾರಿ ವಕ್ಕರಿಸಿದ್ದರಿಂದ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ. ಇನ್ನು...

NEWSರಾಜಕೀಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ಬೆಂಗಳೂರು: ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನದಿನಕ್ಕೆ ಹೆಚ್ಚಾಗುತ್ತಿದ್ದರೂ ಸಚಿವರು ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದ್ದಾರೆ. ಈ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು...

NEWSದೇಶ-ವಿದೇಶರಾಜಕೀಯ

ನಮ್ಮ ಒಂದಿಂಚು ಭೂಮಿಯನ್ನೂ ಆಕ್ರಮಿಸಲು ಬಿಡಲ್ಲ: ಚೀನಾಕ್ಕೆ ಮೋದಿ ಖಡಕ್‌ ಎಚ್ಚರಿಕೆ

ನ್ಯೂಡೆಲ್ಲಿ: ನಮ್ಮ ಒಂದಿಂಚು ಭೂಮಿಯನ್ನು ಯಾರು ಆಕ್ರಮಿಸಿಕೊಳ್ಳಲು ಆಗುವುದಿಲ್ಲ. ಆ ರೀತಿ ಏನಾದರು ಅಂದುಕೊಂಡಿದ್ದರೆ ಹುಷಾರ್‌ ಎಂದು ಚೀನಾಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಇಂದು ನ್ಯೂಡೆಲ್ಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಎದ್ದುನಿಂತ್ತು ಮಾಡಿದ ಮೋದಿ,  ಗಡಿಯಲ್ಲಿ ನಮ್ಮ ಸೈನಿಕರನ್ನು ಹೆಚ್ಚಿಸಲಾಗಿದೆ.  ಗಡಿಯಲ್ಲಿ ಭೂಮಿ ಒತ್ತುವರಿ ಮಾಡಿಕೊಳ್ಳಲು ಚೀನಾ  ಕ್ಯಾತೆ...

1 210 211 212 213
Page 211 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...