ರಾಜಕೀಯ

NEWSನಮ್ಮರಾಜ್ಯರಾಜಕೀಯ

ಉದ್ಯೋಗ ಕಳೆದು ಕೊಳ್ಳುತ್ತಿರುವವರ ಕೈಹಿಡಿಯಿರಿ

ಬೆಂಗಳೂರು: ಗ್ರಾಮ ವಾಸ್ತವ್ಯ, ಜನತಾ ದರ್ಶನದ ಸಂದರ್ಭಗಳಲ್ಲಿ ನನ್ನ ಸಲಹೆ ಸೂಚನೆಗಳನ್ನು ಆಧರಿಸಿ ಅಧಿಕಾರಿಗಳು ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿದ್ದರು. ಅವರಲ್ಲಿ ಕೆಲವರು ತಮ್ಮ ನೌಕರಿಗೆ ಸಂಚಕಾರ ಬಂದಿದೆ ಎಂದು ನನ್ನೊಂದಿಗೆ ಅವರ ಸಂಕಟವನ್ನು ಹಂಚಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಕಷ್ಟದ ಈ ದಿನಗಳಲ್ಲಿ ಸಂಕಷ್ಟದಲ್ಲಿರುವವರ...

NEWSರಾಜಕೀಯ

ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಪ್ರಶ್ನೆ:  ಮೈತ್ರಿಸರ್ಕಾರದ ಚೀನಾದೊಂದಿಗೆ ಸ್ಪರ್ಧೆ ಯೋಜನೆ ಏನಾಯಿತು

ಬೆಂಗಳೂರು:  ದೇಶದೆಲ್ಲೆಡೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಜೋರಾಗುತ್ತಿದೆ. ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಚೀನಾ ಉತ್ಪನ್ನಗಳನ್ನು ಬಳಸದಂತೆ ಜನರಿಗೆ ಕರೆ ನೀಡುತ್ತಿವೆ ಇದು ಒಳ್ಳೆಯ ಬೆಳವಣಿಗೆಯೇ. ಆದರೆ  ನಮ್ಮ ಮೈತ್ರಿಸರ್ಕಾರದಲ್ಲಿ ರೂಪಿಸಲಾಗಿದ್ದ ಚೀನಾದೊಂದಿಗೆ ಸ್ಪರ್ಧೆ ಯೋಜನೆ ಏನಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಕೊರೊನಾ ಸೋಂಕು ಒಂದೆಡೆಯಾದರೆ ಮತ್ತೊಂದೆಡೆ...

NEWSನಮ್ಮಜಿಲ್ಲೆರಾಜಕೀಯ

ಜೂ.29ಕ್ಕೆ ಪರಿಷತ್‌ ಚುನಾವಣೆ: ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ಇದೇ ಜೂನ್‌ 29ಕ್ಕೆ ಘೋಷಣೆಯಾಗಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೂ ಅವಿರೋಧ ಆಯ್ಕೆ ಖಚಿತವಾಗಿದೆ. ಜೂನ್ 29 ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದು, ಆ ಅಭ್ಯರ್ಥಿಗಳ ಆಯ್ಕೆಗೆ ಪ್ರತಿಸ್ಪರ್ಧಿ ಇಲ್ಲದಿರುವುದರಿಂದ ಅವಿರೋಧವಾಗಿ ಅವರು ಆಯ್ಕೆಯಾಗಲಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್,...

NEWSನಮ್ಮರಾಜ್ಯರಾಜಕೀಯ

MLC ಚುನಾವಣೆ: ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಕೆ

ಬೆಂಗಳೂರು: ಇದೇ ಜೂನ್‌ 29ರಂದು ನಡೆಯಲಿರುವ  ವಿಧಾನ ಪರಿಷತ್  ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಇಂಚರ ಗೋವಿಂದರಾಜು  ಇಂದು ನಾಮಪತ್ರ ಸಲ್ಲಿಸಿದರು. ವಿಧಾನ ಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ವಿಧಾನಸೌಧದಲ್ಲಿ   ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಶ್ರೀನಿವಾಸ್ ಗೌಡ , ಬಸವರಾಜ್ ಹೊರಟ್ಟಿಯವರು ಹಾಜರಿದ್ದರು....

NEWSನಮ್ಮರಾಜ್ಯರಾಜಕೀಯ

ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಜೂನ್‌ 29 ರಂದು ವಿಧಾನ ಪರಿಷತ್‌ ನಡೆಯಲಿರುವ  ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಹೈಕಮಾಂಡ್ ಪ್ರಕಟ ಮಾಡಿದ್ದರಿಂದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತೀವ್ರ ಕುತೂಹಲ ಮೂಡಿಸಿತ್ತು. ನಿರೀಕ್ಷೆಯಂತೆ ಹೈಕಮಾಂಡ್ ಒಬ್ಬ ಅಚ್ಚರಿಯ ಅಭ್ಯರ್ಥಿಯನ್ನು ಸೇರಿಸಿ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ....

NEWSನಮ್ಮರಾಜ್ಯರಾಜಕೀಯ

ಪರಿಸರ ಸ್ನೇಹಿ ವಾಹನಗಳ ಖರೀದಿಗೆ ಚಿಂತನೆ: ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಮಾಲಿನ್ಯ ತಡೆಗಟ್ಟಲು ಪರಿಸರ ಸ್ನೇಹಿ ವಾಹನಗಳು - ಬಿ.ಎಸ್. 6 ಮಾದರಿಯ ವಾಹನಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಾಹನಗಳನ್ನು...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ, ಘಟಕ ಸ್ಥಾಪನೆ

ಬೆಂಗಳೂರು: ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಘಟಕ ಸ್ಥಾಪನೆ ಕ್ರಮವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಡಾ. ಜಯಮಾಲ ರಾಮಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿನಲ್ಲಿ 11.50 ಕೋಟಿ ರೂ. ಅನುದಾನದ ಪೈಕಿ 1000 ದಮನಿತ ಮಹಿಳೆಯರಿಗೆ ತರಬೇತಿ...

NEWSಕೃಷಿನಮ್ಮರಾಜ್ಯರಾಜಕೀಯ

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

ಬೆಂಗಳೂರು: ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ,  ರಾಷ್ಟ್ರೀಕೃತ ಬ್ಯಾಂಕುಗಳಿಂದ ನೀಡಲಾದ ಸಾಲದ ಕುರಿತಾಗಿ ಜಿಲ್ಲಾವಾರು ಮಾಹಿತಿ ಪಡೆದು ಸಾಲಮನ್ನಾ ಮಾಡಲು ಸರ್ಕಾರ ಕ್ರವಹಿಸಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಎಚ್.ಎಂ. ರೇವಣ್ಣ (ವಿಧಾನ ಸಭೆಯಿಂದ...

NEWSನಮ್ಮರಾಜ್ಯರಾಜಕೀಯ

ಮಲೈಮಹದೇಶ್ವರ ಬೆಟ್ಟಕ್ಕೆ ಹವಾನಿಯಂತ್ರಿತ ಬಸ್ ಸೌಲಭ್ಯ

ಬೆಂಗಳೂರು: ಮಲೈಮಹದೇಶ್ವರ ಬೆಟ್ಟಕ್ಕೆ ವೋಲ್ವೋ ಬಸ್ ಬದಲಾಗಿ ಇತರೆ ಮಾದರಿಯ ಹವನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮರೀತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶ್ರೀ ಮಲೈಮಹದೇಶ್ವರ ಬೆಟ್ಟದ ರಸ್ತೆಯು ತಿರುವುಗಳನ್ನು ಹೊಂದಿರುವ ಕಡಿದಾದ ರಸ್ತೆಯಾಗಿರುವುದರಿಂದ ಸದರಿ ರಸ್ತೆಗಳಲ್ಲಿ ಬೆಂಗಳೂರು...

NEWSನಮ್ಮಜಿಲ್ಲೆರಾಜಕೀಯ

ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ

ಬೆಂಗಳೂರು: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಶುಕ್ರವಾರ  ನಡೆದ ಪ್ರಶ್ನೋತ್ತರ ವೇಳೆ ಬಿ.ಜಿ.ಪಾಟೀಲ್  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಳೆದ 4 ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯ...

1 211 212 213
Page 212 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...