ಬಿಎಂಟಿಸಿ ಯಲ್ಲಿ ಟಿಕೆಟ್ ರಹಿತ ಪ್ರಯಾಣ: 9.23 ಲಕ್ಷ ರೂ. ದಂಡ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ 9.23 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2020...