Please assign a menu to the primary menu location under menu

ರಾಜಕೀಯ

NEWSರಾಜಕೀಯ

ವಿವಾದಿತ ಹೆಸರು ಉರಿಗೌಡ, ನಂಜೇಗೌಡರ ಆಧಾರ್ ಬಿಡುಗಡೆ : ತಂದೆ – ತಾಯಿ ಇವರೇ ನೋಡಿ, ಜನ್ಮಸ್ಥಳವೂ ಸಿಕ್ಕಿದೆ ಕಾಂಗ್ರೆಸ್‌ಗೆ

ಬೆಂಗಳೂರು: ಇದುವರೆಗೂ ರಾಜ್ಯದ ಮತ್ತು ದೇಶದ ಇತಿಹಾಸ ಓದಿರುವ ಯಾರೊಬ್ಬರು ಕೇಳರಿಯದ ಹೆಸರೆರಡು 2023ರ ವಿಧಾನಸಭಾ ಚುನಾವಣೆ ಸಮೀಪದಲ್ಲಿ ಕೇಳಿ ಬರುತ್ತಿರುವ ಹೆಸರುಗಳ ಬಗ್ಗೆ ಕಾಂಗ್ರೆಸ್‌ ಅಪ್ಪ,...

NEWSರಾಜಕೀಯ

ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯ 80 ಅಭ್ಯರ್ಥಿಗಳನ್ನೊಳಗೊಂಡ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 80 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ನಮ್ಮದು ಯುವ ದೇಶವಾಗಿದ್ದು, ಯುವಕರು...

NEWSರಾಜಕೀಯ

ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3 ಸಾವಿರ ರೂ.: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ ನೀಡುವುದಾಗಿ...

NEWSರಾಜಕೀಯ

ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು. ಜತೆಗೆ ಸ್ವಾವಲಂಬಿ ಸ್ವಾಭಿಮಾನದ ಬದುಕಿಗೆ ಸೂರು ಅವಶ್ಯಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನ್ಯಾಷನಲ್...

NEWSನಮ್ಮರಾಜ್ಯರಾಜಕೀಯ

ಇಂದು ಮತ್ತೆ 4ಗಂಟೆಗಳು ಸಾರಿಗೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ ಎಂಡಿ ಅನ್ಬುಕುಮಾರ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ನಿನ್ನೆ (ಶುಕ್ರವಾರ) ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೂ ಸಂಸ್ಥೆ...

NEWSರಾಜಕೀಯ

ಜಿಲ್ಲೆಗೆ ನಾಳೆ ಅಥವಾ ನಾಳಿದ್ದು ವಿಶೇಷ ಪ್ಯಾಕೇಜ್ ಘೋಷಣೆ : ಸಿಎಂ ಬೊಮ್ಮಾಯಿ ಭರವಸೆ

ಹನೂರು: ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವ ಸಂಬಂಧ ಜಿಲ್ಲಾಧಿಕಾರಿಗಳಿಂದ ವರದಿ ಪಡೆದಿದ್ದು, ನಾಳೆ ಅಥವಾ ನಾಳಿದ್ದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

NEWSನಮ್ಮರಾಜ್ಯರಾಜಕೀಯ

ಆಮ್‌ ಆದ್ಮಿ ಪಾರ್ಟಿಗೆ ಸಮಾಜ ಸೇವಕ, ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿ ಸೇರ್ಪಡೆ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಯುವನಾಯಕ, ಸಮಾಜಸೇವಕ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿಯವರು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ,...

NEWSನಮ್ಮರಾಜ್ಯರಾಜಕೀಯ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯದ ಕಡಗಣನೆ: ಆಮ್‌ ಆದ್ಮಿ ಪಾರ್ಟಿ ಆರೋಪ

ಬೆಂಗಳೂರು: ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್‌...

NEWSರಾಜಕೀಯ

ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ : ಸಚಿವ ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮೊದಲು ಜೆಡಿಎಸ್ ರಾಜ್ಯಕ್ಕೆ ಸೀಮಿತವಾಗಿತ್ತು. ನಂತರ ಮಂಡ್ಯ ಮತ್ತು ಹಾಸನಕ್ಕೆ ಸೀಮಿತವಾಗಿದೆ. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ ಅವರು ಒಂದು ವರ್ಗಕ್ಕೆ ಸೀಮಿತರಾಗಿದ್ದಾರೆ. ಜೆಡಿಎಸ್ ಇನ್ನಷ್ಟು...

NEWSನಮ್ಮರಾಜ್ಯರಾಜಕೀಯ

ಬಿಜೆಪಿ ವಕ್ರದೃಷ್ಟಿ ಒಕ್ಕಲಿಗರ ಮೇಲೆ ಬಿದ್ದಿದೆ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ...

1 14 15 16 213
Page 15 of 213
error: Content is protected !!
LATEST
ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ