Please assign a menu to the primary menu location under menu

ರಾಜಕೀಯ

NEWSರಾಜಕೀಯಸಂಸ್ಕೃತಿ

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಮಾಜಿ ಪ್ರಧಾನಿ ಎಚ್‌ಡಿಡಿ

ಬೆಂಗಳೂರು: ಶೋಷಿತ, ಹಿಂದುಳಿದ ವರ್ಗಗಳ ಧ್ವನಿಯಾಗಿ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಮಾಜಿ ಮುಖ್ಯಮಂತ್ರಿ ದಿ.  ಡಿ. ದೇವರಾಜ ಅರಸು ಅವರ ಜನ್ಮದಿನದಂದು...

NEWSರಾಜಕೀಯಸಂಸ್ಕೃತಿ

 ಶೋಷಿತ ಸಮುದಾಯಕ್ಕೆ ಆಸರೆ  ಅರಸು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ  ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ...

NEWSರಾಜಕೀಯ

ಜನರ ಬದುಕು ಬೀದಿಗೆ ಬಿದ್ದರೂ ಕೊಳ್ಳೆ ಹೊಡೆಯುವುದ ನಿಲ್ಲಿಸದ ಸರ್ಕಾರ: ಪೃಥ್ವಿ ರೆಡ್ಡಿ

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ವಿವಿಧ ಕಸುಬುದಾರರಿಗೆ ತಲಾ 5 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಸರ್ಕಾರ ಕೊಟ್ಟ ಮಾತು ತಪ್ಪಿದೆ,...

NEWSರಾಜಕೀಯಸಂಸ್ಕೃತಿ

ಮಾತೃ ಹೃದಯಿ ಸುಧಾಮೂರ್ತಿಗೆ ಸದಾ ಶರಣು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಾಮಾಜಿಕ ಹೊಣೆಗಾರಿಕೆ, ನಿಷ್ಕಲ್ಮಶ ಮಾನವ ಪ್ರೀತಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ....

NEWSನಮ್ಮಜಿಲ್ಲೆರಾಜಕೀಯ

ಮಾಸ್ಕ್‌ ಹಾಕಿಕೊಳ್ಳುವವರನ್ನು ಕಪಿಗಳಿಗೆ ಹೋಲಿಸಿದ ಸಂಸದ ಅನಂತಕುಮಾರ್ ಹೆಗಡೆ

ಬೆಳಗಾವಿ:  ಇದನ್ನು ಸಮಾಷೆಗಾಗಿ ಹೇಳುತ್ತಿದ್ದೇನೆ ಎನ್ನುವ ಮೂಲಕ ಮಾತು ಆರಂಭಿಸಿದ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು...

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ಗಣೇಶನ ಮೂರ್ತಿಗಳ ಮೆರವಣಿಗೆ ನಿಷೇಧ: ಜಿಲ್ಲಾಧಿಕಾರಿ ಆರ್. ಗಿರೀಶ್

ಹಾಸನ:  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬದ ಆಚರಣೆಗೆ ಅನುಮತಿ ನೀಡಿದ್ದು, ಮೆರವಣಿಗೆ ಮೂಲಕ ಗಣೇಶನ ಮೂರ್ತಿ  ತರುವ ಅಥವಾ ವಿಸರ್ಜನೆ ಮಾಡುವುದನ್ನು...

CrimeNEWSನಮ್ಮರಾಜ್ಯರಾಜಕೀಯ

ಸರ್ಕಾರವೇ ಡಿಜೆ ಹಳ್ಳಿ ಗಲಭೆ ಪ್ರಕರಣದ ಹಾದಿ ತಪ್ಪಿಸುತ್ತಿದೆ :  ವಿಪಕ್ಷ ನಾಯಕ ಸಿದ್ದು ಆರೋಪ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು  ರಾಜ್ಯ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು,...

1 187 188 189 213
Page 188 of 213
error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ