Please assign a menu to the primary menu location under menu

ರಾಜಕೀಯ

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ ಯೂಸುಫ್  ಇನ್ನಿಲ್ಲ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್  ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....

NEWSನಮ್ಮರಾಜ್ಯರಾಜಕೀಯ

ನೆರೆ ಪೀಡಿತರಿಗೆ ಸಮರೋಪಾದಿಯಲ್ಲಿ ಸ್ಪಂದಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ...

NEWSನಮ್ಮಜಿಲ್ಲೆರಾಜಕೀಯ

ಅರ್ಚಕರು, ಕುಟುಂಬ ಜೀವಂತವಾಗಿ ವಾಪಸ್‌ ಬರಲಿ: ಸಚಿವ ಸುಧಾಕರ್‌

ಬೆಂಗಳೂರು: ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಮಳೆಯಿಂದ ಬ್ರಹ್ಮಗಿರಿಯ ಬೆಟ್ಟ ಕುಸಿದು ತಲಕಾವೇರಿಯ ದೇವಸ್ಥಾನದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಸೇರಿ 5...

NEWSರಾಜಕೀಯಶಿಕ್ಷಣ-

ಶೀಘ್ರದಲ್ಲೇ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಪ್ರಕಟಿಸಲಿದೆ....

NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ  

ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ  ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ಅವರ ರಾಜೀನಾಮೆಯಿಂದ ತೆರವಾಗಿದ್ದ  ಸ್ಥಾನಕ್ಕೆ ಕೇಂದ್ರ ಮಾಜಿ ಸಚಿವ ಮನೋಜ್...

NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ರಾಜೀನಾಮೆ?

ಶ್ರೀನಗರ್: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಆಲ್...

NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಶೀಘ್ರ ಕೊರೊನಾ ಮುಕ್ತರಾಗಲಿ ಎಂದು ಗಣ್ಯರ ಹಾರೈಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾರೈಸಿದ್ದಾರೆ....

NEWSನಮ್ಮಜಿಲ್ಲೆರಾಜಕೀಯ

ಹೊರಗುತ್ತಿಗೆ ನೌಕರರ ನೇಮಕಕ್ಕೆ ಮರು ಟೆಂಡರ್‌: ಮೇಯರ್ ತಸ್ನೀಂ

ಮೈಸೂರು: ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ಮೈಸೂರು ಭಾಗದಲ್ಲಿ ಕೆಲ ನೌಕರರನ್ನು ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚಿಸದೆ ಹೊರಗುತ್ತಿಗೆ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಗ್ರಂಥಾಲಯ ಶ್ರೀಸಾಮಾನ್ಯನ ವಿಶ್ವವಿದ್ಯಾಲಯವಿದ್ದಂತೆ: ಸಚಿವ ಸುರೇಶ್‍ಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಸುವರ್ಣ ಮಹೋತ್ಸವ...

1 191 192 193 213
Page 192 of 213
error: Content is protected !!
LATEST
BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು