Please assign a menu to the primary menu location under menu

ರಾಜಕೀಯ

NEWSನಮ್ಮರಾಜ್ಯರಾಜಕೀಯ

ಕೊರೊನಾ ಗೆದ್ದು ಕರ್ತವ್ಯಕ್ಕೆ ಹಿಂತಿರುಗಿದ ಹೈ ಕೋರ್ಟ್‌ನ ಮೇರಿ ಜೋಸೆಫೈನ್‌ರ ಸ್ವಾಗತಿಸಿದ ಸಿಜೆ

ಬೆಂಗಳೂರು: ಕೊರೊನಾ ಗೆದ್ದು ಕರ್ತವ್ಯಕ್ಕೆ ಹಿಂತಿರುಗಿದ ಉಚ್ಚ ನ್ಯಾಯಾಲಯದ ಸಿಬ್ಬಂದಿ ಮೇರಿ ಜೋಸೆಫೈನ್ ಅವರನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ...

NEWSನಮ್ಮರಾಜ್ಯರಾಜಕೀಯ

ಕೊರೊನಾ ವಿಚಾರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಸರ್ಕಾರ: ಸಿದ್ದು ಗುದ್ದು

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಅಧಿವೇಶನ ಕರೆದು ಚರ್ಚಿಸಿ ಕೊರೊನಾ ನಿಯಂತ್ರಣಕ್ಕೆ ಒಟ್ಟಾಗಿ...

CrimeNEWSನಮ್ಮಜಿಲ್ಲೆರಾಜಕೀಯ

ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಬ್ಬ ಎಎಸ್‌ಐ ಬಲಿ

ಬೆಂಗಳೂರು: ಕೊರೊನಾ ಸೋಂಕಿಗೆ ನಗರದಲ್ಲಿ ಮತ್ತೊಬ್ಬರು ಎಎಎಸ್ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟ ಪೊಲೀಸರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ದಕ್ಷಿಣ ವಿಭಾಗದ...

CrimeNEWSದೇಶ-ವಿದೇಶರಾಜಕೀಯ

ಪ್ರಧಾನಿ ದಿ.ರಾಜೀವ್‌ ಗಾಂಧಿ ಹಂತಕಿ ಆತ್ಮಹತ್ಯೆ ಯತ್ನ

ಚೆನ್ನೈ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ವೆಲ್ಲೂರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ...

NEWSದೇಶ-ವಿದೇಶರಾಜಕೀಯ

ಮಧ್ಯಪ್ರದೇಶದ ರಾಜ್ಯಪಾಲ ಲಾಲ್‌ಜಿ ಟಂಡನ್‌ ಇನ್ನಿಲ್ಲ

ಭೋಪಾಲ್: ಮಧ್ಯಪ್ರದೇಶದ ರಾಜ್ಯಪಾಲ ಲಾಲ್‌ಜಿ ಟಂಡನ್‌ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು  ಜೂನ್‌ನಲ್ಲಿ  ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ...

NEWSನಮ್ಮರಾಜ್ಯರಾಜಕೀಯ

ಆಶಾ ಕಾರ್ಯಕರ್ತೆಯರ ಧರಣಿಗೆ ಸೊಪ್ಪುಹಾಕದ ಸರ್ಕಾರ: ಸಾಮೂಹಿಕ ರಾಜೀನಾಮೆ ಬೆದರಿಕೆ

ಬೆಂಗಳೂರು: ಸೇವೆ ಸ್ಥಗಿತಗೊಳಿಸಿ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆ ನೀಡದೆ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ  ಸರ್ಕಾರದ ವಿರುದ್ಧ...

NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನಲ್ಲಿ ಜುಲೈ 21ರ ಬಳಿಕ ಲಾಕೂ ಇಲ್ಲ, ಡೌನೂ ಇಲ್ಲ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಜುಲೈ 14ರಿಂದ ಜಾರಿಗೆ ಬಂದಿರುವ ಲಾಕ್‌ಡೌನ್‌ ಇದೇ 21ರಂದು ಮುಗಿಯಲಿದ್ದು ಇದನ್ನು ಮತ್ತೆ ವಿಸ್ತರಿಸದೇ ಇರಲು ಸರ್ಕಾರ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಅವ್ಯವಹಾರ ಸಾಬೀತುಪಡಿಸಿದರೆ ರಾಜೀನಾಮೆ

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ...

NEWSನಮ್ಮರಾಜ್ಯರಾಜಕೀಯ

ಕ್ವಾರಂಟೈನ್‌ ಉಲ್ಲಂಘಿಸಿದ ಡ್ರೋನ್‌ ಪ್ರತಾಪ್‌ ಮೈಸೂರಿನಲ್ಲಿ ಪತ್ತೆ

ಮೈಸೂರು: ಕ್ವಾರಂಟೈನ್‌ ಉಲ್ಲಂಘಿಸಿ ತಲೆ ಮರೆಸಿಕೊಂಡಿದ್ದ ಡ್ರೋನ್   ಪ್ರತಾಪ್‌ ಮೈಸೂರಿನ ಸಂಬಂಧಿಕರ ಮನೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಹೈದರಾಬಾದ್‌ನಿಂದ ಕ್ವಾರಂಟೈನ್‌ ಗೋಡೆ ಹಾರಿ ಬಂದು...

ರಾಜಕೀಯಶಿಕ್ಷಣ-

ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಎಸ್ಸೆಸ್ಸೆಲ್ಸಿ  ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದದಲ್ಲೇ  ಕೊಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...

1 198 199 200 213
Page 199 of 213
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ