Please assign a menu to the primary menu location under menu

ರಾಜಕೀಯ

CrimeNEWSದೇಶ-ವಿದೇಶರಾಜಕೀಯ

ಹಲವು ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ಕಾನ್ಪುರದಲ್ಲಿ ನಡೆದ ಪೊಲೀಸ್ ಎನ್‍ಕೌಂಟರ್‌ನಲ್ಲಿ ಇತ್ತೀಚಿಗೆ ಮೃತಪಟ್ಟ ಪಾತಕಿ ವಿಕಾಸ್ ದುಬೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಆರೋಪಿ ಜಾಮೀನಿನ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 19- ರಾಜ್ಯದಲ್ಲಿ 4120 ಕೊರೊನಾ ಸೋಂಕು ದೃಢ, 91 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಭಾನುವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ...

NEWSಉದ್ಯೋಗನಮ್ಮರಾಜ್ಯರಾಜಕೀಯಶಿಕ್ಷಣ-

ಕೆಪಿಎಸ್‌ಸಿ ಏನನ್ನೋ ಬಚ್ಚಿಡಲು ಯತ್ನಿಸುತ್ತಿದೆ ಎಂಬ ಗುಮಾನಿ: ಸಿದ್ದು

ಬೆಂಗಳೂರು: 2015ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿಯನ್ನು...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಲಾಕ್‌ಡೌನ್‌ ಮತ್ತೆ ಮುಂದುವರಿಯುವುದಿಲ್ಲ: ಬಿಬಿಎಂಪಿ ನೂತನ ಆಯುಕ್ತ ಹೇಳಿಕೆ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೇ 22ರಂದು ಕೊನೆಗೊಳ್ಳಲಿರುವ ಕೊರೊನಾ ಲಾಕ್‌ಡೌನ್‌ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ...

ದೇಶ-ವಿದೇಶನಮ್ಮರಾಜ್ಯರಾಜಕೀಯ

ಯುವ ನಾಯಕರ ಬಗ್ಗೆ ರಾಹುಲ್‌ಗೆ ತಾತ್ಸಾರ: ಕಾಲೆಳೆದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನರಿಂದ ದೂರಾಗುತ್ತಾ ಕಾಂಗ್ರೆಸ್‌ನ ಅಸ್ತಿತ್ವ ದಿನೇದಿನೆ ಕುಸಿಯುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿರುವ ರಾಹುಲ್ ಗಾಂಧಿಯವರು, ಯುವ ನಾಯಕರ ಕುರಿತು ತಾತ್ಸಾರದ...

NEWSನಮ್ಮರಾಜ್ಯರಾಜಕೀಯ

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆ ಫಲಕ ಅಸ್ಪೃಶ್ಯತೆಗೆ ಕಾರಣ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು...

ಕೃಷಿನಮ್ಮರಾಜ್ಯರಾಜಕೀಯ

ಜುಲೈ 28ರಿಂದ ನಾಲೆಗಳಿಗೆ ಹರಿಯಲಿದೆ ಕಾವೇರಿ, ಕಬಿನಿ ನೀರು

ಮಂಡ್ಯ: ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಿಂದ ಕಟ್ಟುಪದ್ಧತಿಯಲ್ಲಿ ನೀರು ಹರಿಸಬೇಕು. ಹಾರಂಗಿ ಜಲಾಶಯಗಳಿಂದಲೂ ಅದೇ ದಿನ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಕರ್ನಾಟಕದ ಜನರ ಹೃದಯ ಸಿಂಹಾಸನಾಧೀಶ್ವರ ಜಯಚಾಮರಾಜೇಂದ್ರ ಒಡೆಯರ್ ಜಯಂತಿ  

ಬೆಂಗಳೂರು: ಪ್ರಜಾಪ್ರಭುತ್ವ ಸ್ಥಾಪಿತವಾದ ನಂತರ ಕರ್ನಾಟಕ ಹಾಗೂ ಮದರಾಸು ರಾಜ್ಯಗಳಿಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು ಜಯಚಾಮರಾಜೇಂದ್ರ ಒಡೆಯರ್, ಇಂದು ಅವರ 101ನೇ...

NEWSದೇಶ-ವಿದೇಶರಾಜಕೀಯ

ಜುಲೈ 18- ರಾಜ್ಯಲ್ಲಿ 4537 ಕೊರೊನಾ ಪಾಸಿಟಿವ್‌, 93ಮಂದಿ ಮೃತ

ಬೆಂಗಳೂರು: ರಾಜ್ಯದಲ್ಲಿ 4537 ಮಂದಿ ಇಂದು ಕೊರೊನಾ ಸೋಂಕಿಗೆ ಒಳಗಾಗಿದ್ದು, ಕೋವಿಡ್‌ -19 ತನ್ನ ಅಟ್ಟಹಾಸವನ್ನು ಸರವೇಗದಲ್ಲೇ ಮುಂದುವರಿಸುತ್ತಿದೆ.  ಜತೆಗೆ ಮರಣ...

1 199 200 201 213
Page 200 of 213
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ