Please assign a menu to the primary menu location under menu

ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಬಿಬಿಎಂಪಿಯ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರ ಸ್ವೀಕಾರ 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ  ಎನ್.ಮಂಜುನಾಥ್ ಪ್ರಸಾದ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಇಂದು ಸಂಜೆ  5 ಗಂಟೆಯಲ್ಲಿ...

NEWSದೇಶ-ವಿದೇಶರಾಜಕೀಯ

ರಾಜಸ್ಥಾನದ ಬಂಡಾಯ ರಾಜಕೀಯ ಬೆಂಗಳೂರಿಗೆ ಶಿಫ್ಟ್‌ !

ನ್ಯೂಡೆಲ್ಲಿ: ರಾಜಾಸ್ಥಾನದ ಅಧಿಕಾರದ ನಾಟಕದ ಮುಂದಿನ ಅಂಕ ಬೆಂಗಳೂರಿನಲ್ಲಿ ತೆರೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕೆಂಪು ಬಾವುಟ...

NEWSನಮ್ಮರಾಜ್ಯರಾಜಕೀಯ

ಸ್ಥಳಕ್ಕೇ ಹೋಗಿ ಕೆರೆ ಕಾಮೇಗೌಡರ ಸತ್ಯಾಸತ್ಯತೆ ತಿಳಿಯುವೆ: ಸಚಿವ ನಾರಾಯಣಗೌಡ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ಕೆರೆ ಕಾಮೇಗೌಡ ಎಂದೇ ಹೆಸರಾಗಿರುವ ಕಾಮೇಗೌಡರ ಪರ ವಿರೋಧದ ಚರ್ಚೆ ಬಗ್ಗೆ ಕೇಳಿದ್ದೇನೆ, ಸದ್ಯದಲ್ಲೇ...

NEWSನಮ್ಮರಾಜ್ಯರಾಜಕೀಯ

ಹಳ್ಳಿಹಕ್ಕಿಗೆ ಹಾಡಲು ಹಾರಲು ಬಿಜೆಪಿಯಲ್ಲಿ ಲ್ಯಾಂಡ್‌ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಡೆವೆ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸಿದ್ದು,  ವಿಧಾನ ಪರಿಷತ್ತಿಗೆ ಐವರು ಸದಸ್ಯರ ನಾಮಕರಣ ಪ್ರಕ್ರಿಯೆಯನ್ನು ಸದ್ದಿಲ್ಲದೇ...

NEWSದೇಶ-ವಿದೇಶರಾಜಕೀಯ

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಮೂವರು ನಾಗರಿಕರು ಮೃತ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ, ಗುಲ್ಪುರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ...

NEWSನಮ್ಮರಾಜ್ಯರಾಜಕೀಯ

ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ಆಗುತ್ತಿರುವ ತೊಡಕು ನಿವಾರಣೆಗೆ ಕ್ರಮ: ಸಿಎಂ ಬಿಎಸ್‌ವೈ  

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

MSME ಉದ್ದಿಮೆದಾರರ ಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ...

NEWSಉದ್ಯೋಗನಮ್ಮರಾಜ್ಯರಾಜಕೀಯ

ವೈದ್ಯರ ನಡುವಿನ ವೇತನ ತಾರತಮ್ಯ ಸರಿಪಡಿಸಿ: ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು: ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಲಾಕ್‌ಡೌನ್‌ನಿಂದ ವಿನಾಯಿತಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಲಾಕ್ ಡೌನ್ ಕಾರಣದಿಂದ ವಿಳಂಬವಾಗಲು ಬಿಡುವುದಿಲ್ಲ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ....

1 200 201 202 213
Page 201 of 213
error: Content is protected !!
LATEST
KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌