ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್
ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್ ಕ್ರೀಡಾ ಪ್ರಶಸ್ತಿ ಪುರಸ್ಕೃತರು ರಾಷ್ಟ್ರೀಯ ಖೋಖೋ ಆಟಗಾರರಾದ ಶೋಭಾ ನಾರಾಯಣ್ ತಿಳಿಸಿದರು. ಇಂದು ಮೈಸೂರು ಜಿಲ್ಲಾ ಕ್ರೀಡಾ ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಶ್ವಕಪ್ ಖೋ ಖೋ...