ನಮ್ಮರಾಜ್ಯ

NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP

ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...

NEWSನಮ್ಮರಾಜ್ಯಸಿನಿಪಥ

ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ

ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...

NEWSಕೃಷಿನಮ್ಮರಾಜ್ಯ

ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ....

CRIMENEWSನಮ್ಮರಾಜ್ಯ

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ

ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303...

NEWSನಮ್ಮಜಿಲ್ಲೆನಮ್ಮರಾಜ್ಯ

ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹೆಚ್ಚಳ-38 ತಿಂಗಳ ಹಿಂಬಾಕಿ ಪ್ರಕರಣ ಸೆ.17ಕ್ಕೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ...

CRIMENEWSನಮ್ಮರಾಜ್ಯ

KSRTC ಚಿಲ್ಲರೇ ಗಲಾಟೆ: ಸಂಸ್ಥೆ ನೌಕರನ ವಿರುದ್ಧ ಮೃಗದಂತೆ ವರ್ತಿಸಿ ರಾಜೀನಾಮೆ ಕೇಳಿದ ವಿಭಾಗೀಯ ನಿಯಂತ್ರಣಾಧಿಕಾರಿ

ನಾಲ್ಕೂ ಸಾರಿಗೆ ನಿಗಮಗಳ ನೌಕರರು ಹಾಗೂ ಸಂಘಟನೆಗಳ ಬಳಿ ನೋವು ತೋಡಿಕೊಂಡ ನೊಂದ ನೌಕರ ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್...

CRIMENEWSನಮ್ಮರಾಜ್ಯ

KSRTC: ಚಿಲ್ಲರೆಗಾಗಿ ಗಲಾಟೆ ಘಟನೆ- ಕಂಡಕ್ಟರ್‌ಗೆ ಬೈದು ರಾಜೀನಾಮೆ ಕೇಳಿದ ಡಿಸಿ ಅಶೋಕ್ ವಿರುದ್ಧ ದೂರು ದಾಖಲು

ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಈ...

CRIMENEWSನಮ್ಮರಾಜ್ಯ

ಸಾರಿಗೆ ಬಸ್‌ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...

error: Content is protected !!