Please assign a menu to the primary menu location under menu

Wednesday, January 15, 2025

ನಮ್ಮರಾಜ್ಯ

CrimeNEWSನಮ್ಮರಾಜ್ಯ

ಬಿಜೆಪಿ – ಜೆಡಿಎಸ್​ ಪಾದಯಾತ್ರೆ ವೇಳೆ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತೆ ಮೃತ

ರಾಮನಗರ: ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ -...

NEWSಉದ್ಯೋಗನಮ್ಮರಾಜ್ಯ

ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನಕ್ಕಾಗಿ ಹೋರಾಟ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ

ಚಿಕ್ಕೋಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಮತ್ತೆ ವಿಜಯಪುರ ವಿಭಾಗಕ್ಕೆ ಡಿಸಿಯಾಗಿ ಬಂದ ನೌಕರರ ವಿರೋಧಿ ನಾರಾಯಣಪ್ಪ ಕುರುಬರ- ಪ್ರತಿಭಟನೆಗೆ ಸಂಘದ ಸಿದ್ಧತೆ

ವಿಜಯಪುರ: ಭ್ರಷ್ಟ ಅಧಿಕಾರಿ ನಾರಾಯಣಪ್ಪ ಕುರುಬರ ಅವರನ್ನು ವಿಜಯಪುರ ವಿಭಾಗಕ್ಕೆ ಮತ್ತೆ ವರ್ಗಾವಣೆ ಮಾಡಿದ್ದು ಖಂಡನೀಯ ಎಂದು ಕರ್ನಾಟಕ ರಾಜ್ಯ ರಸ್ತೆ...

NEWSನಮ್ಮರಾಜ್ಯರಾಜಕೀಯ

ಮುಡಾ, ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈಸೂರು ಚಲೋಗೆ ಚಾಲನೆ

ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರ ಸಮಸ್ಯೆಗೆ ಶೀಘ್ರ ಪರಿಹಾರ – ಕುಂದು ಕೊರತೆ ಸಭೆಯಲ್ಲಿ ಕೂಟದ ಪದಾಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಭರವಸೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ನೌಕರರ ಕೂಟದ ಪದಾಧಿಕಾರಿಗಳು ನಿಗಮದ ವ್ಯವಸ್ಥಾಪಕ...

NEWSನಮ್ಮಜಿಲ್ಲೆನಮ್ಮರಾಜ್ಯ

ತುಮಕೂರು- ರಾಜಕೀಯ ಮೇಲಾಟಕ್ಕೆ ಬಡವಾಗುತ್ತಿವೆ ಸಾರಿಗೆ ನಿಗಮಗಳು: KSRTC ಅಧ್ಯಕ್ಷ ಶ್ರೀನಿವಾಸ್ ಬೇಸರ

ತುಮಕೂರು: ರಾಜಕೀಯ ಮೇಲಾಟಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳು ಬಡವಾಗುತ್ತಿದ್ದು, ಯಾವ ನಿಗಮವೂ ಲಾಭದಲ್ಲಿ ಇಲ್ಲ ಎಂದು KSRTC...

NEWSದೇಶ-ವಿದೇಶನಮ್ಮರಾಜ್ಯ

ಕನಿಷ್ಠ ಮಾಸಿಕ 7,500 ರೂ. ಪಿಂಚಣಿ ಕೊಡಲು ಪರಿಶೀಲನೆ: ಕೇಂದ್ರ ಸರ್ಕಾರ ಭರವಸೆ – EPS ಹೋರಾಟಕ್ಕೆ ಫಲ ಸಿಗುವ ಮುನ್ಸೂಚನೆ

ನ್ಯೂಡೆಲ್ಲಿ: 78 ಲಕ್ಷ ಪಿಂಚಣಿದಾರರ ಪರ ನಿಂತಿರುವ ಇಪಿಎಸ್-95 ರಾಷ್ಟ್ರೀಯ ಆಂದೋಲನ ಸಮಿತಿ  (ಎನ್‌ಸಿ) ಹೋರಾಟಕ್ಕೆ ಫಲಸಿಗುವ ಎಲ್ಲ ಮುನ್ಸೂಚನೆಗಳು ಕಾಣಿಸುತ್ತಿವೆ. ...

NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ 79ನೇ ಇಪಿಎಸ್ ಪಿಂಚಿಣಿದಾರರ ಬೃಹತ್‌ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 78ನೇ ಮಾಸಿಕ ಸಭೆ ಇದೇ ಆಗಸ್ಟ್‌ 4ರ ಭಾನುವಾರ ಬೆಳಗ್ಗೆ 8ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ ಜರುಗಲಿದ್ದು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಕೂಡಲೇ 38 ತಿಂಗಳ ವೇತನ ಹಿಂಬಾಕಿ ಜತೆಗೆ ಜ.1.2024ರ ವೇತನ ಪರಿಷ್ಕರಣೆ ಮಾಡದಿದ್ದರೆ ಹೋರಾಟ – ಸಚಿವರು, ಎಂಡಿಗೆ ಎಚ್ಚರಿಕೆ

ಬೆಂಗಳೂರು: 01.01.2020 ರಿಂದ ಜಾರಿಯಾಗಬೇಕಿದ್ದ ವೇತನ ಪರಿಷ್ಕರಣೆ 01.03.2023ರಂದು ಶೇ.15ರಷ್ಟು ಜಾರಿಯಾಗಿದೆ. ಆದರೆ 38 ತಿಂಗಳುಗಳ ಹಿಂಬಾಕಿಗೋಸ್ಕರ ಈಗಾಗಲೇ ಅನೇಕ ಮನವಿಯನ್ನು...

NEWSದೇಶ-ವಿದೇಶನಮ್ಮರಾಜ್ಯ

ದೆಹಲಿಯ ಜಂತರ್ ಮಂತರ್‌ನಲ್ಲಿ ಇಪಿಎಸ್ ಪಿಂಚಣಿದಾರರ ಬೃಹತ್‌ ಪ್ರತಿಭಟನೆ

ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ಮಾಡಿದರು. ರಾಷ್ಟ್ರೀಯ ಸಂಘರ್ಷ ಸಮಿತಿ...

1 39 40 41 509
Page 40 of 509
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ