Please assign a menu to the primary menu location under menu

ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

“ಶಕ್ತಿ” ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾರಿಗೆ ಸಚಿವರೆ!? ವಾಹ್‌ ಬೇಷ್‌

ಬೆಂಗಳೂರು: ರಾಜ್ಯ ಸರ್ಕಾರದ “ಶಕ್ತಿ’ ಯೋಜನೆ ಜಾರಿಯಾದ ಅನಂತರ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ. ಬಿಎಂಟಿಸಿ ಹೊರತು ಪಡಿಸಿ ಉಳಿದ ಸಾರಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಎಲೆಕ್ಟ್ರಿಕ್ ಬಸ್‌ಗಳು ಬಂದ ಮೇಲೆ ಖಾಸಗಿ ಚಾಲಕರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಸಂಸ್ಥೆಯಲ್ಲಿ ಚಾಲಕ-ಕಂ-ನಿರ್ವಾಹಕರಾಗಿ ನೇಮಕಗೊಂಡಿರುವರಿಗೆ...

NEWSದೇಶ-ವಿದೇಶನಮ್ಮರಾಜ್ಯ

ಚೊಂಬು ಹಿಡಿದು ಎಎಪಿ ಪ್ರತಿಭಟನೆ: ನಾಲಾಯಕ್ ಎನ್‌ಡಿಎ ಸಂಸದರಿಂದ ರಾಜ್ಯಕ್ಕೆ ಒಂದು ರೂ.ವನ್ನೂ ತರಲಾಗಲಿಲ್ಲ – ಮೋಹನ್ ದಾಸರಿ ಕಿಡಿ

ಬೆಂಗಳೂರು: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಮತದಾರರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು, ಆದರೆ ರಾಜ್ಯದ ಯಾವುದೇ ಯೋಜನೆಗೆ ಕೇಂದ್ರ ಸರ್ಕಾರ...

CrimeNEWSನಮ್ಮರಾಜ್ಯಬೆಂಗಳೂರು

BMTC: ಟಿಕೆಟ್‌ ರಹಿತ ಪ್ರಯಾಣಿಕರಿಂದ ₹8.11 ಲಕ್ಷ ದಂಡ ವಸೂಲಿ- ಕಂಡಕ್ಟರ್‌ಗಳ ವಿರುದ್ಧವೂ 1014 ಪ್ರಕರಣಗಳು ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಳೆದ ಜೂನ್ ತಿಂಗಳಲ್ಲಿ ವಿವಿಧ ನಿಯಮಗಳ ಉಲ್ಲಂಘನೆ ವಿಚಾರವಾಗಿ 3708 ಪ್ರಯಾಣಿಕರಿಗೆ ದಂಡ (fine)...

NEWSಆರೋಗ್ಯನಮ್ಮರಾಜ್ಯಲೇಖನಗಳು

ಗರ್ಭಾವಸ್ಥೆ ಸಮಯದಲ್ಲಿ ಮಿಲನ ಸರಿಯೋ ತಪ್ಪೋ- ವೈದ್ಯರ ಸಲಹೆ ಏನು?

ಲೈಂಗಿಕ ತೃಪ್ತಿಗಾಗಿ ಗಂಡ ಅಥವಾ ಹೆಂಡತಿ ಮನಸ್ಸು ಮಾಡಿದರೆ ಯಾವುದೇ ಸಮಯದಲ್ಲಿ ಒಂದಾಗಬಹುದು. ಆದರೆ ಗರ್ಭಾವಸ್ಥೆಯ ಸಮಯದಲ್ಲಿ ಮಹಿಳೆ ಸ್ವಲ್ಪ ಎಚ್ಚರದಿಂದ...

NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕದಿಂದಲೇ ಆಯ್ಕೆಯಾಗಿ 2024ರ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಚೊಂಬನ್ನು ನೀಡಿದೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು...

NEWSದೇಶ-ವಿದೇಶನಮ್ಮರಾಜ್ಯ

ಕೇಂದ್ರ ಬಜೆಟ್: ರಾಜ್ಯಕ್ಕೆ ಉಂಡೆನಾಮ ಹಾಕಿದ ನಿರ್ಮಲಾ ಸೀತಾರಾಮನ್ ವಿರುದ್ಧ ನಾಳೆ ಚೊಂಬು ಹಿಡಿದು ಪ್ರತಿಭಟನೆ – ಮೋಹನ್ ದಾಸರಿ

ಬೆಂಗಳೂರು: ಮೋದಿ ಮೂರನೇ ಬಾರಿ ಅಧಿಕಾರ ಹಿಡಿದ ಬಳಿಕ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ...

NEWSನಮ್ಮರಾಜ್ಯ

KKRTC: ಶೇ.3.75ರ ತುಟ್ಟಿ ಭತ್ಯೆ ಎರಡು ತಿಂಗಳ ಹಿಂಬಾಕಿ ಪಾವತಿಗೆ ಎಂಡಿ ಆದೇಶ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಜನವರಿ-2024 ರಿಂದ ಪೇಬ್ರವರಿ-2024ರವರೆಗೆ ಬಾಕಿ ಇದ್ದ ಶೇ.3.75 ರಷ್ಟು ತುಟ್ಟಿ ಭತ್ಯೆ...

NEWSನಮ್ಮಜಿಲ್ಲೆನಮ್ಮರಾಜ್ಯಮೈಸೂರು

KSRTC: ಶಕ್ತಿ ಯೋಜನೆ ಜಾರಿಯಿಂದ ನಿತ್ಯ ಹೈರಾಣಾಗುತ್ತಿರುವ ನಿರ್ವಾಹಕರು – ಸಂಕಷ್ಟ ಅರಿಯದ ಅಧಿಕಾರಿಗಳು!

  ಮೈಸೂರು ಸಾರಿಗೆ ವಿಭಾಗದಲ್ಲಿ ಟಿಕೆಟ್ ಪಡೆಯದ ಪ್ರಯಾಣಿಕರಿಂದ ಈವರೆಗೂ 124 ಮಂದಿ ನಿರ್ವಾಹಕರು ದಂಡ ತೆತ್ತಿದ್ದಾರೆ ಇನ್ನು ಇದೇ ಟಿಕೆಟ್...

NEWSದೇಶ-ವಿದೇಶನಮ್ಮರಾಜ್ಯ

ಅಸಂಘಟಿತ ವಲಯದ ಕಾರ್ಮಿಕರಿಗೆ ಸಿಹಿ ನ್ಯೂಸ್‌ ಕೊಟ್ಟ ಸರ್ಕಾರ: ಪ್ರತಿ ತಿಂಗಳೂ ಸಿಗಲಿದೆ ₹3 ಸಾವಿರ!

ನ್ಯೂಡೆಲ್ಲಿ : ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಾಮ್ ಪೋರ್ಟಲ್ ಪ್ರಾರಂಭಿಸಿದ್ದು, ವಲಸೆ...

1 42 43 44 509
Page 43 of 509
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ