Please assign a menu to the primary menu location under menu

ನಮ್ಮರಾಜ್ಯ

NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 6-ರಾಜ್ಯದಲ್ಲಿ ಹೊಸದಾಗಿ 6805 ಮಂದಿಯಲ್ಲಿ ಕೊರೊನಾ, 93ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6805 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ...

CrimeNEWSನಮ್ಮರಾಜ್ಯ

ಕೊಡಗು- ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡಕುಸಿತ:  ಅರ್ಚಕ ನಾರಾಯಣ ಸೇರಿ 6ಮಂದಿ ನಾಪತ್ತೆ

ಕೊಡಗು:  ಜಿಲ್ಲೆಯಲ್ಲಿ ಶುರುವಾಗಿರುವ ಭಾರಿ ಮಳೆಗೆ ಬೆಟ್ಟ ಗುಟ್ಟಗಳು ಕುಸಿಯುತ್ತಿವೆ. ಜತೆಗೆ ಮನೆಗಳು ಗುಡ್ಡ ಕುಸಿತದಿಂದ ಕಾಣೆಯಾಗುತ್ತಿವೆ. ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 5ರಂದು ರಾಜ್ಯದಲ್ಲಿ ಹೊಸದಾಗಿ 5619 ಮಂದಿಯಲ್ಲಿ ಕೊರೊನಾ ದೃಢ, 100 ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5619 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ವಿಧವೆಯೊಂದಗಿನ ಸರಸಕ್ಕೆ ಅಡ್ಡಿಯಾದ ಪತ್ನಿ ಹತ್ಯೆಗೈದ ಪಾತಕಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂದು ಪತ್ನಿಯ ಕತ್ತು ಕೊಯ್ದು, ತಲೆ ಮೇಲೆ ಸಿಮೆಂಟ್​ ಇಟ್ಟಿಗೆ ಎತ್ತಿಹಾಕಿ ಭೀಕರವಾಗಿ ಹತ್ಯಮಾಡಿರುವ ಘಟನೆ ...

NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 4ರಂದು ರಾಜ್ಯದಲ್ಲಿ 6259 ಮಂದಿಗೆ ಕೊರೊನಾ ಸೋಂಕು, 110 ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6259 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ...

NEWSಉದ್ಯೋಗದೇಶ-ವಿದೇಶನಮ್ಮರಾಜ್ಯಶಿಕ್ಷಣ-

ಯುಪಿಎಸ್ಸಿ ರಾಜ್ಯಕ್ಕೆ ಚಿಕ್ಕಮಗಳೂರು ಜಿಲ್ಲೆಯ ಯಶಸ್ವಿನಿ ಟಾಪ್‌

ಬೆಂಗಳೂರು: ಯುಪಿಎಸ್ಸಿ 2019ನೇ ಸಾಲಿನಲ್ಲಿ ನಡೆಸಿದ ದೇಶದ ಅತ್ಯುನ್ನತ ನಾಗರಿಕ ಸೇವೆಗಳಿಗಾಗಿನ ನೇಮಕಾತಿ ಪರೀಕ್ಷೆಯಲ್ಲಿ ಪ್ರದೀಪ್​​ ಸಿಂಗ್ ದೇಶಕ್ಕೆ ಮೊದಲ ರ‍್ಯಾಂಕ್...

NEWSಉದ್ಯೋಗದೇಶ-ವಿದೇಶನಮ್ಮರಾಜ್ಯಶಿಕ್ಷಣ-

ಯುಪಿಎಸ್ಸಿಯಲ್ಲಿ ಬೆಳಗಾವಿಯ ಗಜಾನನ 663ನೇ ರ‍್ಯಾಂಕ್‌

ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) 2019ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು ಜಿಲ್ಲೆಯ ರಾಯಭಾಗ ತಾಲೂಕು...

NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಶೀಘ್ರ ಕೊರೊನಾ ಮುಕ್ತರಾಗಲಿ ಎಂದು ಗಣ್ಯರ ಹಾರೈಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾರೈಸಿದ್ದಾರೆ....

NEWSನಮ್ಮರಾಜ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್‌

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರೇ ಸಾಮಾಜಿಕ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಗ್ರಂಥಾಲಯ ಶ್ರೀಸಾಮಾನ್ಯನ ವಿಶ್ವವಿದ್ಯಾಲಯವಿದ್ದಂತೆ: ಸಚಿವ ಸುರೇಶ್‍ಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಸುವರ್ಣ ಮಹೋತ್ಸವ...

1 445 446 447 509
Page 446 of 509
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ