Please assign a menu to the primary menu location under menu

ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಂದು ಸಾರಿಗೆ ನೌಕರರ ಮೂರ್ಖರಾಗಿಸಿದ ಜಂಟಿಯವರೆ ಈಗ ಹೇಳಿ ಶೇ.45 ಹೆಚ್ಚೋ ಇಲ್ಲ ಶೇ.58.5 ಹೆಚ್ಚೋ..!?

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಸಮಸ್ತ ನೌಕರರ ಪರವಾಗಿ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟು ಈ...

NEWSಕೃಷಿನಮ್ಮರಾಜ್ಯ

ರೈತರಿಗೆ ಸೇರಬೇಕಾದ ಶೇ.90ರಷ್ಟು ಸಹಾಯಧನ ಒದಗಿಸಿ: ಸಿಎಂಗೆ ಎಎಪಿ ಆಗ್ರಹ

ಬೆಂಗಳೂರು: ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಶೇ. 90ರಷ್ಟು ಸಹಾಯಧನ‌ ನೀಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ...

NEWSಕೃಷಿನಮ್ಮರಾಜ್ಯ

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡು: ಗುಡ್ಡಕುಸಿತ, ಬಸ್‌ ನಿಲ್ದಾಣ, ದೇವಾಲಯಗಳು ಜಲಾವೃತ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೂರು, ಜಾವಳಿ, ಸಬ್ಬೇನಹಳ್ಳಿ, ಭಾರತಿಬೈಲ್ ಭಾಗದಲ್ಲಿ ಧಾರಾಕಾರ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸಾರಿಗೆ ನೌಕರರಿಗೆ ನಿರಾಸೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 1.25 ಲಕ್ಷ ನೌಕರರಿಗೆ 2024ರ ಜ.1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ನಾಡಿನ ಜೀವನದಿ ಕಾವೇರಿಗೆ ಜೀವಕಳೆ ಬಂದಿದೆ. ವರುಣನ ಕೃಪೆಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್​ನ್ಯೂಸ್​ ನೀಡಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ...

CrimeNEWSನಮ್ಮರಾಜ್ಯ

KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ

ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ...

NEWSಕೃಷಿನಮ್ಮರಾಜ್ಯ

ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು

ಮೈಸೂರು/ಮಂಡ್ಯ: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯದ ನದಿ, ಅಣೆಕಟ್ಟು, ಜಲಾಶಯಗಳು ತುಂಬುತ್ತಿವೆ. ಅದರಲ್ಲೂ ರಾಜ್ಯದ ಮಂಡ್ಯ ಮತ್ತು ತಮಿಳುನಾಡಿನ...

CrimeNEWSನಮ್ಮರಾಜ್ಯ

ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು

ಕಲಬುರಗಿ: ಮಹಿಳೆಯೊಬ್ಬಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಬಳಿಕ ಶವವನ್ನು ಅರ್ಧಂಬರ್ಧ ಸುಟ್ಟುಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲಿದೆಯೇ ಚರ್ಚೆ..!?

ಬೆಂಗಳೂರು: ಕಳೆದ ಒಂದೆರಡು ತಿಂಗಳುಗಳಿಂದ ನಿರಂತರವಾಗಿ ಒಬ್ಬರಾದ ಮೇಲೆ ಒಬ್ಬರಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಾರಿಗೆ ನಿವೃತ್ತ...

1 44 45 46 509
Page 45 of 509
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ