Please assign a menu to the primary menu location under menu

ನಮ್ಮರಾಜ್ಯ

Breaking NewsNEWSನಮ್ಮಜಿಲ್ಲೆನಮ್ಮರಾಜ್ಯ

ಜುಲೈ 6- ರಾಜ್ಯದಲ್ಲಿ 1843 ಮಂದಿಯಲ್ಲಿ ಕೊರೊನಾ ದೃಢ, 30 ಜನರು ಮೃತ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 1843 ಹೊಸ ಸೋಂಕಿತರ ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು...

NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ತುರಗನೂರಿನ ಮಹಿಳೆಗೆ ಕೊರೊನಾ

ತುರಗನೂರು (ಮೈಸೂರು): ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ಮಹಿಳೆಗೆ ಸೋಮವಾರ  ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಅವರನ್ನು ಇಂದು ಮುಂಜಾನೆ...

NEWSಆರೋಗ್ಯಉದ್ಯೋಗನಮ್ಮರಾಜ್ಯ

ಜುಲೈ 10ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ

ಬಳ್ಳಾರಿ: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 10ರಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತರು ನಿರ್ಧರಿಸಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ಹನುಮನಾಳು ವ್ಯಕ್ತಿಗೆ ಕೊರೊನಾ

ಬನ್ನೂರು (ಮೈಸೂರು): ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಹನುಮನಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಮವಾರ  ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಆ ವ್ಯಕ್ತಿಯನ್ನು ಇಂದು...

NEWSನಮ್ಮರಾಜ್ಯರಾಜಕೀಯ

ದಯಮಾಡಿ ಮಹಾನಗರ ತೊರೆಯದಿರಿ ಮಹಾಜನರೆ: ಸಿಎಂ ಬಿಎಸ್‌ವೈ ಮನವಿ

ಬೆಂಗಳೂರು: ನಿಮಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯವನ್ನು ಮಾಡಿಕೊಡುತ್ತೇವೆ ದಯಮಾಡಿ ಮಹಾನಗರವನ್ನು ತೊರೆಯಬೇಡಿ ಮಹಾಜನರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ....

NEWSನಮ್ಮರಾಜ್ಯ

ಕೊರೊನಾ ಪೀಡಿತ ವ್ಯಕ್ತಿ ನಾಪತ್ತೆ

ಹಾವೇರಿ: ಕೊರೊನಾ ಪಾಸಿಟಿವ್‌ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಪತ್ತೆಕಾರ್ಯದಲ್ಲಿ ಕೊರೊನಾ ವಾರಿಯರ್ಸ್‌ ನಿರತರಾಗಿದ್ದು, ಇನ್ನು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಹಿರೇಕೆರೂರ ತಾಲೂಕಿನ ಪರ್ವತಸಿದ್ಧಗೇರಿ...

CrimeNEWSನಮ್ಮರಾಜ್ಯ

ಗುಡ್ಡಕುಸಿದು ಮಣ್ಣಿನಡಿ ಸಿಲುಕಿದ್ದ ಅಣ್ಣ ತಂಗಿ ಸಾವು

ಮಂಗಳೂರು: ಭಾರಿ ಮಳೆಯಿಂದ ಗುರುಪುರದ ಬಂಗ್ಲೆಗುಡ್ಡ ಕುಸಿದು ನಾಲ್ಕು ಮನೆಗಳು ನೆಲಸಮಗೊಂಡಿದ್ದು, ಮಣ್ಣಿನಡಿ ಸಿಲುಕಿದ್ದ  ಇಬ್ಬರು ಮಕ್ಕಳು  ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ...

NEWSನಮ್ಮರಾಜ್ಯ

ಜುಲೈ 5- ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್‌: 1925 ಹೊಸ ಕೇಸು ಪತ್ತೆ, 38 ಮಂದಿ ಬಲಿ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 1925 ಹೊಸ ಸೋಂಕಿತರ ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ...

NEWSನಮ್ಮರಾಜ್ಯ

ಗುಡ್ಡ ಕುಸಿದು 4ಮನೆಗಳು ನೆಲಸಮ; ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು

ಮಂಗಳೂರು: ಭಾರಿ ಮಳೆಯಿಂದ ಗುರುಪುರದ ಬಂಗ್ಲೆಗುಡ್ಡ ಕುಸಿದು ನಾಲ್ಕು ಮನೆಗಳು ನೆಲಸಮಗೊಂಡಿದ್ದು, ಮಣ್ಣಿನಡಿ ಇಬ್ಬರು ಮಕ್ಕಳು ಸಿಲುಕಿರುವ ಘಟನೆ ನಡೆದಿದೆ. ಇಂದು...

NEWSನಮ್ಮರಾಜ್ಯ

ತಾಲೂಕಾವಾರು ಕೋವಿಡ್ ಚಿಕಿತ್ಸೆಗೆ ವಾರದೊಳಗೆ 50 ಹಾಸಿಗೆ ವ್ಯವಸ್ಥೆ

ಹಾವೇರಿ: ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದಾದ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯನ್ನು ಎದುರಿಸಲು...

1 462 463 464 509
Page 463 of 509
error: Content is protected !!
LATEST
KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ