Please assign a menu to the primary menu location under menu

ನಮ್ಮರಾಜ್ಯ

NEWSನಮ್ಮರಾಜ್ಯಸಂಸ್ಕೃತಿ

ಹಿರಿಯ ಸಾಹಿತಿ ಗೀತಾ ನಾಗಭೂಷಣ ಇನ್ನಿಲ್ಲ

ಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ (78)ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು  ಸ್ಥಳೀಯ ಖಾಸಗಿ ಆಸ್ಪತ್ರೆಗೆ...

NEWSನಮ್ಮರಾಜ್ಯ

ಕಲಬುರಗಿ: ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಕೊಡಿ, ಒಂದು ಕೆಜಿ ಸಕ್ಕರೆ ಪಡೆಯಿರಿ

ಕಲಬುರಗಿ: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮ ಪರಿಕಲ್ಪನೆಯಡಿ ಗ್ರಾಮಸ್ಥರು ಒಂದು ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ನೀಡಿ...

NEWSನಮ್ಮರಾಜ್ಯ

ಪ್ರತ್ಯೇಕ ಪ್ರಕರಣ: ವಧು, ವಧುವಿನ ಸಬಂಧಿಗೆ ಕೊರೊನಾ, ಮದುವೆ ಮುಂದೂಡಿಕೆ

ಬೆಂಗಳೂರು: ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರ ಹಸಮಣೆ ಏರಬೇಕಿದ್ದ ಎರಡು ಜೋಡಿ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲಾಗಿದೆ. ಬೆಂಗಳೂರಿನಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 28- ರಾಜ್ಯದಲ್ಲಿ 1267 ಕೊರೊನಾ ಹೊಸ ಸೋಂಕು ಪತ್ತೆ, 16 ಮಂದಿ ಸಾವು

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 1267 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  13,190 ಕ್ಕೆ ...

NEWSನಮ್ಮರಾಜ್ಯರಾಜಕೀಯ

ನಾಳೆಯಿಂದ ನೈಟ್‌ ಕರ್ಫ್ಯೂ ಜಾರಿ, ಐದು ದಿನವಷ್ಟೇ ಸರ್ಕಾರಿ ಕಚೇರಿಗಳು ಓಪನ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮರೆತ್ತಿರುವುದರಿಂದ ತತ್ತರಿಸಿರುವ ಸರ್ಕಾರ ರಾತ್ರಿ 8ಗಂಟೆಯಿಂದ ನಿತ್ಯ ಜನರ ಓಡಾಟಕ್ಕೆ ಕಡಿವಾಣ ಹಾಕುವ ನಿರ್ಧಾರಕ್ಕೆ...

NEWSಉದ್ಯೋಗನಮ್ಮರಾಜ್ಯ

ಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮೈಸೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ವೃಂದದ ವಿವಿಧ ಹೆದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು...

NEWSನಮ್ಮರಾಜ್ಯ

ಜೂನ್‌ 27- ಕೊರೊನಾ ರಣಕೇಕೆ: ರಾಜ್ಯದಲ್ಲಿ 918 ಮಂದಿ ಸುತ್ತಿಕೊಂಡು, 11ಜನರ ಬಲಿ ಪಡೆದ ವಿಶ್ವಮಾರಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 918ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  11,923ಕ್ಕೆ  ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ...

NEWSನಮ್ಮರಾಜ್ಯರಾಜಕೀಯ

ಶಿಕ್ಷಣ ಸಚಿವರ ವೇತನದಿಂದ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಭರಿಸಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳೆ ತಗುಲುತ್ತಿರುವ ಕೊರೊನಾ ಸೋಂಕಿನ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಶಿಕ್ಷಣ ಸಚಿವರ ವೇತನ  ಕಡಿತ...

CrimeNEWSನಮ್ಮರಾಜ್ಯ

ತಂಗಿಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದ ಸಹೋದರ ಸಾವು

ವಿಜಯಪುರ: ತನ್ನ ತಂಗಿಯನ್ನು ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಗೆ ಕರೆತಂದಿದ್ದ ಅಣ್ಣ ಮೃತಪಟ್ಟಿದ್ದು, ಪೊಲೀಸರು ಬೀಸಿದ ಲಾಠ ಏಟಿನಿಂದ ಮೃತಪಟ್ಟಿದ್ದಾನೆ ಎಂದು...

NEWSನಮ್ಮರಾಜ್ಯ

ಜೂನ್‌ 26- ರಾಜ್ಯದಲ್ಲಿ 445 ಕೊರೊನಾ ಹೊಸ ಸೋಂಕಿತರು, 10 ಮಂದಿ ಸಾವು

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 445 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  11005 ಏರಿಕೆಯಾಗಿದೆ. ಕೆಲ ದಿನಗಳಿಂದ...

1 466 467 468 509
Page 467 of 509
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ