Please assign a menu to the primary menu location under menu

ನಮ್ಮರಾಜ್ಯ

NEWSದೇಶ-ವಿದೇಶನಮ್ಮರಾಜ್ಯ

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ; ರಾಜ್ಯದಲ್ಲಿ 453 ಸೋಂಕು, 5 ಮಂದಿ ಮೃತ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 453 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  9,150ಕ್ಕೆ ಏರಿಕೆಯಾಗಿದೆ....

NEWSನಮ್ಮರಾಜ್ಯ

ಜೂನ್‌ 20- ರಾಜ್ಯದಲ್ಲಿ 416 ಮಂದಿಗೆ ಸೋಂಕು, 9 ಜನರು ಮೃತ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 416 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  8,697ಕ್ಕೆ ಏರಿಕೆಯಾಗಿದೆ....

NEWSನಮ್ಮರಾಜ್ಯರಾಜಕೀಯ

ಸಾಹಿತ್ಯ ಕ್ಷೇತ್ರದ ಮೂಲಕ ಪರಿಷತ್‌ ಪ್ರವೇಶಿಸಲು ಹಳ್ಳಿಹಕ್ಕಿ ಲಾಬಿ

ಮೈಸೂರು: ನಾಮ ನಿರ್ದೇಶನದ ಮೂಲಕ ಪರಿಷತ್‌ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ...

NEWSನಮ್ಮರಾಜ್ಯ

ಗಡಿ ಜಿಲ್ಲೆ ಚಾಮರಾಜನಗರಕ್ಕೂ ಲಗ್ಗೆ ಇಟ್ಟ ಕೊರೊನಾ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೂ ಮಹಾಮಾರಿ ಕೊರೊನಾ ಲಗ್ಗೆಯಿಟ್ಟಿದೆ. ಇದು ಜಿಲ್ಲಾ ಜನತೆಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇದುವರೆಗೂ ಯಾವುದೇ...

NEWSನಮ್ಮರಾಜ್ಯರಾಜಕೀಯ

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್‌ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರ ಪತಿಗೆ ಕೊರೊನಾ ಪಾಸಿಟಿವ್‌...

NEWSನಮ್ಮರಾಜ್ಯ

ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

ತುಮಕೂರು: ಸಿದ್ಧಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಪಾಸಿಟಿವ್ ಶುಕ್ರವಾರ ದೃಢಪಟ್ಟಿದ್ದು,ಇದರಿಂದ 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ...

NEWSನಮ್ಮರಾಜ್ಯರಾಜಕೀಯ

ಉದ್ಯೋಗ ಕಳೆದು ಕೊಳ್ಳುತ್ತಿರುವವರ ಕೈಹಿಡಿಯಿರಿ

ಬೆಂಗಳೂರು: ಗ್ರಾಮ ವಾಸ್ತವ್ಯ, ಜನತಾ ದರ್ಶನದ ಸಂದರ್ಭಗಳಲ್ಲಿ ನನ್ನ ಸಲಹೆ ಸೂಚನೆಗಳನ್ನು ಆಧರಿಸಿ ಅಧಿಕಾರಿಗಳು ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿದ್ದರು. ಅವರಲ್ಲಿ...

NEWSನಮ್ಮರಾಜ್ಯ

ಜೂನ್‌ 19- ರಾಜ್ಯದಲ್ಲಿ 337 ಮಂದಿಗೆ ಸೋಂಕು, 10 ಜನರು ಮೃತ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 337 ಮಂದಿಗೆ  ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,281ಕ್ಕೆ ಏರಿಕೆಯಾಗಿದೆ. ಕೆಲ...

CrimeNEWSನಮ್ಮರಾಜ್ಯ

ವೈದ್ಯನ ಹನಿ ಹನಿಟ್ರ್ಯಾಪ್‌ಗೆ ಬೀಸಿದ ಯುವತಿ ಸೇರಿ ಮೂವರ ಸೆರೆ

ಬೆಂಗಳೂರು: ವೈದ್ಯನನ್ನು ಹನಿಟ್ರ್ಯಾಪ್‌ಗೆ ಕೆಡವಿದ ಯುವತಿ ಸೇರಿ ಮೂವರು ಖತರ್‌ನಾಕ್‌ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಹೊಂಗಸಂದ್ರ, ಮೈಕೋ ಲೇಔಟ್‌ ನಿವಾಸಿ...

1 469 470 471 509
Page 470 of 509
error: Content is protected !!
LATEST
KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ