Please assign a menu to the primary menu location under menu

ನಮ್ಮರಾಜ್ಯ

NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 10- ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ, 120 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು, ಬುಧವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ...

NEWSನಮ್ಮರಾಜ್ಯಶಿಕ್ಷಣ-

ಆನ್‌ಲೈನ್‌ ಶಿಕ್ಷಣ ರದ್ದು, SSLC ಪರೀಕ್ಷೆ ಕಡ್ಡಾಯ

ಬೆಂಗಳೂರು: ಎಲ್‌ಕೆಜಿ, ಯುಕೆಜಿ ಮತ್ತು ಪ್ರಾಥಮಿಕ ಶಿಕ್ಷಣದವರೆಗೆ ಆನ್‌ಲೈನ್‌ ಶಿಕ್ಷಣ ರದ್ದುಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ....

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಅಶೋಕ್‌ ಗಸ್ತಿ ಬಡವ ಖರ್ಗೆ ಶ್ರೀಮಂತ

ಬೆಂಗಳೂರು:  ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ಹೊಂದಿರುವ ಆಸ್ತಿಯವ ವಿವರವನ್ನು ಘೋಷಿಸಿಕೊಂಡಿದ್ದಾರೆ. ಅದರಲ್ಲಿ ಬಿಜೆಪಿಯ ಅಶೋಕ್‌ ಗಸ್ತಿ ತೀರ ಬಡವರಾಗಿದ್ದು,...

NEWSದೇಶ-ವಿದೇಶನಮ್ಮರಾಜ್ಯ

ನನ್ನ ಸ್ಪರ್ಧೆ ನಿರ್ಧಾರ ಸೋನಿಯಾ ಮೇಡಂಗೆ ಸಂತಸ ತಂದಿದೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ನನ್ನ ಸ್ಪರ್ಧೆ  ನಿರ್ಧಾರದಿಂದ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಂತಸ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ...

NEWSನಮ್ಮರಾಜ್ಯ

ಜೂನ್‌ 9- ಕರ್ನಾಟಕದಲ್ಲಿ 161 ಹೊಸ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ  ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 161  ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.ಜತೆಗೆ ಇಂದು...

NEWSನಮ್ಮರಾಜ್ಯ

ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು:  ರಾಜ್ಯಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ  ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಹಾಲಿ ಸಂಸದ...

NEWSದೇಶ-ವಿದೇಶನಮ್ಮರಾಜ್ಯ

ಜೆಡಿಎಸ್‌ ವರಿಷ್ಠ ದೇವೇಗೌಡರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಇದೇ ಜೂನ್‌ 19ರಂದು ನಡೆಯಲಿರುವ  ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಇಂದು ನಾಮಪತ್ರ...

NEWSನಮ್ಮರಾಜ್ಯ

ಅಭಿವೃದ್ಧಿಯಿಂದ ಕಲ್ಯಾಣ ಕರ್ನಾಟಕದ ಪರಿಕಲ್ಪನೆ ಸಾಕಾರಗೊಳ್ಳಬೇಕು: ಸಿಎಂ ಬಿಎಸ್‌ವೈ

ಬೆಂಗಳೂರು: ಕಲ್ಯಾಣ ಕರ್ನಾಟಕ ಹೆಸರಿಗಷ್ಟೇ ಅಲ್ಲ ವಾಸ್ತವದಲ್ಲೂ ಅದು ಸಾಬೀತಾಗಬೇಕು. ಆ ನಿಟ್ಟಿನಲ್ಲಿ ಸಂಘದೊಂದಿಗೆ ಸರ್ಕಾರ ಕೂಡ ಕೈ ಕೋಡಿಸಲಿದೆ ಎಂದು...

NEWSನಮ್ಮರಾಜ್ಯಶಿಕ್ಷಣ-

ಕರ್ನಾಟಕದಲ್ಲಿ SSLC ಪರೀಕ್ಷೆ ರದ್ದಾಗುವುದಿಲ್ಲ

ಬೆಂಗಳೂರು: ತಮಿಳುನಾಡು ಮತ್ತು ತೆಲಂಗಾಣ ಸರ್ಕಾರಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡಿದ್ದು, ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿವೆ. ಅದೇ...

1 476 477 478 509
Page 477 of 509
error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ