Please assign a menu to the primary menu location under menu

ನಮ್ಮರಾಜ್ಯ

NEWSನಮ್ಮರಾಜ್ಯ

ಪಕ್ಷಾಂತರಿಗಳಿಗೆ ಚಾಟಿ ಬೀಸುವ ಕಾಯ್ದೆ ಜಾರಿಯಾಗಲಿ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ...

NEWSನಮ್ಮರಾಜ್ಯ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಸಿಎಂ ಕೆಳಗಿಳಿಸುವರೆ ತ್ರಿಮೂರ್ತಿಗಳು?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು ಪಕ್ಷದ ಹಿರಿಯ ಶಾಸಕರು ಎರಡು ಬಾರಿ ಸಿಎಂ ಯಡಿಯೂರಪ್ಪ ವಿರುದ್ಧ ಸಭೆ ನಡೆಸಿದ್ದಾರೆ ಎಂಬ...

NEWSಕೃಷಿನಮ್ಮರಾಜ್ಯ

ಬೆಳೆ ನಾಶ ಮಾಡುವ ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ

ಮೈಸೂರು:  ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ   ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ...

NEWSನಮ್ಮರಾಜ್ಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ಸಿಗೆ ಸಹಕರಿಸಿ

ಬೆಂಗಳೂರು:  ಕೊರೊನಾ ಸೊಂಕು ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಈ ಬಾರಿಯ ಸವಾಲಿನಿಂದ ಕೂಡಿದೆ. ಆದರೂ ಜೂನ್‌ 25ರಿಂದ ಆರಂಭವಾಗಲಿರುವ  ಪರೀಕ್ಷೆಯನ್ನು ಯಶಸ್ವಿಯಾಗಿ...

NEWSನಮ್ಮರಾಜ್ಯ

ಮೇ 28- ಸಂಜೆ ವೇಳೆಗೆ ರಾಜ್ಯದಲ್ಲಿ 115 ಹೊಸ ಕೊರೊನಾ ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು 115 ಮಂದಿಯಲ್ಲಿ ಸೋಂಕು ಹರಡುವ ಮೂಲಕ   ಕೊರೊನಾ ವೈರಸ್‌ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈವರೆಗೆ ರಾಜ್ಯದಲ್ಲಿ 2,533ಮಂದಿ...

NEWSನಮ್ಮರಾಜ್ಯ

15ದಿನ ಯಾರು ರಾಜ್ಯಕ್ಕೆ ಬರುವಂತಿಲ್ಲ, ರೈತರಿಗೆ 5 ಸಾವಿರ ರೂ. ಪರಿಹಾರ

ಬೆಂಗಳೂರು: ನೆರೆ ರಾಜ್ಯದಿಂದ ಬರುವವರಿಗೆ 15 ದಿನಗಳು ನಿರ್ಬಂಧ ಹೇರಲು ಇಂದು ನಡೆದ ರಾಜ್ಯ ಸಚಿವ ಸಂಫುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು...

NEWSನಮ್ಮರಾಜ್ಯ

ಕಲಬುರಗಿಯಲ್ಲಿ ಕ್ವಾರಂಟೈನ್‌ಗಳ ಆತ್ಮಹತ್ಯೆ ಬೆದರಿಕೆ, ಮಂಡ್ಯದಲ್ಲಿ ಪ್ರತಿಭಟನೆ

ಮಂಡ್ಯ: ಹೊರ ದೇಶದಿಂದ ಬಂದಿರುವವರನ್ನು ಜಿಲ್ಲೆಯ  ಕೆ.ಆರ್.ಪೇಟೆಯ  ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದು ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ...

NEWSನಮ್ಮರಾಜ್ಯ

ಮೆ 28- ರಾಜ್ಯದಲ್ಲಿ 75 ಹೊಸ ಕೊರೊನಾ ಪಾಸಿಟಿವ್‌ ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು 75ಮಂದಿಯಲ್ಲಿ ಸೋಂಕು ಹರಡುವ ಮೂಲಕ   ಕೊರೊನಾ ವೈರಸ್‌ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈವರೆಗೆ ರಾಜ್ಯದಲ್ಲಿ 2,493 ಮಂದಿ...

NEWSದೇಶ-ವಿದೇಶನಮ್ಮರಾಜ್ಯ

ಕ್ವಾರಂಟೈನ್‌ ಕರ್ಮಕಾಂಡ; ವಿದೇಶದಿಂದ ಬಂದವರ ಸುಲಿಗೆ

ಬೆಂಗಳೂರು: ವಿದೇಶದಿಂದ ಬರುವವರಿಗೆ ಐಷಾರಾಮಿ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಕ್ವಾರಂಟೈನ್‌ ಅವಧಿಯಲ್ಲಿ ಬರುವ ಖರ್ಚನ್ನು ಸರ್ಕಾರವೇ ಭರಸುತ್ತದೆ ಎಂದು ಹಲವರು ಅಂದುಕೊಂಡಿದ್ದಾರೆ....

NEWSನಮ್ಮರಾಜ್ಯ

ಮೇ 27 ಸಂಜೆ ವೇಳಗೆ ರಾಜ್ಯದಲ್ಲಿ 135 ಹೊಸ ಕೊರೊನಾ ಸೋಂಕು ಪತ್ತೆ

ಬೆಂಗಳೂರು:  ರಾಜ್ಯದಲ್ಲಿ ಇಂದು 135 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ. ಈವರೆಗೂ 781 ಮಂದಿ  ಸೋಂಕಿತರು...

1 483 484 485 509
Page 484 of 509
error: Content is protected !!
LATEST
BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು