Please assign a menu to the primary menu location under menu

ನಮ್ಮರಾಜ್ಯ

NEWSನಮ್ಮರಾಜ್ಯ

ಮೇ 20- ರಾಜ್ಯದಲ್ಲಿ 67 ಹೊಸ ಕೊರೊನಾ ಪಾಸಿಟಿವ್‌ ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 67ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ...

NEWSಕೃಷಿನಮ್ಮರಾಜ್ಯ

ರೈತ ಮಹಿಳೆಗೆ ಅವಾಚ್ಯ ಶಬ್ದ ಬಳಸಿದ ಕಾನೂನು ಸಚಿವರು

ಕೋಲಾರ: ಕೆರೆಗಳು ಒತ್ತುವರಿಯಾಗಿವೆ ಅವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಿ ಎಂದು ರೈತ ಮಹಿಳೆ ಮನವಿ ಮಾಡುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

NEWSನಮ್ಮರಾಜ್ಯ

ಇಂದು ರಾಜ್ಯದಲ್ಲಿ ಮತ್ತೆ 63 ಹೊಸ ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 63 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ...

NEWSನಮ್ಮರಾಜ್ಯ

ಕೈಯಲ್ಲಿ ಬಿಡಿಗಾಸು ಇಲ್ಲ, ನಮ್ಮನ್ನು ನಮ್ಮೂರಿಗೆ ಬಿಟ್ಟುಬಿಡಿ

ಬೆಂಗಳೂರು: ಕೂಲಿ ಕೆಲಸ ಅರಸಿ ರಾಜಧಾನಿಗೆ ಬಂದಿದ್ದ ಲಕ್ಷಾಂತರ ಮಂದಿಯಲ್ಲಿ ಈಗಾಗಲೇ ಸಾವಿರಾರು ಜನ ತಮ್ಮ ನೆಲಯನ್ನು ಸೇರಿಕೊಂಡಿದ್ದಾರೆ. ಆದರೂ ಇನ್ನೂ...

NEWSನಮ್ಮರಾಜ್ಯ

ಬೆಂಗಳೂರು ಬಿಟ್ಟು ಹಳ್ಳಿ ಸೇರುವ ಮಂದಿ ಬಸ್‌ಗಾಗಿ ನೂಕುನುಗ್ಗಲು

ಬೆಂಗಳೂರು: ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಒಂದು ಕಡೆ ಫುಲ್‌ ರಶ್‌ ಮತ್ತೊಂದೆಡೆ ಖಾಲಿ ಖಾಲಿ. ಅಂದರೆ ನಗರದಿಂದ ಹೊರ ಜಿಲ್ಲೆಗಳಿಗೆ ಹೊರಡುವ...

NEWSನಮ್ಮರಾಜ್ಯ

ಪರಿಹಾರದ ಹೆಸರಲ್ಲಿ ಜನರ ಜತೆ ಕೇಂದ್ರ ಸರ್ಕಾರ ಚೆಲ್ಲಾಟ

ಬೆಂಗಳೂರು: 20 ಲಕ್ಷ ಕೋಟಿ ಪರಿಹಾರದ ಹೆಸರಿನಲ್ಲಿ ಜನರ ಜತೆಗೆ ಕೇಂದ್ರ ಸರ್ಕಾರ  ಚೆಲ್ಲಾಟವಾಡಲು ಹೊರಟಿದೆ ಇದು, ಹೀಗೆ ನಡೆದುಕೊಳ್ಳುವುದರಿಂದ ಐಾರಿಗೆ ಏನು...

NEWSನಮ್ಮರಾಜ್ಯ

ಸರಳವಾಗಿ ದೊಡ್ಡಗೌಡರ ಹುಟ್ಟುಹಬ್ಬ, ಜೆಡಿಎಸ್‌ ಕಾರ್ಯಕರ್ತರಿಂದ  ರಕ್ತದಾನ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್  ವರಿಷ್ಠ  ಎಚ್.ಡಿ ದೇವೇಗೌಡ ಅವರು ಈ ಬಾರಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಸರಳವಾಗಿ...

NEWSನಮ್ಮರಾಜ್ಯ

ಕರ್ನಾಟಕದಲ್ಲಿ ಇಂದು ಕೊರೊನಾ ಸ್ಫೋಟ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇಂದು ಒಂದೇದಿನ ಮೂವರು ಮೃತಪಟ್ಟಿದ್ದು, 127ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಆ...

NEWSನಮ್ಮರಾಜ್ಯ

ಕೊಳೆತ ತಾಯಿಯ ಮೃತ ದೇಹದೊಂದಿಗೆ ಒಂದು ವಾರ ಕಳೆದ ಮಾನಸಿಕ ಅಸ್ವಸ್ಥೆ

ಶಿವಮೊಗ್ಗ:  ಅನಾರೋಗ್ಯದಿಂದ ಮೃತಪಟ್ಟಿದ್ದ ನಿವೃತ್ತ ಶಿಕ್ಷಕಿಯ ಶವದ ಜತೆ ಮಾನಸಿಕ ಅಸ್ವಸ್ಥೆ ಮಗಳು  ಒಂದು ವಾರ ಕಳೆದಿರುವ ಹೃದಯ ವಿದ್ರಾವಕ ಘಟನೆ...

1 488 489 490 509
Page 489 of 509
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ