Please assign a menu to the primary menu location under menu

ನಮ್ಮರಾಜ್ಯ

NEWSನಮ್ಮರಾಜ್ಯವಿದೇಶಶಿಕ್ಷಣ-

ಇಂದಿನಿಂದ ಆಂಗ್ಲ ಮಾಧ್ಯಮದಲ್ಲೂ SSLC ಪುನರ್‍ಮನನ ತರಗತಿ

ಬೆಂಗಳೂರು:  ಏಪ್ರಿಲ್ 29ರಿಂದ ಚಂದನ  ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್  ಎಸ್ ಎಲ್ ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ  ಮೇ...

NEWSನಮ್ಮರಾಜ್ಯವಿದೇಶ

ಮೇ 8 ಸಂಜೆವೇಳೆಗೆ ರಾಜ್ಯದಲ್ಲಿ 48 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾಘಾತವಾಗಿದ್ದು ಒಂದೇದಿನದಲ್ಲಿ 48 ಹೊಸ ಸೋಂಕಿತರು ಮತ್ತೆಯಾಗುವ ಮೂಲಕ ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದ್ದಾರೆ. ಇಂದು ಅತಿ...

NEWSನಮ್ಮರಾಜ್ಯವಿದೇಶ

ಆಟೋ, ಟ್ಯಾಕ್ಸಿ ಚಾಲಕರು ಸರ್ಕಾರ ಪರಿಹಾರ ಧನ 5000 ರೂ. ಪಡೆಯುವುದು ಹೇಗೆ?

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಪರಿಣಾಮ ಸಂಕಷ್ಟದಲ್ಲಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವ ದೃಷ್ಡಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಅದರಿಂದ ಆಟೋ ಹಾಗೂ ಟ್ಯಾಕ್ಸಿ...

NEWSನಮ್ಮರಾಜ್ಯ

ಮೇ7- ಸಂಜೆ ವೇಳೆಗೆ ರಾಜ್ಯದಲ್ಲಿ 12 ಹೊಸ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದು ಈ ಮೂಲಕ ಇದುವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಜತೆಗೆ ಇಂದು ಬೆಳಗ್ಗೆ 8...

NEWSನಮ್ಮರಾಜ್ಯ

ಬೆಂಗಳೂರಿನಿಂದ ಬಂದಿದ್ದ ಸೋಂಕಿತನ ಸಂಪರ್ಕ: 18 ಮಂದಿ ಕ್ವಾರಂಟೈನ್‍ಗೆ

ಚಾಮರಾಜನಗರ: ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಮುಖ್ಯಪೇದೆಯಾಗಿರುವ ಕೋವಿಡ್ – 19 ಪಾಸಿಟಿವ್ ವ್ಯಕ್ತಿ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಬೆಳತ್ತೂರು ಗ್ರಾಮದ...

NEWSನಮ್ಮರಾಜ್ಯ

ವಿವಿಧ ವರ್ಗದ ಜನರ ಸಮಸ್ಯೆ ತಾತ್ಕಾಲಿಕ ಪರಿಹಾರಕ್ಕೆ 1610 ಕೋಟಿ ರೂ.  

ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್‌ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.ಈ...

NEWSನಮ್ಮರಾಜ್ಯ

ಬಿಲ್ಡರ್‌ಗಳ ಜತೆ ಸಿಎಂ ಸಭೆ ಕಾರ್ಮಿಕರ ಸಮಸ್ಯೆ ಆಲಿಕೆ

ಬೆಂಗಳೂರು: ವಲಸೆ ಕಾರ್ಮಿಕರ ಸಮಸ್ಯೆ ಕುರಿತು ಬಿಲ್ಡರ್‌ಗಳ ಜತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಬಿಲ್ಡರ್‌ಗಳ ಸಭೆ ನಡೆಸಿದ ಸಿಎಂ,...

NEWSನಮ್ಮರಾಜ್ಯ

ಮೇ 5- ಸಂಜೆವೇಳೆಗೆ ರಾಜ್ಯದಲ್ಲಿ 22 ಹೊಸ ಕೊರೊನಾ ಸೋಂಕು ದೃಢ

ಬೆಂಗಳೂರು: ಇಂದು ಸಂಜೆವೇಳಗೆ ರಾಜ್ಯದಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇನ್ನು ಸಂಜೆ ಹೊಸದಾಗಿ14...

1 493 494 495 509
Page 494 of 509
error: Content is protected !!
LATEST
KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ