Please assign a menu to the primary menu location under menu

ನಮ್ಮರಾಜ್ಯ

NEWSನಮ್ಮರಾಜ್ಯ

ಪ್ರತಿ ವ್ಯಕ್ತಿಯೂ ಪರೋಪಕಾರ ಗುಣ ಅಳವಡಿಸಿಕೊಳ್ಳಬೇಕು

ಮಂಡ್ಯ: ಪ್ರತಿಯೊಬ್ಬ ವ್ಯಕಿಯೂ ಕೂಡ ಹುಟ್ಟಿದ ಮೇಲೆ ಪರೋಪಕಾರ ಗುಣ ಅಳವಡಿಸಿಕೊಳ್ಳಬೇಕು. ಜತೆಗೆ ಜೀವನದುದ್ದಕ್ಕೂ ಕೂಡ ಇತರರ ಸಂತೋಷಕ್ಕೆ, ಮತ್ತು ಕಷ್ಟಗಳಿಗೆ...

NEWSನಮ್ಮರಾಜ್ಯಸಿನಿಪಥ

ರಂಗಭೂಮಿ ಸೇರಿ ಕಲೆಗಾಗಿ ಶ್ರಮಿಸುತ್ತಿರುವವರ ಸಂಕಷ್ಟ ನೀಗಿಸಿ

ಬೆಂಗಳೂರು: ರಂಗಭೂಮಿ ಸೇರಿದಂತೆ ಕಲೆಗಾಗಿ ದುಡಿಯುವ ಕಲಾವಿದರು ಕೊರೊನಾದಂತದ ವಿಷಮ ಪರಿಸ್ಥಿಯಿಂದ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸರ್ಕಾರ ನೆರವಾಗಬೇಕು...

NEWSನಮ್ಮರಾಜ್ಯ

ಜನಧನ್‌ ಖಾತೆಗಳಿಗೆ ನಾಳೆಯಿಂದ ನೇರ ನಗದು ವರ್ಗವಣೆ

ಧಾರವಾಡ : ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್  ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ, ಮಹಿಳೆಯರ ಜನಧನ ಖಾತೆಗಳಿಗೆ, ತಲಾ...

NEWSನಮ್ಮರಾಜ್ಯ

ವಿಚಾರಣಾಧೀನ ಕೈಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಕೊರೊನಾ ವೈರಸ್‌ ಪ್ರಪಂಚಾದ್ಯಂತ ಭಯವನ್ನು ಸೃಷ್ಟಿಸಿದೆ. ಜತೆಗೆ ಕೆಲವರಿಗೆ  ಖುಷಿಯನ್ನೂ ಹುಟ್ಟಿಸಿದೆ. ಅಂದರೆ ಕೊರೊನಾ ವೈರಸ್‌ ಜೈಲು ಹಕ್ಕಿಗಳನ್ನು ಕಾಡಬಹುದು...

NEWSನಮ್ಮರಾಜ್ಯ

ಸುದೈವದಿಂದ ಬೆಳಗಾವಿ ಕೊರೊನಾದಿಂದ ಹೊರಗಿದೆ

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ದಿನಸಿ, ತರಕಾರಿ ಮತ್ತಿತರ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು. ನಗರ ಪ್ರದೇಶಗಳಲ್ಲಿ ಮನೆ...

NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ...

NEWSನಮ್ಮರಾಜ್ಯ

ಜನತಾ ದಾಸೋಹ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ: ವಿಶ್ವಮಾರಿ ಕೊರೊನಾದಿಂದ ದೇಶದಲ್ಲಿ ಉಂಟಾಗಿರುವ ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ ತುತ್ತಿನ ಚೀಲ ತುಂಬಿಸಲು ಮಾಜಿ ಮುಖ್ಯ ಮಂತ್ರಿ   ಎಚ್‌.ಡಿ. ಕುಮಾರಸ್ವಾಮಿ...

NEWSನಮ್ಮರಾಜ್ಯ

ತುಮಕೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ರಮ

ತುಮಕೂರು: ಜಿಲ್ಲೆಯಲ್ಲಿ ಈವರೆಗೂ ಕೋವಿಡ್-19 ಪಾಸಿಟಿವ್ ಕಂಡು ಬಂದಿದ್ದು, ಇದನ್ನು ಹೊರತುಪಡಿಸಿ ಇವರ ಕಾಂಟ್ಯಾಕ್ಟ್ ಇದ್ದವರನ್ನು ಗುರುತಿಸಿ ಜಿಲ್ಲೆಯಲ್ಲಿ 72 ಜನರನ್ನು...

NEWSನಮ್ಮರಾಜ್ಯ

ಕೊರೊನಾ ತಡೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಪ್ರಗತಿಪರ ರೈತ ಶಿವಳ್ಳಿ

ಧಾರವಾಡ: ರೈತರೇ ನಿಜವಾದ ಅನ್ನದಾತರು ಯಾರು ಎಷ್ಟೇ ತೊಂದರೆ ನೀಡಿದರು ಸಹ ತಮ್ಮ ಕಾಯಕದಲ್ಲಿ ಸದಾ ಕ್ರಿಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದುದರಲ್ಲಿಯೇ ಸ್ವಲ್ಪ...

ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ. ಇಡೀ ವಿಶ್ವವನ್ನೇ...

1 504 505 506 509
Page 505 of 509
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ