Please assign a menu to the primary menu location under menu

ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

ಭೂಮಾಫಿಯಾಗಳ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ: ಬಿಡಿಎ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ಪ್ರತಿಭಟನೆ

ಬೆಂಗಳೂರು: ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ...

NEWSಕೃಷಿನಮ್ಮರಾಜ್ಯ

ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಆರು ಇನ್ನೂ ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬಿಸಿಲ ಬೇಗೆಯಿಂದ ಬೆಂದಿದ್ದ ಜನರಿಗೆ ವರುಣ...

NEWSಕೃಷಿನಮ್ಮರಾಜ್ಯಬೆಂಗಳೂರು

ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು – ಪೆಟ್ರೋಲ್‌ ಬಂಕ್‌, ಮನೆಗಳು ಜಲಾವೃತ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಕೂಡ ಭರ್ಜರಿ ಮಳೆಯಾಗಿದ್ದು, ರಾತ್ರಿಬಿದ್ದ ಮಳೆಗೆ ಸಿಲಿಕಾನ್ ಸಿಟಿ ಸಖತ್ ಕೂಲ್ ಕೂಲ್‌...

NEWSದೇಶ-ವಿದೇಶನಮ್ಮರಾಜ್ಯ

ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ: ಕೇಜ್ರಿವಾಲ್‌ಗೆ ಜಾಮೀನು ಎಎಪಿ ಬೆಂಗಳೂರು ಕಚೇರಿಯಲ್ಲಿ ಸಂಭ್ರಮ

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಗೆಲುವಾಗಿದೆ. ಪ್ರಜಾಪ್ರಭುತ್ವದ ಗೆಲುವಾಗಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಟಿಕೆಟ್‌ ಪಡೆದು ಅರ್ಧದಲ್ಲೇ ಬಸ್‌ ಇಳಿದ ಮಹಿಳೆ – ಸಲ್ಲದ ಕೇಸ್‌ಹಾಕಿ ಕಂಡಕ್ಟರ್‌ ಅಮಾನತು ಮಾಡಿದ ಡಿಸಿ !

ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿಯ ಕಾನೂನು ಬಾಹಿರ ನಡೆಗೆ ಆಕ್ರೋಶ ಡಿಸಿ ಅಮಾನತು ಮಾಡಿ ನಿರ್ವಾಹಕನಿಗೆ ಡ್ಯೂಟಿ ಕೊಡಿ ಎಂದು ಎಂಡಿಗೆ ಒತ್ತಾಯ...

NEWSಆರೋಗ್ಯನಮ್ಮರಾಜ್ಯ

ಎಫ್‌ಎಸ್‌ಒಗಳು ಆಹಾರ ಸುರಕ್ಷತಾ ಕ್ರಮಗಳ ಗಾಳಿಗೆ ತೂರಿ ಕೋಟಿ ಕೋಟಿ ರೂ. ದಂಧೆಗಿಳಿದಿದ್ದಾರೆ : ಮೋಹನ್ ದಾಸರಿ ಕಿಡಿ

ಬೆಂಗಳೂರು: ರಾಜ್ಯಾದ್ಯಂತ ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಪರಿಶೀಲನೆ ನಡೆಸುವ ಫುಡ್ ಸೇಫ್ಟಿ ಆಫೀಸರ್‌ಗಳು ಹಫ್ತಾ ವಸೂಲಿಗೆ ಇಳಿದಿದ್ದಾರೆ. ಇದೊಂದು...

NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷಾ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿ ಕೊನೇ ಸ್ಥಾನ

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.40 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ₹42 ಸಾವಿರ ಬದಲಿಗೆ ₹20 ಸಾವಿರ ವೇತನ ಹಾಕಿದ್ದಕ್ಕೆ ಸಿಟ್ಟಿಗೆದ್ದ ಎಲೆಕ್ಟ್ರಿಕ್‌ ಬಸ್‌ ಚಾಲಕರು – ಬಸ್‌ನಿಲ್ಲಿಸಿ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಎಲೆಕ್ಟ್ರಿಕ್‌ ಬಸ್‌ ಚಾಲಕರು ಕಡಿಮೆ ವೇತನ ಪಾವತಿ ಮಾಡಲಾಗಿದೆ ಎಂದು ಬುಧವಾರ ಬಸ್‌ಗಳನ್ನು ಅರ್ಧದಲ್ಲೇ...

NEWSಕೃಷಿನಮ್ಮರಾಜ್ಯ

ಬೆಂಗಳೂರಿನಲ್ಲಿ ಮುಂಜಾನೆ ವರುಣನ ಸಿಂಚನ, ಸಂಜೆ ಬಿರುಗಾಳಿ ಸಹಿತ ಅಬ್ಬರ

ಬೆಂಗಳೂರು: ಮಳೆರಾಯ ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ತಂಪೆರೆಯುತ್ತಿದ್ದಾನೆ. ಇಂದು (ಮೇ 8) ಮುಂಜಾನೆ ಸಹ ರಾಜಧಾನಿಯ ಹಲವೆಡೆ ಮಳೆಯಾಗಿತ್ತು. ಮತ್ತೆ...

1 64 65 66 509
Page 65 of 509
error: Content is protected !!
LATEST
BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು