Please assign a menu to the primary menu location under menu

ನಮ್ಮರಾಜ್ಯ

CrimeNEWSನಮ್ಮರಾಜ್ಯ

ಮಹಿಳೆಯರ ಮೇಲೆ ದೌರ್ಜನ್ಯ: ಜೆಡಿಎಸ್‌ನಿಂದ ಸಂಸದ ಪ್ರಜ್ವಲ್‌ ರೇವಣ್ಣ ಅಮಾನತು

ಹುಬ್ಬಳ್ಳಿ: ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ (Secretary General) ಕೆ.ಆರ್‌.ಶಿವಕುಮಾರ್‌ ಆದೇಶ...

CrimeNEWSನಮ್ಮರಾಜ್ಯ

ಅಶ್ಲೀಲ ವಿಡಿಯೋ ಯಾರು ಬಿಟ್ಟಿದ್ದು ಅಂತ ಎಸ್‌ಐಟಿ ತನಿಖೆಯಿಂದಲೇ ಸತ್ಯ ಹೊರಬರಲಿ: ದೇವರಾಜೇಗೌಡ

ಹಾಸನ: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಆರಂಭವಾಗಿದ್ದು, ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ...

CrimeNEWSನಮ್ಮರಾಜ್ಯ

ಇದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ : ಇಷ್ಟಕ್ಕೆ ಬಿಡೋದಿಲ್ಲ ಅಂತ ಎಚ್‌ಡಿಕೆ ಗರಂ

ಹುಬ್ಬಳ್ಳಿ: ನಮ್ಮ ಬಳಿಯೂ ಕೆಲ ವಿಡಿಯೋಗಳು ಇವೆ. ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಜೆಡಿಎಸ್​ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ...

CrimeNEWSನಮ್ಮರಾಜ್ಯ

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಿಕ್ಕಿತು ಮೇಜರ್ ಟ್ವಿಸ್ಟ್ !!

ಹಾಸನ: ಜಿಲ್ಲೆಯಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರು ಚಾಲಕನಾಗಿದ್ದ...

NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ

ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್...

CrimeNEWSನಮ್ಮರಾಜ್ಯ

ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ

ಯಾದಗಿರಿ: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಬೇಕು ಎಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ...

CrimeNEWSನಮ್ಮರಾಜ್ಯ

ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಹಾಸನ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ...

CrimeNEWSನಮ್ಮರಾಜ್ಯ

ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ

ಹಾಸನ: ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ – ವಿಜಯಪುರ ಡಿಸಿ ಸ್ಪಷ್ಟನೆ

ವಿಜಯಪುರ: ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳು ಕಡ್ಡಾಯವಾಗಿ ಸನಮವಸ್ತ್ರ ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರ ಮೇಲೆ ಹಲ್ಲೆ ಮಾಡಿದರೆ ಕಠಿಣ ಕ್ರಮ – ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ ಬೆಳಗಾವಿ ಸಾರಿಗೆ ಡಿಸಿ

ನೌಕರರ ಮೇಲೆ ಹಲ್ಲೆ ಮಾಡಿದ ನಾಲ್ವರ ವಿರುದ್ಧ ಖುದ್ದುನಿಂತು FIR ದಾಖಲಿಸಿದ ಬೆಳಗಾವಿ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬೆಳಗಾವಿ: ವಾಯವ್ಯ ಕರ್ನಾಟಕ...

1 67 68 69 509
Page 68 of 509
error: Content is protected !!
LATEST
BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು