Please assign a menu to the primary menu location under menu

ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು….!?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಇರುವ ಕಾನೂನು ತೊಡಕುಗಳಾದರೂ ಏನು? ಅವುಗಳನ್ನು ಬಗೆಹರಿಸುವುದಕ್ಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: KKRTC ವಿಜಯಪುರ ಸಾರಿಗೆ ಡಿಸಿಗೆ ಕಡ್ಡಾಯ ರಜೆ ಮೇಲೆ ತೆರಳುವ ಶಿಕ್ಷೆ

ವಿಜಯಪುರ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ವಿಭಾಗೀಯ...

NEWSಉದ್ಯೋಗನಮ್ಮರಾಜ್ಯಶಿಕ್ಷಣ-

ಡಾ.ಅಶ್ವಿನಿ ಅವರ ಪಾಠಕೇಳಿ 101ನೇರ‍್ಯಾಂಕ್‌ ಪಡೆದ ಕನ್ನಡತಿ ಸೌಭಾಗ್ಯ ಬೀಳಗಿಮಠ

ಧಾರವಾಡ: ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ (UPSC Results 2023) ಇಂದು ಪ್ರಕಟವಾಗಿdfdu, ದಾವಣಗೆರೆ ನಿವಾಸಿ ಸೌಭಾಗ್ಯ ಬೀಳಗಿಮಠ ಅವರು...

NEWSನಮ್ಮಜಿಲ್ಲೆನಮ್ಮರಾಜ್ಯ

ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕಡೆ ಮತದಾರರ ಸೇವಾ ಕೇಂದ್ರ- ನಿರ್ದೇಶನ ಫಲಕ ಅಳವಡಿಸಿ: ತುಷಾರ್ ಗಿರಿನಾಥ್

ಬೆಂಗಳೂರು:  ನಗರದಲ್ಲಿ 3ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳಗಳಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತದಾರರ ಸೇವಾ ಕೇಂದ್ರ ಹಾಗೂ ಮತಗಟ್ಟೆಯ ಎಲ್ಲಾ ಮಾಹಿತಿಯುಳ್ಳ...

CrimeNEWSನಮ್ಮರಾಜ್ಯ

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ. ದ್ವಾರಕೀಶ್ ಅವರಿಗೆ ಆರೋಗ್ಯ ಸರಿಯಾಗಿರಲಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು...

NEWSನಮ್ಮರಾಜ್ಯರಾಜಕೀಯ

ಬಿಜೆಪಿ ಸೇರುತ್ತಾರ ಸುಪ್ರೀಂಕೋರ್ಟ್‌, ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಬಾ ಚುನಾವಣೆ ರಂಗೇರುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಾರ್ಯಕರ್ತರು ಉತ್ಸಾಹದಿಂದ ಮತಬೇಟೆಯಲ್ಲಿ ತೊಡಗಿದ್ದಾರೆ. ಈ ನಡುವೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಉದ್ಘಾಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಇಂದು ರಾಜ್ಯ ರಾಜಧಾನಿಯ ಸುಂಕದಕಟ್ಟೆಯಲ್ಲಿ ಉದ್ಘಾಟನೆ...

NEWSಕೃಷಿನಮ್ಮರಾಜ್ಯ

ನನ್ನ ರಾಜ್ಯದ ಬರಗಾಲದ ಬವಣೆ, ರೈತರ ಸಂಕಷ್ಟ ತಪ್ಪಿಸಿ: ಸಿಎಸ್‌ಒಗೆ ರೈತ ಮುಖಂಡರ ನಿಯೋಗ ಒತ್ತಾಯ

ಬೆಂಗಳೂರು: ನನ್ನ ರಾಜ್ಯದಲ್ಲಿ ಬರಗಾಲದ ಬವಣೆ ಸಂಕಷ್ಟ ತಪ್ಪಿಸಿ. ರೈತರ ಗಾಯದ ಮೇಲೆ ಬರೆ ಹಾಕುವುದು ಬೇಡ ಎಂದು ರಾಜ್ಯ ಸರ್ಕಾರದ...

NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು: ಬಿಸಿಲ ಝಳದಿಂದ ಬಳಲಿ ಮಡಕೆ ಫಿಲ್ಟರ್‌ಗಳ ಮೊರೆ ಹೋಗುತ್ತಿರುವ ಜನತೆ

ಮೈಸೂರು: ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವುದರಿಂದ ಜನರು ಕೂತಲ್ಲೇ ಕೂರಲಾಗದೆ ನಿಂತಲೇ ನಿಲ್ಲಲಾಗದೆ ಚಟಪಡಿಸುತ್ತಿದ್ದಾರೆ. ಈ ನಡುವೆ ಈ ವೇಳೆಗಾಗಲೇ...

NEWSಕೃಷಿನಮ್ಮರಾಜ್ಯ

ಕೊಡಗಿನಲ್ಲಿ ಮಳೆಗೆ ಆಟ.. ಕಾಫಿ ಬೆಳೆಗಾರರಿಗೆ ಸಂಕಟ..

ಮಡಿಕೇರಿ: ಇಷ್ಟರಲ್ಲೇ ಕೊಡಗಿನದಾದ್ಯಂತ ಮಳೆ ಸುರಿದು ಇಡೀ ವಾತಾವರಣ ತಣ್ಣಗಾಗಿ, ಬಿಸಿಲಿಗೆ ಒಣಗಿದ ಪರಿಸರ ಹಸಿರಿನಿಂದ ಕಂಗೊಳಿಸಬೇಕಾಗಿತ್ತು. ಆದರೆ ಅದ್ಯಾಕೋ ಗೊತ್ತಿಲ್ಲ...

1 69 70 71 509
Page 70 of 509
error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ