Please assign a menu to the primary menu location under menu

ನಮ್ಮರಾಜ್ಯ

NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ನ್ಯೂಡೆಲ್ಲಿ: ಇದೇ ಮಾ.11ರಿಂದ ಆರಂಭವಾಗಿ ಇಂದಿಗೆ ಅಂದರೆ ಮಂಗಳವಾರಕ್ಕೆ ಎರಡು ವಿಷಯಗಳ ( ಸೋಮವಾರ ಕನ್ನಡ ಮತ್ತು ಮಂಗಳವಾರ ಇಂಗ್ಲಿಷ್‌) ಪರೀಕ್ಷೆಗಳು...

NEWSನಮ್ಮಜಿಲ್ಲೆನಮ್ಮರಾಜ್ಯ

bmtc: ಕರ್ತವ್ಯಕ್ಕೆ ನಿಯೋಜಿಸುವ 48ಗಂಟೆ ಮುಂಚಿತವಾಗಿ ಚಾಲನಾ ಸಿಬ್ಬಂದಿಗಳ ಸಹಿ ಪಡೆಯದಿದ್ರೆ ಕ್ರಮ – ಡಿಎಂಗಳಿಗೆ ಎಚ್ಚರಿಕೆ

ಬೆಂಗಳೂರು: ಈ ಹಿಂದೆ ರೂಢಿಯಲ್ಲಿದ್ದಂತೆ ಚಾಲನಾ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ 48 ಗಂಟೆಗಳ ಮುಂಚಿತವಾಗಿ ಡ್ಯೂಟಿರೂಟ ಪ್ರಕಾರ ಸಹಿ ಪಡೆಯುವುದು ಕಡ್ಡಾಯವಾಗಿದ್ದು,...

NEWSನಮ್ಮರಾಜ್ಯಶಿಕ್ಷಣ-

ತುಮಕೂರು ಮುಕ್ತ ವಿವಿ :  ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ತುಮಕೂರು:  ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/...

NEWSನಮ್ಮರಾಜ್ಯರಾಜಕೀಯ

ದೇಶದ್ರೋಹಿ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಕಾಪಿಟ್ಟುಕೊಂಡು ಬಂದಿರುವ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆಯಾಗಿದೆ. ಪದೇಪದೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಉತ್ತರ...

NEWSಉದ್ಯೋಗನಮ್ಮರಾಜ್ಯ

2ನೇ PUC ಆದವರು KEA ಮ್ಯಾನೇಜರ್ ಗ್ರೇಡ್-III ಮೇಲ್ವಿಚಾರಕೇತರ ಹುದ್ದೆಗೆ ಅರ್ಜಿ ಸಲ್ಲಿಸಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಥವಾ ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮ್ಯಾನೇಜರ್ ಗ್ರೇಡ್ – III...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: TV9 ನೇರ ಪ್ರಸಾರದಲ್ಲಿ ಸಾರಿಗೆ ನೌಕರರ ಸಮಸ್ಯೆ ಅನಾವರಣ – ಕೊಟ್ಟ ಭರವಸೆ ಈಡೇರಿಸುವ ಆಶ್ವಾಸನೆ ಕೊಟ್ಟ ಸಚಿವರು

ಬೆಂಗಳೂರು: ಕಳೆದ 2023ರ ಮೇ 10ರಂದು ನಡೆದ ವಿಧಾನಸಭೆ ಚುನಾವಣೆ ವೇಳೆ ಸಾರಿಗೆ ನೌಕರರಿಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವ ಮಾತನ್ನು ಕಾಂಗ್ರೆಸ್‌...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.11 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTCಯ ನಂಜುಂಡೇಗೌಡ

ಬೆಂಗಳೂರು: ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇದೇ ಮಾ.11 ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ...

NEWSನಮ್ಮಜಿಲ್ಲೆನಮ್ಮರಾಜ್ಯ

ರಾಮನಗರ: ಮಾಗಡಿ ಕ್ಷೇತ್ರದಲ್ಲಿ ಮನೆಮನೆಗೆ ಕುಕ್ಕರ್‌ ವಿತರಿಸಿ 2024ರ ಶುಭಾಶಯ ಕೋರುತ್ತಿರುವ ಕೈ ನಾಯಕರು

ರಾಮನಗರ: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಮುಂದೆ ಹುಲಿ ಸರ್ಕಾರದ ಮುಂದೆ ನರಿ – ಇಂಥ ಸಂಘಟನೆಗಳಿಂದ  ಯಾವೊಬ್ಬ ನೌಕರನಿಗೂ ನಯ ಪೈಸೆ ಕೊಡಿಸಲು ಸಾಧ್ಯವಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಇನ್ನೂ 100 ಸಂಘಟನೆಗಳು ಹುಟ್ಟಿ ಬಂದರು ಒಬ್ಬ ಸಾರಿಗೆ ನೌಕರನಿಗೂ ಒಂದು...

1 77 78 79 509
Page 78 of 509
error: Content is protected !!
LATEST
SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ