Please assign a menu to the primary menu location under menu

ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

ನೌಕರರ ಮಹಾ ಸಮ್ಮೇಳನದಲ್ಲಿ ಸಿಎಂ 7ನೇ ವೇತನ ಆಯೋಗದ ಜಾರಿ ಘೋಷಣೆ ಮಾಡುವ ವಿಶ್ವಾಸವಿದೆ: ಸಿ.ಎಸ್.ಷಡಾಕ್ಷರಿ‌

ದಾವಣಗೆರೆ: ಬೆಂಗಳೂರು ನಗರದಲ್ಲಿ ಇದೇ ಫೆ.27 ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ ಜಂಟಿ ಕ್ರಿಯಾ ಸಮಿತಿಯಿಂದ ಒಂದು ದಿನದ ಧರಣಿ – ಯಥಾಸ್ಥಿತಿ ಬಸ್‌ ಓಡಾಟ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ ಫೆ.22ರಂದು ಅಂದರೆ ನಾಳೆ ಸಾರಿಗೆಯ ನಾಲ್ಕೂ ನಿಗಮಗಳ ವಿಭಾಗೀಯ ಮತ್ತು ಕೇಂದ್ರ ಕಚೇರಿಗಳ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹಿಂಬಾಕಿಗೆ 220 ಕೋಟಿ ಕೊಟ್ಟ ಸರ್ಕಾರ – ಮಾರ್ಚ್‌ನಲ್ಲಿ ನಿವೃತ್ತ ನೌಕರರ ಖಾತೆಗೆ ಹಣ ಜಮೆ ಎಂದ ಅನ್ಬುಕುಮಾರ್‌

ಬೆಂಗಳೂರು: 1.1.2020 ರಿಂದ 28.02.2023 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ನೌಕರರಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತೀವ್ರ ನಗದು ಕೊರತೆ ಎದುರಾಗಿದೆ – ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಪ್ರಸ್ತುತ ಸಾರಿಗೆ ಸಂಸ್ಥೆಗಳಲ್ಲಿ ಇಂಧನ ವೆಚ್ಚ ಹಾಗೂ ಕಾಲಿಕವಾಗಿ ಹೆಚ್ಚಳವಾಗುತ್ತಿರುವ ತುಟ್ಟಿಭತ್ಯೆ ಹಾಗೂ ಇತರೆ ಕಾರ್ಯಾಚರಣೆ ವೆಚ್ಚದಲ್ಲಿ ಏರಿಕೆ ಉಂಟಾಗಿರುವುದರಿಂದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮಾರ್ಚ್‌ 4ರಿಂದ ಅನಿರ್ದಿಷ್ಟಾವಧಿ ಧರಣಿ – ಸಮಾನ ಮನಸ್ಕರ ವೇದಿಕೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಮಾರ್ಚ್‌ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು...

NEWSಕೃಷಿದೇಶ-ವಿದೇಶನಮ್ಮರಾಜ್ಯ

ಕೇಂದ್ರ ಸರ್ಕಾರದ ಜತೆ 5 ಗಂಟೆ ಚರ್ಚೆ:  ಐದು ಬೆಳೆಗೆ ಬೆಂಬಲ ಬೆಲೆ ಖಾತರಿ ನೀಡಲು ಬದ್ಧ ಎಂಬ ಪ್ರಸ್ತಾವನೆ ಮುಂದಿಟ್ಟ ಕೇಂದ್ರ

ನ್ಯೂಡೆಲ್ಲಿ: ಹೆಸರುಕಾಳು ಉದ್ದು, ಉದ್ದಿನಬೇಳೆ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳಿಗೆ ದೇಶಾದ್ಯಂತ ಎಂಎಸ್‌ಪಿ ಖಾತರಿ ಕಾನೂನು ನೀಡುವ ಬಗ್ಗೆ ಕೇಂದ್ರ ಸರ್ಕಾರ ರೈತರಿಗೆ...

NEWSಕೃಷಿದೇಶ-ವಿದೇಶನಮ್ಮರಾಜ್ಯ

ಸ್ವಾಮಿನಾಥನ್ ವರದಿ ಜಾರಿಯಾದರೆ ರೈತರ ಅಭಿವೃದ್ಧಿ: ಮೋಹನ್ ದಾಸರಿ

ಬೆಂಗಳೂರು: 2020ರಲ್ಲಿ ರೈತರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿದ್ದಾಗ ಬೆಂಬಲ ಬೆಲೆ ಕೊಡುವುದಾಗಿ, ರೈತರ ಬೇಡಿಕೆ ಈಡೇರಿಸುವುದಾಗಿ ಮಾತು ಕೊಟ್ಟಿದ್ದ ಕೇಂದ್ರ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ನೌಕರರು ಅಪಘಾತದಿಂದ ಮೃತಪಟ್ಟರೆ ಕುಟುಂಬಕ್ಕೆ ಸಿಗಲಿದೆ 1ಕೋಟಿ

ಬೆಂಗಳೂರು: ಇನ್ನು ಮುಂದೆ ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗ ಸಂಭವಿಸುವ ಅಪಘಾತಕ್ಕೆ 1.15 ಕೋಟಿ ರೂ. ಪರಿಹಾರ ಸಿಗಲಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೆಂಗಳೂನಿಂದ ಬಾಣಾವರಕ್ಕೆ ಟಿಕೆಟ್‌ ಪಡೆದು ತುಮಕೂರಿನಲ್ಲಿ ಇಳಿಯಲು ಮುಂದಾಗಿ ನಿನ್ನ ಮನೆ ಹಾಳಾಗ ಎಂದು ನಾಲಿಗೆ ಹರಿಯಬಿಟ್ಟ ಮಹಿಳೆ..

ತುಮಕೂರು: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಹತ್ತಿದ ಮಹಿಳೆಯೊಬ್ಬರು ಬಾಣಾವರಕ್ಕೆ ಟಿಕೆಟ್‌ ಪಡೆದುಕೊಂಡಿದ್ದಾರೆ. ಆದರೆ, ತುಮಕೂರಿನಲ್ಲಿ ಇಳಿಯುವುದಕ್ಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಂವಿಧಾನ ಜಾಗೃತಿಗಾಗಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಚಾಲನೆ

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿಲು ದೊಡ್ಡಬಳ್ಳಾಪುರದ ಪಟ್ಟಣ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಚಾಲನೆ ನೀಡಿದರು....

1 83 84 85 509
Page 84 of 509
error: Content is protected !!
LATEST
ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ