ವಿಡಿಯೋ

NEWSವಿಡಿಯೋ

ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕೆ ಆದ್ಯತೆ: ಸಿಎಂ ಬಿಎಸ್‌ವೈ

ಬೆಂಗಳೂರು: ಸ್ಮಾರ್ಟ್‌ ಅಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್) ಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ  ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ‌ ನೀಡಿದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದ್ದು, ಹೆಚ್ಚಿನ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮ ಪ್ರೋತ್ಸಾಹಿಸಲಾಗುವುದು ಎಂದರು....

NEWSವಿಡಿಯೋ

ಪಾಲಿಕೆ ಜಾಗದಲ್ಲಿದ್ದ ಅನಧಿಕೃತ ಮಾರ್ಬಲ್ ಅಂಗಡಿ ತೆರವು

ಬೆಂಗಳೂರು: ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ಮಾರ್ಬಲ್ ಅಂಗಡಿಗಳನ್ನಿಟ್ಟು ವ್ಯಾಪಾರ ನಡೆಸುತ್ತಿದ್ದ ಸ್ಥಳವನ್ನು ಮೇಯರ್‌ ಗೌತಮ್‌ ಕುಮಾರ್‌ ನೇತೃತ್ವದಲ್ಲಿ ತಪಾಸಣೆ ನಡೆಸಿ ಅಧಿಕಾರಿಗಳು ವಶಕ್ಕೆ ಪಡೆದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಂಬೆಗೌಡನಗರ ವಾರ್ಡ್-145ರ ಬನ್ನೇರಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14ರಲ್ಲಿ  ಒತ್ತುವರಿ ಆಗಿತ್ತು. ಈ  ಸ್ವತ್ತನ್ನು ಗುರುವಾರ ಮೇಯರ್‌ ...

NEWSನಮ್ಮರಾಜ್ಯವಿಡಿಯೋ

ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇಂದು ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019 20 ನೇ ಸಾಲಿನ 5045 ಯೋಜನೆಯಡಿ ಚನ್ನಳ್ಳಿ ಗ್ರಾಮ...

ವಿಡಿಯೋ

ಕೋವಿಡ್-19 ತಡೆ ವಿಷಯದಲ್ಲಿ ನುಣುಚಿಕೊಳ್ಳದಿರಿ

ಗದಗ: ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೋವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ.  ಆದರೆ ಕೋವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾಗಿದೆ   ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್‌...

NEWSವಿಡಿಯೋ

ಮನೆಯಿಂದ ನೀವು ಹೊರ ಬಂದರೆ ನಿಮ್ಮ ಮನೆಗೆ ಬರುತ್ತಾನೆ ಯಮ

ಬೆಂಗಳೂರು: ಜನಸ್ನೇಹಿ ಪೊಲೀಸರೆಂದು ಹೆಸರಾಗಿರುವ ಬೆಂಗಳೂರು ಪೊಲೀಸರಿಂದ ಹೊಸ ಪ್ರಯೋಗ. HSR ಲೇಔಟ್ ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ  ಕೊರೊನಾ ಸೋಂಕು ತಡೆಗೆ ಜನರಲ್ಲಿ ಅರಿವು ಮೂಡಿಸಲು "ಮನೆಯಿಂದ ನೀವು ಹೊರಬಂದರೆ ಯಮ ನಿಮ್ಮ‌ ಮನೆಗೆ ಬರುತ್ತಾನೆ" ವಿನೂತನ ಪ್ರಯೋಗ. ನಮ್ಮ HSR ,Healthy HSR...

NEWSವಿಡಿಯೋ

ಬೀದಿಗೆ ಬಿದ್ದ ಗುಲಾಬಿ ಬೆಳೆಗಾರರು

ದೊಡ್ಡಬಳ್ಳಾಪುರ:  ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ  ಹೂ ಬೆಳಗಾರರು ಬೀದಿಗೆ ಬೀಳುವಂತಾಗಿದೆ. ತಾಲೂಕಿನಲ್ಲಿ ಗುಲಾಬಿ, ಜರ್ಬಾರ್,   ಸೆವಂತಿಗೆ  ಹೂ ಗಳನ್ನು  ಬೆಳೆದ ರೈತರು ಕಂಗಾಲಾಗಿದ್ದು ಹೂ ಗಿಡದಲ್ಲೇ ಕೊಳೆಯುತ್ತಿದೆ. ಕೊರೊನಾ ಲಾಕ್ ಡೌನ್  ಹಿನ್ನೆಲೆಯಲ್ಲಿ  ಯಾವುದೇ ದೇವಾಲಯಗಳು ಶುಭ ಸಮಾರಂಭಗಳು ನಡೆಯದೇ ಇರುವುದರಿಂದ ಹೂ ಮಾರಾಟ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಸಾಲ ಮಾಡಿ...

ವಿಡಿಯೋ

ಸಾಂಪ್ರದಾಯಿಕವಾಗಿ ಜರುಗಿದ ನಂಜುಂಡೇಶ್ವರ ಸ್ವಾಮಿ ಮಿನಿ ರಥೋತ್ಸವ

ನಂಜನಗೂಡು: ಇಂದು ನಡೆಯಬೇಕಿದ್ದ ನಂಜನಗೂಡಿನ ನಂಜುಂಡೇಶ್ವರ  ದೇವಾಲಯದ ಪಂಚ ಮಹಾರಥೋತ್ಸವ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರದ್ದಾಗಿದೆ. ಆದರೂ ದೇವಾಲಯದ ಒಳಗೆ ಆಡಳಿತ ಮಂಡಳಿಯವರು ಸಾಂಪ್ರದಾಯಿಕವಾಗಿ ಶ್ರೀಸ್ವಾಮಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ್ದರು. ಹೀಗಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ಶನಿವಾರ ನೆರವೇರಿಸಲಾಯಿತು. ದೊಡ್ಡ ತೇರಿನ ಬದಲು ಪುಟಾಣಿ ತೇರಿನ ಮೂಲಕ...

NEWSವಿಡಿಯೋ

ಮುಂಜಾಗ್ರತಾ ಕ್ರಮ ಚಾಚೂ ತಪ್ಪದೆ ಪಾಲಿಸಿ ಇಲ್ಲ ಶಿಕ್ಷೆ ಅನುಭವಿಸಿ

ಮಂಡ್ಯ: ಕೇಂದ್ರ ಸರ್ಕಾರ,ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವಂತಹ ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಿ,ಕೊರೊನಾ ವೈರಸ್ ತಡೆಗಟ್ಟುವಲ್ಲಿ ಸಹಕರಿಸಿ,ಇಲ್ಲವಾದಲ್ಲಿ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಚ್ಚರಿಕೆ ನೀಡಿದ್ದಾರೆ.  ...

ವಿಡಿಯೋ

ಕೊರೊನಾ ಜಾಗೃತಿ ಮೂಡಿಸಿದ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು

ತುಮಕೂರು: ಕೊರೋನಾ ವೈರಸ್ ರೋಗವನ್ನು ದೂರವಿಡಲು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ಜನತೆ ತಮಗೆ ತಾವೇ ಹಾಕಿಕೊಂಡಿರುವ ಈ ನಿರ್ಬಂಧಗಳು ನಿಜವಾಗಿಯೂ ಇತರರಿಗೆ ಮಾದರಿ ಹಾಗೂ ಶ್ಲಾಘನೀಯವಾದುದು ಎಂದು  ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ರೋಗವು ತಂತ್ರ-ಮಂತ್ರಗಳಿಂದ ತೊಲಗುವಕಾಖಾಯಿಲೆಯಲ್ಲ.  ವೈಯಕ್ತಿಕ ಹಾಗೂ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡಲ್ಲಿ ಈ ರೋಗದಿಂದ ನಮ್ಮನ್ನು ನಾವು...

1 9 10 11 12
Page 10 of 12
error: Content is protected !!
LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ