ರಾಮನಗರ: ಮತದಾರರಿಗೆ ಹಂಚಲು ತಂದಿದ್ದ ಊಟದ (ಡಿನ್ನರ್) ಸೆಟ್‌ಗಳನ್ನು ರಾಮನಗರ ತಾಲೂಕಿನ ಚಿಕ್ಕ ಸೂಲಿಕೆರೆ ಗ್ರಾಮದಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಸತೀಶ್ ಎಂಬುವರ ಮನೆಯಲ್ಲಿ ಎಂಬತ್ತಕ್ಕೂ ಹೆಚ್ಚು ಡಿನ್ನರ್ ಸೆಟ್‌ಗಳನ್ನು ಇಡಲಾಗಿತ್ತು. ಆ ಡಿನ್ನರ್ ಸೆಟ್‌ಗಳನ್ನು ಚಿಕ್ಕ ಸೂಲಿಕೆರೆ ಗ್ರಾಮದ ಮತದಾರರಿಗೆ ಹಂಚಲು ತಂದಿಡಲಾಗಿತ್ತು ಎಂದು ಹೇಳಲಾಗಿದೆ. ವಿಷಯ ತಿಳಿದ ಅಧಿಕಾರಿಗಳು ಚುನಾವಣಾ...
ಬೆಂಗಳೂರು: ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಬಿಜೆಪಿ ಸೇರ್ಪಡೆಯಾದರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಇದೇ ವೇಳೆ ಶಿವರಾಮೇಗೌಡ ಅವರ ಪುತ್ರ ಚೇತನ್ ಸೇರಿದಂತೆ ನಾಗಮಂಗಲ ಕ್ಷೇತ್ರ ವಿವಿಧ ಪಕ್ಷಗಳ ಮುಖಂಡರು ಸಹ ಬಿಜೆಪಿ ಸೇರ್ಪಡೆಯಾದರು. ಜೆಡಿಎಸ್‌ನಿಂದ ಉಚ್ಚಾಟನೆಯಾದ ಬಳಿಕ ಶಿವರಾಮೇಗೌಡ...
ಬೆಂಗಳೂರು: ಐಟಿ ಅಧಿಕಾರಿಗಳು ಪ್ರತಿ ಜಿಲ್ಲೆಯಲ್ಲೂ ಇದ್ದಾರೆ. ಕಾಂಗ್ರೆಸ್ ನಾಯಕರಿಗೆ ಭಯ ಶುರುವಾಗಿದೆ ಬ್ಲ್ಯಾಕ್ ಮನಿ ಹೊರಗೆ ಬರುತ್ತೆ ಅನ್ನೋ ಭಯವಿದೆ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇಡಿ ಮತ್ತು ಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಆಟ ನಡೆಯಲ್ಲ ಎಂದರು. ಇನ್ನು...
ಬೆಂಗಳೂರು: ಪಂಜಾಬ್‌ರಾಜ್ಯದ ಆಮ್‌ಆದ್ಮಿ ಪಾರ್ಟಿ ಸರ್ಕಾರವು ಈವರೆಗೆ ಎಂಟು ಟೋಲ್‌ಪ್ಲಾಜಾಗಳನ್ನು ಮುಚ್ಚಿದ್ದು, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್‌ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ಕಾಳಪ್ಪ ಆಗ್ರಹಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬ್ರಿಜೇಶ್‌ಕಾಳಪ್ಪ, “ದೆಹಲಿ ಸಿಎಂ ಅರವಿಂದ್‌ಕೇಜ್ರಿವಾಲ್‌ಹಾಗೂ ಪಂಜಾಬ್‌ಸಿಎಂ ಭಗವಂತ್‌ಮಾನ್‌ಅವರು ಪ್ರತಿ ಟೋಲ್‌ಪ್ಲಾಜಾಗೆ ಹೋಗಿ ಪರಿಶೀಲನೆ...
ಬೆಂಗಳೂರು: ಈಗಾಗಲೇ ನಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೆರಡು ದಿನದಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ (ಏ.4) ಮಾತನಾಡಿದ ಕುಮಾರಸ್ವಾಮಿ ಅವರು, ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚಿಸಿದ್ದೇನೆ. ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ಪಟ್ಟಿ ಫೈನಲ್ ಮಾಡಿದ್ದೇನೆ. ಇನ್ನರಡು ದಿನಗಳಲ್ಲಿ...
ನ್ಯೂಡೆಲ್ಲಿ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಾಡೆ ಮಾಡಲು ಸಭೆ ನಡೆಸುತ್ತಿದೆ. 2ನೇ ಪಟ್ಟಿ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಗೂ ಒಂದು ದಿನ ಮೊದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿಎಂ...
ಬೆಂಗಳೂರು: ಇಲ್ಲದ ಸೀಟಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಕಿತ್ತಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಂಗೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಪೈಪೋಟಿ ನಡೆಯುತ್ತಿದೆ ಎನ್ನುವುದರ ಬಗ್ಗೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಅಧಿಕಾರ, ಹುದ್ದೆಗಾಗಿ ಹೋರಾಟ ಮಾಡುತ್ತಿದೆ ಎಂದು...