ನಮ್ಮರಾಜ್ಯ

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಸಿಎಂ ಸ್ವರ್ಣ-ಬೆಳ್ಳಿ ಪದಕ ಪಡೆದ ಚಾಲಕರ ಮಾಸಿಕ ಪ್ರೋತ್ಸಾಹ ಭತ್ಯೆ ಹೆಚ್ಚಿಸಿ ಎಂಡಿ ಆದೇಶ -ಡಿಸೆಂಬರ್‌ನಿಂದಲೇ ಜಾರಿ

ಯಾವುದೇ ದೂರು, ಪ್ರಕರಣಗಳಿಲ್ಲದೆ ಉತ್ತಮ ಸೇವೆ ಸಲ್ಲಿಸುತ್ತಿರುವ  ನಮಗೂ ಸಿಎಂ ಸ್ವರ್ಣ-ಬೆಳ್ಳಿ ಪದಕ ನೀಡಿ ಗೌರವಿಸಿ ಮಾಸಿಕ ಪ್ರೋತ್ಸಾಹ ಭತ್ಯೆ ನೀಡಿ- ನಿರ್ವಾಹಕರ ಮನವಿ ಕಲಬುರಗಿ: ಕಲ್ಯಾಣ...

NEWSನಮ್ಮರಾಜ್ಯ

ನಾಳೆ ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳಾದ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಇದರ 24...

NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.13 ರಂದು ಲೋಕ ಅದಾಲತ್: ನ್ಯಾಯಾಲಯಕ್ಕೆ ದಾಖಲಾದ-ಆಗದ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ಇದೇ ಡಿ.13ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ  ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ...

NEWSಉದ್ಯೋಗನಮ್ಮರಾಜ್ಯ

ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, 56,432 ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ

ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು...

NEWSಕೃಷಿನಮ್ಮರಾಜ್ಯ

ರೈತರ ಸಮಸ್ಯೆಗಳ ಬಗೆಹರಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರನ ಮನದಾಳ: ನಾವೆಲ್ಲ ಒಗ್ಗಟ್ಟಿನಿಂದ ಕೊನೆಯದಾಗಿ ನಮ್ಮದೊಂದು ಘೋಷವಾಕ್ಯ ಮೋಳಗಿಸಬೇಕು !

ನಾನು ಈ ಮೊದಲು ಹಲವು ಬಾರಿ ಕೆಲ ವಿಷಯಗಳನ್ನು ಪ್ರಸ್ತಾಪ ಮಾಡಿದ್ದುಂಟು ಯಾಕೆಂದರೆ ಸಾರಿಗೆ ನೌಕರರು ಅದರಲ್ಲೂ ವಿಶೇಷವಾಗಿ ತಾಂತ್ರಿಕ ಸಿಬ್ಬಂದಿಗಳು, ಚಾಲಕರು, ನಿರ್ವಾಹಕರು, ಭದ್ರತಾ ರಕ್ಷಕರು...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC ಕಾಳಗಿ ಘಟಕ: ಡ್ಯೂಟಿ ಮಾಡಿದ ನೌಕರನಿಗೆ ಗೈರು ತೋರಿಸಿ 3 ದಿನದ ವೇತನ ಕಟ್‌ ಮಾಡಿದ ಅಧಿಕಾರಿಗಳು

ಕಾಳಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾಳಗಿ ಘಟಕದಲ್ಲಿ ಡ್ಯೂಟಿ ಮಾಡುತ್ತಿದರುವ ಚಾಲಕ ಕಂ ನಿರ್ವಾಹಕ ಮಲ್ಲಿಕಾರ್ಜುನ ಮಾಣಿಕಪ್ಪ ಕೊರವಿ ಎಂಬುವರು ರಜೆ ಹಾಕಿದರೂ ಗೈರು...

NEWSಕೃಷಿನಮ್ಮರಾಜ್ಯ

ಚಾಮರಾಜನಗರ: ಡಿ.23ರಂದು ಕಲಬುರಗೀಲಿ ರಾಜ್ಯ ಮಟ್ಟದ ರೈತ ಸಮಾವೇಶ

ಚಾಮರಾಜನಗರ: ಅನ್ನದಾತರ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಕಲಬುರಗಿಯಲ್ಲಿ ಡಿಸೆಂಬರ್ 23ರ ವಿಶ್ವ ರೈತ ದಿನಾಚರಣೆಯಂದು ಹಮ್ಮಿಕೊಂಡಿರುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು...

NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.13ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ ಕುರಿತ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಇದೇ ಇದೇ ಡಿಸೆಂಬರ್‌ 13ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನೌಕರರ...

NEWSಕ್ರೀಡೆನಮ್ಮರಾಜ್ಯ

ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯದ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಗೆ ಸಿಎಂ ಅಭಿನಂದನೆ

ಬೆಳಗಾವಿ: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರನ್ನು ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ...

error: Content is protected !!