ನಮ್ಮರಾಜ್ಯ

NEWSನಮ್ಮರಾಜ್ಯಸಂಸ್ಕೃತಿ

ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ

ಬೆಂಗಳೂರು: ಆತ್ಮಶುದ್ಧಿ, ಪರೋಪಕಾರ, ತ್ಯಾಗ, ದಾನಗಳ ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ ನೀಡಲಿ. ದ್ವೇಷ - ಅಪನಂಬಿಕೆಗಳು ಅಳಿದು ಸೋದರತೆ, ಸೌಹಾರ್ದತೆಯ ಸಂಬಂಧ ಇನ್ನಷ್ಟು...

CRIMENEWSನಮ್ಮರಾಜ್ಯ

KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (KKRTC) ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ನಡೆದಿದೆ....

NEWSನಮ್ಮರಾಜ್ಯ

ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಚೇರಿ ನೇರವಾಗಿ ಹಸ್ತಕ್ಷೇಪ ಮಾಡುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಗಳಿಗೆ ವರ್ಗಾವಣೆಗಿಂತಲೂ ಮಾಡಬೇಕಾದ ಉತ್ತಮ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ

ಹಾಸನ: ಮಾಜಿ ಪ್ರಧಾನಮಂತ್ರಿ  ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರರ ಸಹೋದರಿ ಜವರಮ್ಮ (88) ಇಂದು ನಿಧನರಾಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಬಸವನಾಯಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಜವರಮ್ಮ ಅವರು ವಯೋಸಹಜ...

NEWSನಮ್ಮರಾಜ್ಯಶಿಕ್ಷಣ

SSLC ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ ಸಿಎಂ

ಬೆಂಗಳೂರು: 2026 ನೇ ಮಾರ್ಚ್ 18 ರಿಂದ ಅಂದರೆ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದ್ದಾರೆ. ಪ್ರಸ್ತುತ...

NEWSನಮ್ಮರಾಜ್ಯಶಿಕ್ಷಣ

ಇಂದಿನಿಂದ SSLC ಪರೀಕ್ಷೆ: ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದುರಿಸಿ

ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಬೆಂಗಳೂರು ಗ್ರಾಮಾಂತರ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌ.ಸ.ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ದೂರು

ಸಂಘದ ಸದಸ್ಯರಲ್ಲದ ವ್ಯಕ್ತಿಗಳು ಬಂದು ಕಾನೂನು ಬಾಹಿರವಾಗಿ 90 ರಿಂದ 100 ಮತಗಳ ಚಲಾವಣೆ ಮಾಡಿರುವ ಆರೋಪ  ಡ್ಯೂಟಿ ಮೇಲಿದ್ದ ಸಂಘದ ಸದಸ್ಯರ ಓಟ್‌ ಮಾಡಿದ ಸಂಘದ...

NEWSನಮ್ಮಜಿಲ್ಲೆನಮ್ಮರಾಜ್ಯ

ಶೀಘ್ರದಲ್ಲೇ ಹೋಟೆಲ್‌ಗಳಿಗೂ ಅಡಿಗೆ ಅನಿಲ ಪೂರೈಕೆ : ಸಚಿವ ಮುನಿಯಪ್ಪ‌

ಶಿಪ್‌ಗಳ‌ ಮೂಲಕ‌ ಅನಿಲವು ಸರಬಾರಾಜು ಆಗುತ್ತಿದ್ದು ಮುಂದಿನ ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ ಬರಲಿದೆ ಗ್ರಾಹಕರು ಯಾವುದೆ ಗೊಂದಲಕ್ಕೆ ಒಳಗಾಗಬಾರದು ಎಂದ ಆಹಾರ ಸಚಿವ ಮುನಿಯಪ್ಪ‌ ಬೆಂಗಳೂರು:...

error: Content is protected !!
Latest news
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ KSRTC: ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿ ಏ.10ರವರೆಗೆ ವಿಸ್ತರಿಸಿ ಆದೇಶ ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ NWKRTC ಹಾವೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಪ್ಲಾಟ್‌ಫಾರಂನಲ್ಲಿ ನಿಂತಿದ್ದವರಿಗೆ ಡಿಕ್ಕಿ- ಮಗು ಸಾವು ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ...