2026 ಜನವರಿ 1ರಿಂದ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ ಎಂದ ಸಿಎಂ…!?
Megha26.11.2025
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನವಾಗಿಲ್ಲ.

ಹೀಗಾಗಿ ಮತ್ತೆ ಡಿಸೆಂಬರ್ 6ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡ ಅವರೊಂದಿಗೆ ಸಭೆ ನಡೆಯಲಿದೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮಾಧ್ಯಮದವರಿಗೆ ತಿಳಿಸಿದ್ದಾರೆ.
Related


Megha










