NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸುಖಾಸುಮ್ಮನೇ ಕಂಡಕ್ಟರ್‌ ಟಾರ್ಗೆಟ್‌ ಮಾಡಿದ ತನಿಖಾ ಸಿಬ್ಬಂದಿಯ ಬೆವರಿಳಿಸಿ ಎಚ್ಚರಿಕೆ ನೀಡಿದ ಪ್ರಯಾಣಿಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಇದರಿಂದ ನಿರ್ವಾಹಕರು ಹಾಗೂ ಚಾಲಕರು ನಿತ್ಯ ಒಂದಲ್ಲೊಂದು ರೀತಿ ಹಿಂಸೆ ಅನುಭವಿಸುವಂತಾಗಿದೆ.

ಇಲ್ಲಿ ಕೆಲ ಪ್ರಯಾಣಿಕರು ಹಿಂಸೆ ಕೊಡುತ್ತಾರೆ ಎಂದು ಹೇಳುವುದಕ್ಕಿಂತ ಮೊದಲು ಈ ಘಟನೆಯಲ್ಲಿ ಪ್ರಯಾಣಿಕರೆ ನಿರ್ವಾಹಕರ ಪರ ನಿಂತು ಲೈನ್‌ ಚೆಕಿಂಗ್‌ ಸಿಬ್ಬಂದಿಗೆ ಕ್ಲಾಸ್‌ ತೆಗೆದುಕೊಂಡು ನಿರ್ವಾಹಕರ ವಿರುದ್ಧ ಸುಳ್ಳು ಕೇಸ್‌ ದಾಖಲಿಸುತ್ತಿದ್ದವರಿಗೆ ಬೆವರಿಳಿಸಿದ್ದಾರೆ.

ಮಿಸ್ ಆಗಿ ಟಿಕೆಟ್ ಇಂದೇ ಮುಂದೆ ಬಂದೆ ಬರುತ್ತದೆ, ಅದನ್ನೇ ಅಡ್ವಾಂಟೇಜ್ ಮಾಡ್ಕೊಂಡು ವಿನಃ ಕಾರಣ ಕೇಸು ಬರೆದು ಹಿಂಸೆ ಕೊಡ್ತಿದಾರೆ ಇದ್ರ ಬಗ್ಗೆ ಅಧಿಕಾರಿಗಳು ಸ್ವಲ್ಪ ಜವಾಬ್ದಾರಿ ವಹಿಸಬೇಕು ಎಂದು ಚಾಲನಾ ಸಿಬ್ಬಂದಿಗಳು ಮನವಿ ಮಾಡಿದ್ದಾರೆ.

ಇನ್ನು ಸುಖಾಸುಮ್ಮನೇ ಕೇಸ್‌ ಬರೆಯುತ್ತಿದ್ದ ಲೈನ್‌ ಚೆಕಿಂಗ್‌ ಸಿಬ್ಬಂದಿಯನ್ನು ಹಿಗ್ಗಾಮುಗ್ಗ ಜಾಡಿಸುವ ಮೂಲಕ ಸಾರ್ವಜನಿಕ ಪ್ರಯಾಣಿಕರು ನಿರ್ವಾಹಕರಿಗೆ ತೊಂದರೆ ಆದರೆ ನಿಮ್ಮನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ ನೋಡಿ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!