NEWSನಮ್ಮರಾಜ್ಯರಾಜಕೀಯ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ 70 ಸ್ಥಾನ ದಾಟುವುದಿಲ್ಲ : ಎಚ್‌ಡಿಕೆ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ 70 ಸ್ಥಾನ ದಾಟುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷದ ಬೆಳವಣಿಗೆ ಕಂಡು ಬಿಜೆಪಿ ಕಾಂಗ್ರೆಸ್ ಇವರು ತಳಮಳಗೊಂಡಿದ್ದಾರೆ. ಏಪ್ರಿಲ್ 28ರವರೆಗೂ ನಮ್ಮ ಪ್ರಚಾರ ಮುಂದುವರೆಯುತ್ತದೆ. ಕಾಂಗ್ರೆಸ್ ನಾಯಕರೇ 500 ರೂ ಕೊಟ್ಟು ಜನ ಸೇರಿಸ್ತೀವಿ ಎಂದಿದ್ದರು ಎಂದು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ಹೊಡೆದಿದ್ದು ಯಾರೆಂದು ಸರ್ಕಾರವೇ ಉತ್ತರ ಕೊಡಬೇಕು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ನನ್ನ ಬೆಂಬಲವಿಲ್ಲ. ಈ ವಿಚಾರದಲ್ಲಿ ಮುಸ್ಲೀಂ ಸಮುದಾಯದ ತಾಳ್ಮೆ ಮೆಚ್ಚಬೇಕು. ಮುಸ್ಲೀಂ ಸಮುದಾಯ ಪ್ರತಿಭಟನೆ ಮಾಡಿದರೆ ಏನಾಗುತ್ತಿತ್ತು ಎಂದು ಎಚ್‌ಡಿಕೆ ಹೇಳಿದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ